Gold Rate: ಆಭರಣ ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ

Gold Price 18 June 2026: ಚಿನ್ನದ ಬೆಲೆ ಕಳೆದ ಮೂರು ದಿನದಲ್ಲಿ ಗ್ರಾಮ್​​ಗೆ 40 ರೂ ಇಳಿದಿದೆ. ಬೆಳ್ಳಿ ಬೆಲೆಯೂ ಗುರುವಾರ ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 13,875 ರೂ ಇದೆ. ಅಪರಂಜಿ ಚಿನ್ನದ ಬೆಲೆ 15,110 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 270 ರೂ ಇದೆ.

Gold Rate: ಆಭರಣ ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ
ಚಿನ್ನ
Image Credit source: PTI

Updated on: Jun 19, 2026 | 4:34 PM

ನವದೆಹಲಿ, ಜೂನ್ 18: ಭಾರತದಲ್ಲಿ ಬಂಗಾರದ ಬೆಲೆ (Gold Rates) ಇತ್ತೀಚಿನ ವಾರಗಳಿಂದ ಬಹಳ ಏರಿಳಿತಗಳನ್ನು ಕಾಣುತ್ತಿದೆ. ಸತತವಾಗಿ ಏರಿಕೆಯಾಗಿದ್ದ ಚಿನ್ನದ ಬೆಲೆ ಇದೀಗ ಸತತ ಇಳಿಕೆಗೊಂಡಿದೆ. ಆಭರಣ ಚಿನ್ನದ ಬೆಲೆ 13,850 ರೂ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 15,110 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಇಂದು ಗುರುವಾರ ಗ್ರಾಮ್​ಗೆ 5 ರೂ ತಗ್ಗಿದೆ. ಇದರೊಂದಿಗೆ ಭಾರತದಲ್ಲಿ ಇದರ ಬೆಲೆ 260 ಮತ್ತು 270 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,100 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,38,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 18ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,110 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,850 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,332 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,110 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,850 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,850 ರೂ
  • ಚೆನ್ನೈ: 14,060 ರೂ
  • ಮುಂಬೈ: 13,850 ರೂ
  • ದೆಹಲಿ: 13,865 ರೂ
  • ಕೋಲ್ಕತಾ: 13,850 ರೂ
  • ಕೇರಳ: 13,850 ರೂ
  • ಅಹ್ಮದಾಬಾದ್: 13,855 ರೂ
  • ಜೈಪುರ್: 13,865 ರೂ
  • ಲಕ್ನೋ: 13,865 ರೂ
  • ಭುವನೇಶ್ವರ್: 13,850 ರೂ

ಇದನ್ನೂ ಓದಿ: ಭಾರತ-ಬ್ರಿಟನ್​ನ 60,000 ಕೋಟಿ ರೂ ಮೌಲ್ಯದ ವ್ಯಾಪಾರ ಒಪ್ಪಂದ ಜುಲೈ 15ಕ್ಕೆ ಜಾರಿ ಸಾಧ್ಯತೆ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 581 ರಿಂಗಿಟ್ (13,438 ರುಪಾಯಿ)
  • ದುಬೈ: 526.50 ಡಿರಾಮ್ (13,561 ರುಪಾಯಿ)
  • ಅಮೆರಿಕ: 143.50 ಡಾಲರ್ (13,571 ರುಪಾಯಿ)
  • ಸಿಂಗಾಪುರ: 190.40 ಸಿಂಗಾಪುರ್ ಡಾಲರ್ (14,001 ರುಪಾಯಿ)
  • ಕತಾರ್: 524.50 ಕತಾರಿ ರಿಯಾಲ್ (13,608 ರೂ)
  • ಸೌದಿ ಅರೇಬಿಯಾ: 539 ಸೌದಿ ರಿಯಾಲ್ (13,583 ರುಪಾಯಿ)
  • ಓಮನ್: 55.25 ಒಮಾನಿ ರಿಯಾಲ್ (13,573 ರುಪಾಯಿ)
  • ಕುವೇತ್: 44.01 ಕುವೇತಿ ದಿನಾರ್ (13,559 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 270 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 270 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 270 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:36 am, Thu, 18 June 26

Loading...
Unable to load recommendations.
Follow Us