Gold Rates 2 October: ಮತ್ತೆ 15,000 ರೂ ದಾಟಿದ ಶುದ್ಧ ಬಂಗಾರದ ಬೆಲೆ

Gold Price 2 October 2026: ಚಿನ್ನದ ಬೆಲೆ ಶುಕ್ರವಾರ ಗ್ರಾಮ್​ಗೆ 95 ರೂ ಏರಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 13,680 ರೂನಿಂದ 13,775 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,028 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

Gold Rates 2 October: ಮತ್ತೆ 15,000 ರೂ ದಾಟಿದ ಶುದ್ಧ ಬಂಗಾರದ ಬೆಲೆ
ಚಿನ್ನ
Image Credit source: PTI

Updated on: Oct 02, 2026 | 11:21 AM

ನವದೆಹಲಿ, ಅಕ್ಟೋಬರ್ 2: ನಿನ್ನೆ ಇಳಿದಿದ್ದ ಚಿನ್ನದ ಬೆಲೆ ಇವತ್ತು ಹೆಚ್ಚಳಗೊಂಡಿದೆ. ಶುಕ್ರವಾರ ಇದರ ಬೆಲೆ ಗ್ರಾಮ್​ಗೆ 95 ರೂ ಏರಿದೆ. ಕಳೆದ ಮೂರು ದಿನದಲ್ಲಿ ಗ್ರಾಮ್​ಗೆ 135 ರೂನಷ್ಟು ಏರಿಕೆಯಾಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಅಲ್ಪ ಸ್ವಲ್ಪ ಬದಲಾವಣೆ ಆಗಿದೆ. ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲೂ ಹೆಚ್ಚಿನ ವ್ಯತ್ಯಯಗಳಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,37,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,50,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,37,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 2ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,028
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,775
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,271
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,775 ರೂ
  • ಚೆನ್ನೈ: 13,775 ರೂ
  • ಮುಂಬೈ: 13,775 ರೂ
  • ದೆಹಲಿ: 13,790
  • ಕೋಲ್ಕತಾ: 13,775 ರೂ
  • ಕೇರಳ: 13,775 ರೂ
  • ಅಹ್ಮದಾಬಾದ್: 13,780 ರೂ
  • ಜೈಪುರ್: 13,790
  • ಲಕ್ನೋ: 13,790
  • ಭುವನೇಶ್ವರ್: 13,775 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 134. 61 ಡಾಲರ್ (12,959 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.969 ಡಾಲರ್ (189 ರುಪಾಯಿ)

ಇದನ್ನೂ ಓದಿ: ಸುಕನ್ಯಾ ಸಮೃದ್ದಿ, ಕೆವಿಪಿ, ಎನ್​ಎಸ್​ಸಿ, ಪಿಪಿಎಫ್, ಟೈಮ್ ಡೆಪಾಸಿಟ್ ಸ್ಕೀಮ್​ಗಳಿಂದ ಸಿಗುವ ಲಾಭವೆಷ್ಟು? ಇಲ್ಲಿದೆ ಲೆಕ್ಕಾಚಾರ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,028 ರುಪಾಯಿ
  • ಮಲೇಷ್ಯಾ: 559 ರಿಂಗಿಟ್ (13,185 ರುಪಾಯಿ)
  • ದುಬೈ: 502 ಡಿರಾಮ್ (13,164 ರುಪಾಯಿ)
  • ಅಮೆರಿಕ: 137.50 ಡಾಲರ್ (13,243 ರುಪಾಯಿ)
  • ಸಿಂಗಾಪುರ: 182 ಸಿಂಗಾಪುರ್ ಡಾಲರ್ (13,700 ರುಪಾಯಿ)
  • ಕತಾರ್: 503 ಕತಾರಿ ರಿಯಾಲ್ (13,291 ರೂ)
  • ಸೌದಿ ಅರೇಬಿಯಾ: 516 ಸೌದಿ ರಿಯಾಲ್ (13,237 ರುಪಾಯಿ)
  • ಓಮನ್: 53.45 ಒಮಾನಿ ರಿಯಾಲ್ (13,371 ರುಪಾಯಿ)
  • ಕುವೇತ್: 41.98 ಕುವೇತಿ ದಿನಾರ್ (13,130 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 245 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 245 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us