Gold Rate: ಚಿನ್ನದ ಬೆಲೆ ಸತತ ಇಳಿಕೆ; ಬೆಳ್ಳಿ ಬೆಲೆಯೂ ಭರ್ಜರಿ ಕುಸಿತ

Gold Price 17 July 2026: ಶುಕ್ರವಾರ ಚಿನ್ನ, ಬೆಳ್ಳಿ ಬೆಲೆಗಳೆರಡೂ ಕಡಿಮೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 70 ರೂ, ಬೆಳ್ಳಿ ಬೆಲೆ 5 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 13,135 ರೂನಿಂದ 13,065 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 14,253 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 230 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 235 ರೂ ಇದೆ.

Gold Rate: ಚಿನ್ನದ ಬೆಲೆ ಸತತ ಇಳಿಕೆ; ಬೆಳ್ಳಿ ಬೆಲೆಯೂ ಭರ್ಜರಿ ಕುಸಿತ
ಚಿನ್ನ
Image Credit source: PTI

Updated on: Jul 17, 2026 | 12:52 PM

ಮುಖ್ಯಾಂಶಗಳು

  • ಚಿನ್ನದ ಬೆಲೆ ಗ್ರಾಮ್​ಗೆ 70 ರೂ, ಬೆಳ್ಳಿ ಬೆಲೆ 5 ರೂ ತಗ್ಗಿದೆ.
  • ಆಭರಣ ಚಿನ್ನದ ಬೆಲೆ 13,135 ರೂನಿಂದ 13,065 ರೂಗೆ ಇಳಿದಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 230 ರೂ ಇದೆ.

ನವದೆಹಲಿ, ಜುಲೈ 17: ಚಿನ್ನದ ಬೆಲೆ ಸತತವಾಗಿ ತಗ್ಗಿದೆ. ನಿನ್ನೆ 25 ರೂ ಇಳಿದಿದ್ದ ಇದರ ಬೆಲೆ (Gold Rates) ಇಂದು ಶುಕ್ರವಾರ 70 ರೂ ಕಡಿಮೆಗೊಂಡಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಬಂಗಾರದ ದರ ಇಳಿದಿದೆ. ಇನ್ನು, ಬೆಳ್ಳಿ ಬೆಲೆಯೂ ಶುಕ್ರವಾರ ಗ್ರಾಮ್​ಗೆ 5 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,42,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,30,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 23,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 17ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,253 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,065 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,690 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 230 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,253 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,065 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 230 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,065 ರೂ
  • ಚೆನ್ನೈ: 13,100 ರೂ
  • ಮುಂಬೈ: 13,065 ರೂ
  • ದೆಹಲಿ: 13,080 ರೂ
  • ಕೋಲ್ಕತಾ: 13,065 ರೂ
  • ಕೇರಳ: 13,065 ರೂ
  • ಅಹ್ಮದಾಬಾದ್: 13,070 ರೂ
  • ಜೈಪುರ್: 13,080 ರೂ
  • ಲಕ್ನೋ: 13,080 ರೂ
  • ಭುವನೇಶ್ವರ್: 13,065 ರೂ

ಇದನ್ನೂ ಓದಿ: ಐಟಿ ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆಯ ದಿನ; ಡೆಡ್​ಲೈನ್ ಮಿಸ್ ಆದರೆ ಏನೆಲ್ಲಾ ದಂಡ, ಶುಲ್ಕಗಳಿವೆ ಗೊತ್ತಾ?

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 537 ರಿಂಗಿಟ್ (12,677 ರುಪಾಯಿ)
  • ದುಬೈ: 481.50 ಡಿರಾಮ್ (12,625 ರುಪಾಯಿ)
  • ಅಮೆರಿಕ: 132 ಡಾಲರ್ (12,712 ರುಪಾಯಿ)
  • ಸಿಂಗಾಪುರ: 175.20 ಸಿಂಗಾಪುರ್ ಡಾಲರ್ (13,075 ರುಪಾಯಿ)
  • ಕತಾರ್: 483.50 ಕತಾರಿ ರಿಯಾಲ್ (12,774 ರೂ)
  • ಸೌದಿ ಅರೇಬಿಯಾ: 500 ಸೌದಿ ರಿಯಾಲ್ (12,822 ರುಪಾಯಿ)
  • ಓಮನ್: 51.05 ಒಮಾನಿ ರಿಯಾಲ್ (12,770 ರುಪಾಯಿ)
  • ಕುವೇತ್: 40.28 ಕುವೇತಿ ದಿನಾರ್ (12,615 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 230 ರೂ
  • ಚೆನ್ನೈ: 235 ರೂ
  • ಮುಂಬೈ: 230 ರೂ
  • ದೆಹಲಿ: 230 ರೂ
  • ಕೋಲ್ಕತಾ: 230 ರೂ
  • ಕೇರಳ: 235 ರೂ
  • ಅಹ್ಮದಾಬಾದ್: 230 ರೂ
  • ಜೈಪುರ್: 230 ರೂ
  • ಲಕ್ನೋ: 230 ರೂ
  • ಭುವನೇಶ್ವರ್: 235 ರೂ
  • ಪುಣೆ: 230

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಚಿನ್ನದ ಬೆಲೆ ಇಳಿಕೆ: ಸಾಮಾನ್ಯವಾಗಿ ಕೇಳುವ ಪ್ರಶ್ನೆಗಳು (FAQs)

ಪ್ರಶ್ನೆ: ಚಿನ್ನದ ಬೆಲೆ ಎಷ್ಟು ಕಡಿಮೆ ಆಗಿದೆ?

ಉತ್ತರ: ಬಂಗಾರದ ದರ ಜುಲೈ 17, ಶುಕ್ರವಾರ ಒಂದು ಗ್ರಾಮ್​ಗೆ 70 ರೂ ಕಡಿಮೆ ಆಗಿದೆ. ಅಪರಂಜಿ ಚಿನ್ನದ ಬೆಲೆ 77 ರೂ ತಗ್ಗಿದೆ.

ಪ್ರಶ್ನೆ: ಬೆಳ್ಳಿ ಬೆಲೆ ಎಷ್ಟು ಕಡಿಮೆ ಆಗಿದೆ?

ಉತ್ತರ: ಬೆಳ್ಳಿ ಬೆಲೆ ಇಂದು ಒಂದು ಗ್ರಾಮ್​ಗೆ 5 ರೂ ಕಡಿಮೆ ಆಗಿದೆ. ಬೆಂಗಳೂರಲ್ಲಿ ಇದರ ಬೆಲೆ 235 ರೂನಿಂದ 230 ರೂಗೆ ಇಳಿದಿದೆ.

ಪ್ರಶ್ನೆ: ಭಾರತಕ್ಕಿಂತ ವಿದೇಶಗಳಲ್ಲಿ ಚಿನ್ನದ ಬೆಲೆ ಕಡಿಮೆ ಯಾಕೆ?

ಉತ್ತರ: ಭಾರತದಲ್ಲಿ ಸರ್ಕಾರವು ಚಿನ್ನದ ಆಮದು ಮೇಲೆ ಒಟ್ಟಾರೆ ಶೇ. 18.5ರಷ್ಟು ತೆರಿಗೆ ವಿಧಿಸುತ್ತದೆ. ಇದರಿಂದ ಬೆಲೆ ಹೆಚ್ಚಿರುತ್ತದೆ.

Published On - 11:08 am, Fri, 17 July 26

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us