AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 15 September: ಬಂಗಾರದ ದರ 2 ದಿನದಲ್ಲಿ 130 ರೂ ಕುಸಿತ; ಇಲ್ಲಿದೆ ದರಪಟ್ಟಿ

Gold Price 15 September 2026: ಚಿನ್ನದ ಬೆಲೆ ಎರಡು ದಿನದಲ್ಲಿ 130 ರೂ ಇಳಿದಿದೆ. ಮಂಗಳವಾರ ಬಂಗಾರದ ದರ 85 ರೂ ಕಡಿಮೆಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 14,125 ರೂನಿಂದ 14,040 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,409 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates 15 September: ಬಂಗಾರದ ದರ 2 ದಿನದಲ್ಲಿ 130 ರೂ ಕುಸಿತ; ಇಲ್ಲಿದೆ ದರಪಟ್ಟಿ
ಚಿನ್ನImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 15, 2026 | 3:28 PM

Share

ನವದೆಹಲಿ, ಸೆಪ್ಟೆಂಬರ್ 15: ಚಿನ್ನದ ಬೆಲೆ ಸತತ ಎರಡನೇ ದಿನ ತಗ್ಗಿದೆ. ಮಂಗಳವಾರವಾದ ಇಂದು ಬಂಗಾರದ ದರ ಗ್ರಾಮ್​ಗೆ 85 ರೂ ಕಡಿಮೆ ಆಗಿದೆ. ಎರಡು ದಿನದಲ್ಲಿ ಅದರ ಬೆಲೆಯಲ್ಲಿ 130 ರೂ ಇಳಿಕೆಯಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಇಳಿದಿದೆ. ಅಂತಾರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳು ತಗ್ಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 15ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,317
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,040
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,488
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,040 ರೂ
  • ಚೆನ್ನೈ: 14,040 ರೂ
  • ಮುಂಬೈ: 14,040 ರೂ
  • ದೆಹಲಿ: 14,055
  • ಕೋಲ್ಕತಾ: 14,040 ರೂ
  • ಕೇರಳ: 14,040 ರೂ
  • ಅಹ್ಮದಾಬಾದ್: 14,045 ರೂ
  • ಜೈಪುರ್: 14,055
  • ಲಕ್ನೋ: 14,055
  • ಭುವನೇಶ್ವರ್: 14,040 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 137.19 ಡಾಲರ್ (13,161 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.021 ಡಾಲರ್ (194 ರುಪಾಯಿ)

ಇದನ್ನೂ ಓದಿ: ರೀಟೇಲ್ ಹಣದುಬ್ಬರ 37 ಮೂಲಾಂಕಗಳಷ್ಟು ಏರಿಕೆ; ಆಗಸ್ಟ್​ನಲ್ಲಿ ಚಿಲ್ಲರೆ ಹಣದುಬ್ಬರ ದರ ಶೇ. 4.82 ದಾಖಲು

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,317 ರುಪಾಯಿ
  • ಮಲೇಷ್ಯಾ: 579 ರಿಂಗಿಟ್ (13,606 ರುಪಾಯಿ)
  • ದುಬೈ: 518.50 ಡಿರಾಮ್ (13,544 ರುಪಾಯಿ)
  • ಅಮೆರಿಕ: 141 ಡಾಲರ್ (13,528 ರುಪಾಯಿ)
  • ಸಿಂಗಾಪುರ: 187 ಸಿಂಗಾಪುರ್ ಡಾಲರ್ (14,099 ರುಪಾಯಿ)
  • ಕತಾರ್: 515 ಕತಾರಿ ರಿಯಾಲ್ (13,555 ರೂ)
  • ಸೌದಿ ಅರೇಬಿಯಾ: 535 ಸೌದಿ ರಿಯಾಲ್ (13,664 ರುಪಾಯಿ)
  • ಓಮನ್: 54.85 ಒಮಾನಿ ರಿಯಾಲ್ (13,668 ರುಪಾಯಿ)
  • ಕುವೇತ್: 42.74 ಕುವೇತಿ ದಿನಾರ್ (13,357 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ