Gold Rates 14 October: ಚಿನ್ನದ ಬೆಲೆ ಮತ್ತೂ ಕುಸಿತ; 3 ದಿನದಲ್ಲಿ ಗ್ರಾಮ್​ಗೆ 290 ರೂ ಇಳಿಕೆ

Gold Price 14 October 2026: ಚಿನ್ನದ ಬೆಲೆ ಸತತ ಇಳಿಕೆಯಾಗುತ್ತಿದೆ. ಬುಧವಾರ ಇದರ ಬೆಲೆ ಗ್ರಾಮ್​ಗೆ 95 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 13,685 ರೂನಿಂದ 13,590 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 14,826 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

Gold Rates 14 October: ಚಿನ್ನದ ಬೆಲೆ ಮತ್ತೂ ಕುಸಿತ; 3 ದಿನದಲ್ಲಿ ಗ್ರಾಮ್​ಗೆ 290 ರೂ ಇಳಿಕೆ
ಚಿನ್ನ
Image Credit source: PTI

Updated on: Oct 14, 2026 | 12:37 PM

ನವದೆಹಲಿ, ಅಕ್ಟೋಬರ್ 14: ಚಿನ್ನದ ಬೆಲೆ ಸತತ ಮೂರನೇ ದಿನವೂ ಕುಸಿದಿದೆ. ಕಳೆದ ಎರಡು ದಿನದಲ್ಲಿ 195 ರೂ ಇಳಿದಿದ್ದ ಬಂಗಾರದ ದರ ಇವತ್ತು ಬುಧವಾರ 95 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆಯಲ್ಲಿ ಬದಲಾವಣೆ ಇಲ್ಲ. ಆದರೆ, ಸ್ಪಾಟ್ ಚಿನ್ನ, ಬೆಳ್ಳಿ ಬೆಲೆಗಳು ಕಡಿಮೆಗೊಂಡಿವೆ. ಇದೇ ವೇಳೆ, ಚೀನಾ ದೇಶ ಚಿನ್ನದ ಬೆಲೆ ಕುಸಿಯುತ್ತಿರುವ ಹೊತ್ತಲ್ಲೇ ಹಳದಿ ಲೋಹದ ಖರೀದಿಯನ್ನು ಹೆಚ್ಚಿಸಿದೆ. ಇದರಿಂದ ಮುಂದಿನ ದಿನಗಳಲ್ಲಿ ಬಂಗಾರದ ದರಗಳ ಹೆಚ್ಚಳಕ್ಕೆ ಎಡೆಯಾದರೆ ಅಚ್ಚರಿ ಇಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,35,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,48,260 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,35,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 14ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,826
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,590
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,119
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,590 ರೂ
  • ಚೆನ್ನೈ: 13,590 ರೂ
  • ಮುಂಬೈ: 13,590 ರೂ
  • ದೆಹಲಿ: 13,605
  • ಕೋಲ್ಕತಾ: 13,590 ರೂ
  • ಕೇರಳ: 13,590 ರೂ
  • ಅಹ್ಮದಾಬಾದ್: 13,595 ರೂ
  • ಜೈಪುರ್: 13,605
  • ಲಕ್ನೋ: 13,605
  • ಭುವನೇಶ್ವರ್: 13,590 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 133.41 ಡಾಲರ್ (12,665 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.886 ಡಾಲರ್ (179 ರುಪಾಯಿ)

ಇದನ್ನೂ ಓದಿ: ಬ್ಯಾಂಕಿಗೆ ಹೋಗದೇ ಮೊಬೈಲ್ ಸಂಖ್ಯೆಯನ್ನು ಬ್ಯಾಂಕ್‌ ಖಾತೆಗೆ ಹೀಗೆ ಲಿಂಕ್‌ ಮಾಡಿ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 14,826 ರುಪಾಯಿ
  • ಮಲೇಷ್ಯಾ: 561 ರಿಂಗಿಟ್ (13,051 ರುಪಾಯಿ)
  • ದುಬೈ: 502.50 ಡಿರಾಮ್ (12,989 ರುಪಾಯಿ)
  • ಅಮೆರಿಕ: 137.50 ಡಾಲರ್ (13,055 ರುಪಾಯಿ)
  • ಸಿಂಗಾಪುರ: 181.90 ಸಿಂಗಾಪುರ್ ಡಾಲರ್ (13,484 ರುಪಾಯಿ)
  • ಕತಾರ್: 503 ಕತಾರಿ ರಿಯಾಲ್ (13,115 ರೂ)
  • ಸೌದಿ ಅರೇಬಿಯಾ: 517 ಸೌದಿ ರಿಯಾಲ್ (13,071 ರುಪಾಯಿ)
  • ಓಮನ್: 53.55 ಒಮಾನಿ ರಿಯಾಲ್ (13,205 ರುಪಾಯಿ)
  • ಕುವೇತ್: 42.25 ಕುವೇತಿ ದಿನಾರ್ (13,018 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 245 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 245 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us