AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 20 Aug: ಹತ್ತು ಗ್ರಾಮ್ ಚಿನ್ನದ ಬೆಲೆ 3,950 ರೂ ಹೆಚ್ಚಳ; ಬೆಳ್ಳಿಯೂ ಜಿಗಿತ

Gold Price 20 August 2026: ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ 395 ರೂ ಏರಿದರೆ, ಬೆಳ್ಳಿ ಬೆಲೆ 10 ರೂ ಜಂಪ್ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 14,205 ರೂನಿಂದ 14,600 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,927 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 255 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂ ಇದೆ.

Gold Rates 20 Aug: ಹತ್ತು ಗ್ರಾಮ್ ಚಿನ್ನದ ಬೆಲೆ 3,950 ರೂ ಹೆಚ್ಚಳ; ಬೆಳ್ಳಿಯೂ ಜಿಗಿತ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 20, 2026 | 11:19 AM

Share

ಮುಖ್ಯಾಂಶಗಳು

  • ಚಿನ್ನದ ಬೆಲೆ ಗ್ರಾಮ್​ಗೆ 395 ರೂ ಏರಿದರೆ, ಬೆಳ್ಳಿ ಬೆಲೆ 10 ರೂ ಜಂಪ್ ಆಗಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 14,205 ರೂನಿಂದ 14,600 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 255 ರೂ ಇದೆ.

ನವದೆಹಲಿ, ಆಗಸ್ಟ್ 20: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಸಿಕ್ಕಾಪಟ್ಟೆ ಹೆಚ್ಚಿವೆ. ಭಾರತ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲೂ ಇದರ ದರ ಜಂಪ್ ಆಗಿದೆ. ಭಾರತದಲ್ಲಿ ಒಂದು ಗ್ರಾಮ್ ಚಿನ್ನದ ಬೆಲೆಯಲ್ಲಿ 395 ರೂ ಹೆಚ್ಚಿದೆ. ಶುದ್ಧ ಚಿನ್ನದ ಬೆಲೆ (Gold Price) 16,000 ರೂ ಸಮೀಪಕ್ಕೆ ದೌಡಾಯಿಸಿದೆ. ಬೆಳ್ಳಿ ಬೆಲೆಯೂ 10 ರೂ ಜಿಗಿದಿದೆ. ಹೆಚ್ಚಿನ ದೇಶಗಳಲ್ಲೂ ಚಿನ್ನದ ಬೆಲೆ ಗಣನೀಯವಾಗಿ ಹೆಚ್ಚಿದೆ. ಸ್ಪಾಟ್ ಗೋಲ್ಡ್ ಬೆಲೆ 141 ಡಾಲರ್​ನಿಂದ 144 ಡಾಲರ್​ಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,59,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,46,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 20ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,927
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,600
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,946
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,600 ರೂ
  • ಚೆನ್ನೈ: 14,600 ರೂ
  • ಮುಂಬೈ: 14,600 ರೂ
  • ದೆಹಲಿ: 14,615
  • ಕೋಲ್ಕತಾ: 14,600 ರೂ
  • ಕೇರಳ: 14,600 ರೂ
  • ಅಹ್ಮದಾಬಾದ್: 14,605 ರೂ
  • ಜೈಪುರ್: 14,615
  • ಲಕ್ನೋ: 14,615
  • ಭುವನೇಶ್ವರ್: 14,600 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 144.4 ಡಾಲರ್ (13,806 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.158 ಡಾಲರ್ (206 ರುಪಾಯಿ)

ಇದನ್ನೂ ಓದಿ: ಜಿಯೋಬ್ಲ್ಯಾಕ್‌ರಾಕ್​ ಮ್ಯೂಚುವಲ್ ಫಂಡ್​ನಿಂದ ಡೈರೆಕ್ಟ್ ಪ್ಲಾನ್ ಜೊತೆಗೆ ರೆಗ್ಯುಲರ್ ಪ್ಲಾನ್ ಕೂಡ ಶುರು

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,927 ರುಪಾಯಿ
  • ಮಲೇಷ್ಯಾ: 599 ರಿಂಗಿಟ್ (14,176 ರುಪಾಯಿ)
  • ದುಬೈ: 540.75 ಡಿರಾಮ್ (14,080 ರುಪಾಯಿ)
  • ಅಮೆರಿಕ: 148 ಡಾಲರ್ (14,155 ರುಪಾಯಿ)
  • ಸಿಂಗಾಪುರ: 195 ಸಿಂಗಾಪುರ್ ಡಾಲರ್ (14,671 ರುಪಾಯಿ)
  • ಕತಾರ್: 540.50 ಕತಾರಿ ರಿಯಾಲ್ (14,180 ರೂ)
  • ಸೌದಿ ಅರೇಬಿಯಾ: 557 ಸೌದಿ ರಿಯಾಲ್ (14,188 ರುಪಾಯಿ)
  • ಓಮನ್: 57.50 ಒಮಾನಿ ರಿಯಾಲ್ (14,286 ರುಪಾಯಿ)
  • ಕುವೇತ್: 44.84 ಕುವೇತಿ ದಿನಾರ್ (13,962 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 255 ರೂ
  • ಚೆನ್ನೈ: 260 ರೂ
  • ಮುಂಬೈ: 255 ರೂ
  • ದೆಹಲಿ: 255 ರೂ
  • ಕೋಲ್ಕತಾ: 255 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 255 ರೂ
  • ಜೈಪುರ್: 255 ರೂ
  • ಲಕ್ನೋ: 255 ರೂ
  • ಭುವನೇಶ್ವರ್: 260 ರೂ
  • ಪುಣೆ: 255

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:57 am, Thu, 20 August 26

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ