AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 19 Aug: ಬಂಗಾರದ ದರ ಭರ್ಜರಿ ಕುಸಿತ; ಬೆಳ್ಳಿಯೂ ಅಗ್ಗ

Gold Price 19 August 2026: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇವತ್ತು ಕಡಿಮೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 85 ರೂ, ಬೆಳ್ಳಿ ಬೆಲೆ 5 ರೂ ಇಳಿದಿದೆ. ಆಭರಣ ಚಿನ್ನದ ಬೆಲೆ 14,290 ರೂನಿಂದ 14,205 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,497 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates 19 Aug: ಬಂಗಾರದ ದರ ಭರ್ಜರಿ ಕುಸಿತ; ಬೆಳ್ಳಿಯೂ ಅಗ್ಗ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 19, 2026 | 2:40 PM

Share

ಮುಖ್ಯಾಂಶಗಳು

  • ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇವತ್ತು ಕಡಿಮೆಗೊಂಡಿವೆ.
  • ಆಭರಣ ಚಿನ್ನದ ಬೆಲೆ 14,290 ರೂನಿಂದ 14,205 ರೂಗೆ ಇಳಿದಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ.

ನವದೆಹಲಿ, ಆಗಸ್ಟ್ 19: ಕಳೆದ ಕೆಲ ದಿನಗಳಿಂದ ಸತತವಾಗಿ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ (Gold Price) ಇವತ್ತು ಬುಧವಾರ ಕಡಿಮೆಗೊಂಡಿದೆ. ಬಂಗಾರದ ದರ ಗ್ರಾಮ್​ಗೆ 85 ರೂ ತಗ್ಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಗೋಲ್ಡ್ ಒಂದು ಡಾಲರ್​ನಷ್ಟು ಕಡಿಮೆಗೊಂಡಿದೆ. ವಿವಿಧ ದೇಶಗಳಲ್ಲೂ ಬೆಲೆ ಇಳಿಮುಖವಾಗಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ 5 ರೂನಷ್ಟು ಕಡಿಮೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 19ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,497
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,205
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,623
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,205 ರೂ
  • ಚೆನ್ನೈ: 14,205 ರೂ
  • ಮುಂಬೈ: 14,205 ರೂ
  • ದೆಹಲಿ: 14,220
  • ಕೋಲ್ಕತಾ: 14,205 ರೂ
  • ಕೇರಳ: 14,205 ರೂ
  • ಅಹ್ಮದಾಬಾದ್: 14,210 ರೂ
  • ಜೈಪುರ್: 14,220
  • ಲಕ್ನೋ: 14,220
  • ಭುವನೇಶ್ವರ್: 14,205 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 140.25 ಡಾಲರ್ (13,427 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.034 ಡಾಲರ್ (195 ರುಪಾಯಿ)

ಇದನ್ನೂ ಓದಿ: ಆರ್​ಬಿಐ ಹೊಸ ನಿಯಮಗಳ ಪ್ರಸ್ತಾಪ; ಸಾಲಗಳ ಇಎಂಐ ಮೇಲಾಗುವ ಪರಿಣಾಮಗಳೇನು?

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,497 ರುಪಾಯಿ
  • ಮಲೇಷ್ಯಾ: 582 ರಿಂಗಿಟ್ (13,722 ರುಪಾಯಿ)
  • ದುಬೈ: 530 ಡಿರಾಮ್ (13,817 ರುಪಾಯಿ)
  • ಅಮೆರಿಕ: 143.50 ಡಾಲರ್ (13,740 ರುಪಾಯಿ)
  • ಸಿಂಗಾಪುರ: 190 ಸಿಂಗಾಪುರ್ ಡಾಲರ್ (14,256 ರುಪಾಯಿ)
  • ಕತಾರ್: 527.50 ಕತಾರಿ ರಿಯಾಲ್ (13,870 ರೂ)
  • ಸೌದಿ ಅರೇಬಿಯಾ: 544 ಸೌದಿ ರಿಯಾಲ್ (13,874 ರುಪಾಯಿ)
  • ಓಮನ್: 55.90 ಒಮಾನಿ ರಿಯಾಲ್ (14,052 ರುಪಾಯಿ)
  • ಕುವೇತ್: 43.51 ಕುವೇತಿ ದಿನಾರ್ (13,564 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Wed, 19 August 26

Follow Us
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ