Gold Rates 16 November: ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿಯೂ ಇನ್ನಷ್ಟು ಅಗ್ಗ

Gold Price 16 November 2026: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸೋಮವಾರ ಇಳಿದಿವೆ. ಬಂಗಾರದ ಬೆಲೆ ಗ್ರಾಮ್​ಗೆ 75 ರೂ, ಬೆಳ್ಳಿ ಬೆಲೆ 5 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 12,615 ರೂನಿಂದ 12,540 ರೂಗೆ ಕುಸಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 13,680 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 190 ರೂ ಇದೆ. ಚೆನ್ನೈ ಮೊದಲಾದೆಡೆಯೂ ಬೆಲೆ 190 ರೂ ಇದೆ.

Gold Rates 16 November: ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿಯೂ ಇನ್ನಷ್ಟು ಅಗ್ಗ
ಚಿನ್ನ
Image Credit source: Getty Images

Updated on: Nov 16, 2026 | 12:11 PM

ನವದೆಹಲಿ, ನವೆಂಬರ್ 16: ಚಿನ್ನದ ಬೆಲೆ ಸೋಮವಾರವೂ ಕುಸಿದಿದೆ. ಇಂದು ಒಂದು ಗ್ರಾಮ್​ಗೆ 75 ರೂಗಳಷ್ಟು ಬೆಲೆ ಇಳಿದೆ. ಕಳೆದ ಒಂದು ತಿಂಗಳಲ್ಲಿ ಬಂಗಾರದ ಬೆಲೆ ಇಳಿಕೆ ಒಂದು ಸಾವಿರ ರೂ ದಾಟಿ ಹೋಗಿದೆ. ಬೆಳ್ಳಿ ಬೆಲೆಯೂ ಐದು ರೂ ಇಳಿದಿದೆ. ಅಂತಾರಾಷ್ಟ್ರೀಯ ಸ್ಪಾಟ್ ದರಗಳೂ ಕಡಿಮೆಗೊಂಡಿವೆ. ಭಾರತದಲ್ಲಿ ಸ್ಪಾಟ್ ಚಿನ್ನ, ಬೆಳ್ಳಿ ಬೆಲೆಗಳು ಯಥಾಸ್ಥಿತಿಯಲ್ಲಿದ್ದರೂ, ಎಂಸಿಎಕ್ಸ್ ಫ್ಯೂಚರ್ಸ್ ಬೆಲೆಯಲ್ಲಿ ಇಳಿಮುಖವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,25,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,36,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,25,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 19,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 19,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,680
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,540
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,260
  • ಬೆಳ್ಳಿ ಬೆಲೆ 1 ಗ್ರಾಂಗೆ: 190 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,540 ರೂ
  • ಚೆನ್ನೈ: 12,540 ರೂ
  • ಮುಂಬೈ: 12,540 ರೂ
  • ದೆಹಲಿ: 12,555
  • ಕೋಲ್ಕತಾ: 12,540 ರೂ
  • ಕೇರಳ: 12,540 ರೂ
  • ಅಹ್ಮದಾಬಾದ್: 12,545 ರೂ
  • ಜೈಪುರ್: 12,555
  • ಲಕ್ನೋ: 12,555
  • ಭುವನೇಶ್ವರ್: 12,540 ರೂ

ಎಂಸಿಎಕ್ಸ್ ಫ್ಯೂಚರ್ಸ್ (ಡಿ. 4ಕ್ಕೆ ಡೆಲಿವರಿ)

  • ಎಂಸಿಎಕ್ಸ್ ಚಿನ್ನ 1 ಗ್ರಾಮ್​ಗೆ 13,506 ರೂ
  • ಎಂಸಿಎಕ್ಸ್ ಬೆಳ್ಳಿ 1 ಗ್ರಾಮ್​ಗೆ 170 ರೂ

ಭಾರತದಲ್ಲಿ ಸ್ಪಾಟ್ ದರಗಳು

  • ಚಿನ್ನ 1 ಗ್ರಾಮ್​ಗೆ 13,580 ರೂ
  • ಬೆಳ್ಳಿ 1 ಗ್ರಾಮ್​ಗೆ 178 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 123.82 ಡಾಲರ್ (11,644 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.524 ಡಾಲರ್ (143 ರುಪಾಯಿ)

ಇದನ್ನೂ ಓದಿ: ವ್ಯಾಪಾರಿಗಳಿಗೆ ‘ಯುಪಿಐ ವ್ಯಾಪಾರ ಸಕ್ಷಮ್’ ಸ್ಕೀಮ್​ಗೆ ಚಾಲನೆ ನೀಡಿದ ಎನ್​ಪಿಸಿಐ; ಬ್ಯಾಂಕುಗಳಿಗೆ ಸಿಗಲಿದೆ ಪ್ರೋತ್ಸಾಹಧನ

Loading...

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 13,680 ರುಪಾಯಿ
  • ಮಲೇಷ್ಯಾ: 523 ರಿಂಗಿಟ್ (12,035 ರುಪಾಯಿ)
  • ದುಬೈ: 468 ಡಿರಾಮ್ (11,987 ರುಪಾಯಿ)
  • ಅಮೆರಿಕ: 128 ಡಾಲರ್ (12,052 ರುಪಾಯಿ)
  • ಸಿಂಗಾಪುರ: 170.80 ಸಿಂಗಾಪುರ್ ಡಾಲರ್ (12,484 ರುಪಾಯಿ)
  • ಕತಾರ್: 469.50 ಕತಾರಿ ರಿಯಾಲ್ (12,127 ರೂ)
  • ಸೌದಿ ಅರೇಬಿಯಾ: 482 ಸೌದಿ ರಿಯಾಲ್ (12,093 ರುಪಾಯಿ)
  • ಓಮನ್: 49.70 ಒಮಾನಿ ರಿಯಾಲ್ (12,154 ರುಪಾಯಿ)
  • ಕುವೇತ್: 39.25 ಕುವೇತಿ ದಿನಾರ್ (11,970 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 190 ರೂ
  • ಚೆನ್ನೈ: 190 ರೂ
  • ಮುಂಬೈ: 190 ರೂ
  • ದೆಹಲಿ: 190 ರೂ
  • ಕೋಲ್ಕತಾ: 190 ರೂ
  • ಕೇರಳ: 190 ರೂ
  • ಅಹ್ಮದಾಬಾದ್: 190 ರೂ
  • ಜೈಪುರ್: 190 ರೂ
  • ಲಕ್ನೋ: 190 ರೂ
  • ಭುವನೇಶ್ವರ್: 190 ರೂ
  • ಪುಣೆ: 190

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us