AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 16 October: ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ; ಸ್ಪಾಟ್ ಗೋಲ್ಡ್ ದರದಲ್ಲೂ ಹೆಚ್ಚಳ

Gold Price 16 October 2026: ಚಿನ್ನದ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ಬೆಳ್ಳಿ ಬೆಲೆಯೂ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಆಭರಣ ಚಿನ್ನದ ಬೆಲೆ 13,515 ರೂ ಇದೆ. ಅಪರಂಜಿ ಚಿನ್ನದ ಬೆಲೆ 14,744 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 230 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 240 ರೂ ಇದೆ.

Gold Rates 16 October: ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ; ಸ್ಪಾಟ್ ಗೋಲ್ಡ್ ದರದಲ್ಲೂ ಹೆಚ್ಚಳ
ಚಿನ್ನImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 16, 2026 | 1:27 PM

Share

ನವದೆಹಲಿ, ಅಕ್ಟೋಬರ್ 16: ಬಂಗಾರದ ಬೆಲೆ ಮತ್ತು ಬೆಳ್ಳಿ ಬೆಲೆ ಭಾರತದಲ್ಲಿ ಇವತ್ತು ಬದಲಾವಣೆಯಾಗಿಲ್ಲ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಏರಿಕೆ ಆಗಿದೆ. ಭಾರತದಲ್ಲೂ ಇವತ್ತು ಸಂಜೆ ಅಥವಾ ನಾಳೆ ಬೆಲೆ ಏರಬಹುದು. ಅಂತರರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಳಗೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,35,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,47,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,35,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,744
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,515
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,058
  • ಬೆಳ್ಳಿ ಬೆಲೆ 1 ಗ್ರಾಂಗೆ: 230 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,515 ರೂ
  • ಚೆನ್ನೈ: 13,515 ರೂ
  • ಮುಂಬೈ: 13,515 ರೂ
  • ದೆಹಲಿ: 13,530
  • ಕೋಲ್ಕತಾ: 13,515 ರೂ
  • ಕೇರಳ: 13,515 ರೂ
  • ಅಹ್ಮದಾಬಾದ್: 13,520 ರೂ
  • ಜೈಪುರ್: 13,530
  • ಲಕ್ನೋ: 13,530
  • ಭುವನೇಶ್ವರ್: 13,515 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 134.27 ಡಾಲರ್ (12,761 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.856 ಡಾಲರ್ (176 ರುಪಾಯಿ)

ಇದನ್ನೂ ಓದಿ: ನವೆಂಬರ್ 1ರಿಂದ ಮೊಬೈಲ್ ಕರೆ ಮಾಡುವವರ ಅಧಿಕೃತ ಹೆಸರು ಪ್ರದರ್ಶಿಸಬೇಕು; ಟೆಲಿಕಾಂ ಕಂಪನಿಗಳಿಗೆ ನಿರ್ದೇಶನ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 14,744 ರುಪಾಯಿ
  • ಮಲೇಷ್ಯಾ: 558 ರಿಂಗಿಟ್ (12,978 ರುಪಾಯಿ)
  • ದುಬೈ: 500.75 ಡಿರಾಮ್ (12,947 ರುಪಾಯಿ)
  • ಅಮೆರಿಕ: 137 ಡಾಲರ್ (12,994 ರುಪಾಯಿ)
  • ಸಿಂಗಾಪುರ: 182.30 ಸಿಂಗಾಪುರ್ ಡಾಲರ್ (13,511 ರುಪಾಯಿ)
  • ಕತಾರ್: 501.50 ಕತಾರಿ ರಿಯಾಲ್ (13,068 ರೂ)
  • ಸೌದಿ ಅರೇಬಿಯಾ: 515 ಸೌದಿ ರಿಯಾಲ್ (13,034 ರುಪಾಯಿ)
  • ಓಮನ್: 53.10 ಒಮಾನಿ ರಿಯಾಲ್ (13,099 ರುಪಾಯಿ)
  • ಕುವೇತ್: 41.74 ಕುವೇತಿ ದಿನಾರ್ (12,866 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 230 ರೂ
  • ಚೆನ್ನೈ: 240 ರೂ
  • ಮುಂಬೈ: 230 ರೂ
  • ದೆಹಲಿ: 230 ರೂ
  • ಕೋಲ್ಕತಾ: 230 ರೂ
  • ಕೇರಳ: 240 ರೂ
  • ಅಹ್ಮದಾಬಾದ್: 230 ರೂ
  • ಜೈಪುರ್: 230 ರೂ
  • ಲಕ್ನೋ: 230 ರೂ
  • ಭುವನೇಶ್ವರ್: 240 ರೂ
  • ಪುಣೆ: 230

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More