AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 2 September: ಚಿನ್ನದ ಬೆಲೆ ಭರ್ಜರಿ ಕುಸಿತ; ಹತ್ತು ಗ್ರಾಮ್​ಗೆ 4,500 ರೂ ಇಳಿಕೆ

Gold Price 2 September 2026: ಚಿನ್ನ, ಬೆಳ್ಳಿ ಬೆಲೆಗಳು ಬುಧವಾರ ಇಳಿದಿವೆ. ಚಿನ್ನದ ಬೆಲೆ 450 ರೂ, ಬೆಳ್ಳಿ ಬೆಲೆ 5 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 14,385 ರೂನಿಂದ 13,935 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,202 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates 2 September: ಚಿನ್ನದ ಬೆಲೆ ಭರ್ಜರಿ ಕುಸಿತ; ಹತ್ತು ಗ್ರಾಮ್​ಗೆ 4,500 ರೂ ಇಳಿಕೆ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 02, 2026 | 4:39 PM

Share

ಮುಖ್ಯಾಂಶಗಳು

  • ಚಿನ್ನದ ಬೆಲೆ 450 ರೂ, ಬೆಳ್ಳಿ ಬೆಲೆ 5 ರೂ ತಗ್ಗಿದೆ.
  • ಆಭರಣ ಚಿನ್ನದ ಬೆಲೆ 14,385 ರೂನಿಂದ 13,935 ರೂಗೆ ಇಳಿದಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ.

ನವದೆಹಲಿ, ಸೆಪ್ಟೆಂಬರ್ 2: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕುಸಿದಿವೆ. ಬಂಗಾರದ ದರವಂತೂ (Gold price) ಒಂದೇ ದಿನ ಭರ್ಜರಿ ಇಳಿಕೆ ಕಂಡಿದೆ. ಒಂದು ಗ್ರಾಮ್ ಚಿನ್ನದ ಬೆಲೆ 450 ರೂಗಳಷ್ಟು ಕುಸಿತವಾಗಿದೆ. ಆಭರಣ ಚಿನ್ನದ ಬೆಲೆ 14,000 ರೂ ಒಳಗೆ ಬಂದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇದರ ಬೆಲೆ ಇಳಿಮುಖವಾಗಿದೆ. ಸ್ಪಾಟ್ ಗೋಲ್ಡ್ ಮತ್ತು ಬೆಳ್ಳಿ ಬೆಲೆಗಳೂ ಕಡಿಮೆ ಆಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಗ್ರಾಮ್​ಗೆ 5 ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 2ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,202
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,935
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,402
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,935 ರೂ
  • ಚೆನ್ನೈ: 13,935 ರೂ
  • ಮುಂಬೈ: 13,935 ರೂ
  • ದೆಹಲಿ: 13,950
  • ಕೋಲ್ಕತಾ: 13,935 ರೂ
  • ಕೇರಳ: 13,935 ರೂ
  • ಅಹ್ಮದಾಬಾದ್: 13,940 ರೂ
  • ಜೈಪುರ್: 13,950
  • ಲಕ್ನೋ: 13,950
  • ಭುವನೇಶ್ವರ್: 13,935 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 138.54 ಡಾಲರ್ (13,152 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.047 ಡಾಲರ್ (194 ರುಪಾಯಿ)

ಇದನ್ನೂ ಓದಿ: ಭಾರತದ ಕ್ರೆಡಿಟ್ ರೇಟಿಂಗ್ ಹೆಚ್ಚಿಸಿದ ಜಪಾನೀ ಏಜೆನ್ಸಿ; ಬಿಬಿಬಿ+ ನಿಂದ ಎ- ಗೆ ಏರಿಕೆ; ದೇಶಕ್ಕೆ ಏನು ಲಾಭ?

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,202 ರುಪಾಯಿ
  • ಮಲೇಷ್ಯಾ: 575 ರಿಂಗಿಟ್ (13,499 ರುಪಾಯಿ)
  • ದುಬೈ: 525.50 ಡಿರಾಮ್ (13,590 ರುಪಾಯಿ)
  • ಅಮೆರಿಕ: 143.50 ಡಾಲರ್ (13,632 ರುಪಾಯಿ)
  • ಸಿಂಗಾಪುರ: 187.30 ಸಿಂಗಾಪುರ್ ಡಾಲರ್ (13,964 ರುಪಾಯಿ)
  • ಕತಾರ್: 526.50 ಕತಾರಿ ರಿಯಾಲ್ (13,735 ರೂ)
  • ಸೌದಿ ಅರೇಬಿಯಾ: 542 ಸೌದಿ ರಿಯಾಲ್ (13,712 ರುಪಾಯಿ)
  • ಓಮನ್: 55.90 ಒಮಾನಿ ರಿಯಾಲ್ (13,793 ರುಪಾಯಿ)
  • ಕುವೇತ್: 43.67 ಕುವೇತಿ ದಿನಾರ್ (13,507 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:35 pm, Wed, 2 September 26

Follow Us
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು
‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು
ವಂದೇ ಮಾತರಂ: ಸಿಎಂ ಡಿಕೆಶಿಗೆ ರಾಜ್ಯಪಾಲರು ಬರೆದ 4 ಪುಟ ಪತ್ರದ ವಿವರ ಹೀಗಿದೆ
ವಂದೇ ಮಾತರಂ: ಸಿಎಂ ಡಿಕೆಶಿಗೆ ರಾಜ್ಯಪಾಲರು ಬರೆದ 4 ಪುಟ ಪತ್ರದ ವಿವರ ಹೀಗಿದೆ
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ: ನಟ ಅನಂತ್ ನಾಗ್​ಗೆ ವಿಶೇಷ ಗೌರವ
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ: ನಟ ಅನಂತ್ ನಾಗ್​ಗೆ ವಿಶೇಷ ಗೌರವ
ಎಚ್​​​ಕೆ ಪಾಟೀಲ್ ರಾಜೀನಾಮೆ ಎಚ್ಚರಿಕೆಗೆ ಡಿಕೆಶಿ ಪ್ರತಿಕ್ರಿಯೆ ಇಲ್ಲಿದೆ
ಎಚ್​​​ಕೆ ಪಾಟೀಲ್ ರಾಜೀನಾಮೆ ಎಚ್ಚರಿಕೆಗೆ ಡಿಕೆಶಿ ಪ್ರತಿಕ್ರಿಯೆ ಇಲ್ಲಿದೆ
ಧಾರವಾಡದಲ್ಲಿ ಶಾಲಾ ಕಟ್ಟಡ ಧ್ವಂಸ: ವಿದ್ಯಾರ್ಥಿಗಳಿಗೆ ಪೆಂಡಾಲ್ ಅಡಿ ಪಾಠ
ಧಾರವಾಡದಲ್ಲಿ ಶಾಲಾ ಕಟ್ಟಡ ಧ್ವಂಸ: ವಿದ್ಯಾರ್ಥಿಗಳಿಗೆ ಪೆಂಡಾಲ್ ಅಡಿ ಪಾಠ
ಟಾಸ್ಕ್ ವೇಳೆ ಚುಚ್ಚು ಮಾತು, ಕಣ್ಣೀರು ಹಾಕಿದ ಆಸಿಯಾ
ಟಾಸ್ಕ್ ವೇಳೆ ಚುಚ್ಚು ಮಾತು, ಕಣ್ಣೀರು ಹಾಕಿದ ಆಸಿಯಾ
ಅಡಿಕೆ ಹಾಳೆಯಿಂದ ಎಥೆನಾಲ್ ಉತ್ಪಾದಿಸುವ ಸಂಶೋಧನೆ ಯಶಸ್ವಿ
ಅಡಿಕೆ ಹಾಳೆಯಿಂದ ಎಥೆನಾಲ್ ಉತ್ಪಾದಿಸುವ ಸಂಶೋಧನೆ ಯಶಸ್ವಿ
ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳ ಕಾಲಿಗೆ ಗುಂಡೇಟು
ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳ ಕಾಲಿಗೆ ಗುಂಡೇಟು
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ: LIVE ಇಲ್ಲಿ ನೋಡಿ
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ: LIVE ಇಲ್ಲಿ ನೋಡಿ