AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 18 November: ಚಿನ್ನದ ಬೆಲೆ ಮತ್ತೆ ಭರ್ಜರಿ ಕುಸಿತ; ಗ್ರಾಮ್​ಗೆ 255 ರೂ ಇಳಿಕೆ

Gold Price 18 November 2026: ಚಿನ್ನ ಮತ್ತು ಬೆಳ್ಳಿ ಬೆಲೆ ಭರ್ಜರಿಯಾಗಿ ಕುಸಿದಿವೆ. ಬಂಗಾರದ ದರ ಒಂದು ಗ್ರಾಮ್​ಗೆ 255 ರೂ ಕಡಿಮೆಗೊಂಡರೆ, ಬೆಳ್ಳಿ ಬೆಲೆ 5 ರೂ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 12,470 ರೂನಿಂದ 12,215 ರೂಗೆ ಕುಸಿದಿದೆ. 24 ಕ್ಯಾರಟ್ ಚಿನ್ನ ಬೆಲೆ 13,326 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 185 ರೂ ಇದೆ. ಚೆನ್ನೈ ಮೊದಲಾದೆಡೆಯೂ ಬೆಲೆ 185 ರೂ ಇದೆ.

Gold Rates 18 November: ಚಿನ್ನದ ಬೆಲೆ ಮತ್ತೆ ಭರ್ಜರಿ ಕುಸಿತ; ಗ್ರಾಮ್​ಗೆ 255 ರೂ ಇಳಿಕೆ
ಚಿನ್ನImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 18, 2026 | 12:51 PM

Share

ನವದೆಹಲಿ, ನವೆಂಬರ್ 18: ಚಿನ್ನದ ಬೆಲೆಯ ಕುಸಿತ ಮುಂದುವರಿಯುತ್ತಲೇ ಇದೆ. ಕಳೆದ ಎರಡು ವಾರದಿಂದ ಸಾವಿರ ರೂಗಳಷ್ಟು ಇಳಿದಿರುವ ಚಿನ್ನದ ಬೆಲೆ ಇವತ್ತು ಬುಧವಾರ ಒಂದು ಗ್ರಾಮ್​ಗೆ 255 ರೂ ತಗ್ಗಿದೆ. 18 ಕ್ಯಾರಟ್ ಚಿನ್ನದ ಬೆಲೆ 10,000 ರೂ ಗಡಿಯೊಳಗೆ ಬಂದಿದೆ. ಡಿಸೆಂಬರ್ 11ರ ನಂತರ ಚಿನ್ನದ ಬೆಲೆ ಅತ್ಯಂತ ಕೆಳಗೆ ಬಂದಿದೆ. ಹೆಚ್ಚಿನ ದೇಶಗಳಲ್ಲಿ ಅಪರಂಜಿ ಚಿನ್ನದ ಬೆಲೆ 12,000 ರೂನೊಳಗೆ ಬಂದಿದೆ. ಬೆಳ್ಳಿ ಬೆಲೆಯೂ ಕೂಡ 5 ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,22,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,33,260 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 18,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,22,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 18,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 18,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 18ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,326
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,215
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,994
  • ಬೆಳ್ಳಿ ಬೆಲೆ 1 ಗ್ರಾಂಗೆ: 185 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,215 ರೂ
  • ಚೆನ್ನೈ: 12,215 ರೂ
  • ಮುಂಬೈ: 12,215 ರೂ
  • ದೆಹಲಿ: 12,230
  • ಕೋಲ್ಕತಾ: 12,215 ರೂ
  • ಕೇರಳ: 12,215 ರೂ
  • ಅಹ್ಮದಾಬಾದ್: 12,220 ರೂ
  • ಜೈಪುರ್: 12,230
  • ಲಕ್ನೋ: 12,230
  • ಭುವನೇಶ್ವರ್: 12,215 ರೂ

ಎಂಸಿಎಕ್ಸ್ ಫ್ಯೂಚರ್ಸ್ (ಡಿ. 4ಕ್ಕೆ ಡೆಲಿವರಿ)

  • ಎಂಸಿಎಕ್ಸ್ ಚಿನ್ನ 1 ಗ್ರಾಮ್​ಗೆ 13,138 ರೂ
  • ಎಂಸಿಎಕ್ಸ್ ಬೆಳ್ಳಿ 1 ಗ್ರಾಮ್​ಗೆ 164 ರೂ

ಭಾರತದಲ್ಲಿ ಸ್ಪಾಟ್ ದರಗಳು

  • ಚಿನ್ನ 1 ಗ್ರಾಮ್​ಗೆ 13,353 ರೂ
  • ಬೆಳ್ಳಿ 1 ಗ್ರಾಮ್​ಗೆ 169 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 121.71 ಡಾಲರ್ (11,669 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.478 ಡಾಲರ್ (143 ರುಪಾಯಿ)

ಇದನ್ನೂ ಓದಿ: ಕುಟುಂಬದ ಸದಸ್ಯ ಮೃತಪಟ್ಟ ಬಳಿಕ ಮಾಡ್ಲೇಬೇಕಾದ ಆರ್ಥಿಕ ಕೆಲಸಗಳು ಇವೆ ನೋಡಿ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 13,326 ರುಪಾಯಿ
  • ಮಲೇಷ್ಯಾ: 519 ರಿಂಗಿಟ್ (11,754 ರುಪಾಯಿ)
  • ದುಬೈ: 467.75 ಡಿರಾಮ್ (11,897 ರುಪಾಯಿ)
  • ಅಮೆರಿಕ: 127.50 ಡಾಲರ್ (11,914 ರುಪಾಯಿ)
  • ಸಿಂಗಾಪುರ: 167.70 ಸಿಂಗಾಪುರ್ ಡಾಲರ್ (12,136 ರುಪಾಯಿ)
  • ಕತಾರ್: 467.50 ಕತಾರಿ ರಿಯಾಲ್ (11,994 ರೂ)
  • ಸೌದಿ ಅರೇಬಿಯಾ: 481 ಸೌದಿ ರಿಯಾಲ್ (11,977 ರುಪಾಯಿ)
  • ಓಮನ್: 49.45 ಒಮಾನಿ ರಿಯಾಲ್ (11,998 ರುಪಾಯಿ)
  • ಕುವೇತ್: 39.11 ಕುವೇತಿ ದಿನಾರ್ (11,828 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 185 ರೂ
  • ಚೆನ್ನೈ: 185 ರೂ
  • ಮುಂಬೈ: 185 ರೂ
  • ದೆಹಲಿ: 185 ರೂ
  • ಕೋಲ್ಕತಾ: 185 ರೂ
  • ಕೇರಳ: 185 ರೂ
  • ಅಹ್ಮದಾಬಾದ್: 185 ರೂ
  • ಜೈಪುರ್: 185 ರೂ
  • ಲಕ್ನೋ: 185 ರೂ
  • ಭುವನೇಶ್ವರ್: 185 ರೂ
  • ಪುಣೆ: 185

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ
ಉಡುಪಿ: ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ
ಉಡುಪಿ: ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಎರಡು ದಿನಗಳ ಫಿಲಿಪೈನ್ಸ್​ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ
ಎರಡು ದಿನಗಳ ಫಿಲಿಪೈನ್ಸ್​ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ
ಇಂದು ಈ ರಾಶಿಯವರು ಜೊತೆಗಿರುವವರಿಂದ ಏನನ್ನೂ ನಿರೀಕ್ಷಿಸದಿರಿ
ಇಂದು ಈ ರಾಶಿಯವರು ಜೊತೆಗಿರುವವರಿಂದ ಏನನ್ನೂ ನಿರೀಕ್ಷಿಸದಿರಿ
16 ಲಕ್ಷ ರೂಪಾಯಿ ಮೌಲ್ಯದ 753 ಗ್ರಾಂ ಚರಸ್ ಜಪ್ತಿ: ಆರೋಪಿಗಳ ಬಂಧನ
16 ಲಕ್ಷ ರೂಪಾಯಿ ಮೌಲ್ಯದ 753 ಗ್ರಾಂ ಚರಸ್ ಜಪ್ತಿ: ಆರೋಪಿಗಳ ಬಂಧನ