Gold Rates 20 September: ಹತ್ತು ಗ್ರಾಮ್ ಚಿನ್ನದ ಬೆಲೆ 2 ದಿನದಲ್ಲಿ 2,750 ರೂ ಏರಿಕೆ

Gold Price 20 September 2026: ಚಿನ್ನದ ಬೆಲೆ ವಾರಾಂತ್ಯದಲ್ಲಿ ಗ್ರಾಮ್​ಗೆ 130 ರೂ ಹೆಚ್ಚಿದೆ. ಬೆಳ್ಳಿ ಬೆಲೆ ಮೊನ್ನೆಯಂತೆ ಇವತ್ತೂ 5 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 14,155 ರೂನಿಂದ 14,285 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,584 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 255 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂ ಇದೆ.

Gold Rates 20 September: ಹತ್ತು ಗ್ರಾಮ್ ಚಿನ್ನದ ಬೆಲೆ 2 ದಿನದಲ್ಲಿ 2,750 ರೂ ಏರಿಕೆ
ಚಿನ್ನ
Image Credit source: PTI

Updated on: Sep 20, 2026 | 10:45 AM

ನವದೆಹಲಿ, ಸೆಪ್ಟೆಂಬರ್ 20: ಚಿನ್ನದ ಬೆಲೆ ಎರಡು ದಿನದಲ್ಲಿ 275 ರೂಗಳಷ್ಟು ಏರಿದೆ. ವಾರಾಂತ್ಯದಲ್ಲಿ ಇದರ ಬೆಲೆ ಗ್ರಾಮ್​​ಗೆ 130 ರೂ ಹೆಚ್ಚಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬಂಗಾರದ ಬೆಲೆ ತುಸು ಏರಿದೆ. ಬೆಳ್ಳಿ ಬೆಲೆಯೂ ಐದು ರೂ ಹೆಚ್ಚಿದೆ. ಕಳೆದ ಎರಡು ಮೂರು ದಿನದಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ 10 ರೂ ಜಾಸ್ತಿಗೊಂಡಿದೆ. ಅಂತರರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳೂ ಅಲ್ಪ ಹೆಚ್ಚಳ ಕಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 20ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,584
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,285
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,688
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,285 ರೂ
  • ಚೆನ್ನೈ: 14,285 ರೂ
  • ಮುಂಬೈ: 14,285 ರೂ
  • ದೆಹಲಿ: 14,300
  • ಕೋಲ್ಕತಾ: 14,285 ರೂ
  • ಕೇರಳ: 14,285 ರೂ
  • ಅಹ್ಮದಾಬಾದ್: 14,290 ರೂ
  • ಜೈಪುರ್: 14,300
  • ಲಕ್ನೋ: 14,300
  • ಭುವನೇಶ್ವರ್: 14,285 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 140.75 ಡಾಲರ್ (13,502 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.129 ಡಾಲರ್ (204 ರುಪಾಯಿ)

ಇದನ್ನೂ ಓದಿ: ಈ ವರ್ಷ ಇಲ್ಲಿಯವರೆಗೆ 14 ಲಕ್ಷ ಕೋಟಿ ರೂ ದಾಟಿದ ಒಟ್ಟು ನೇರ ತೆರಿಗೆ ಸಂಗ್ರಹ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,584 ರುಪಾಯಿ
  • ಮಲೇಷ್ಯಾ: 591 ರಿಂಗಿಟ್ (13,888 ರುಪಾಯಿ)
  • ದುಬೈ: 527.50 ಡಿರಾಮ್ (13,782 ರುಪಾಯಿ)
  • ಅಮೆರಿಕ: 144 ಡಾಲರ್ (13,819 ರುಪಾಯಿ)
  • ಸಿಂಗಾಪುರ: 190.40 ಸಿಂಗಾಪುರ್ ಡಾಲರ್ (14,319 ರುಪಾಯಿ)
  • ಕತಾರ್: 527.50 ಕತಾರಿ ರಿಯಾಲ್ (13,887 ರೂ)
  • ಸೌದಿ ಅರೇಬಿಯಾ: 543 ಸೌದಿ ರಿಯಾಲ್ (13,872 ರುಪಾಯಿ)
  • ಓಮನ್: 56 ಒಮಾನಿ ರಿಯಾಲ್ (13,958 ರುಪಾಯಿ)
  • ಕುವೇತ್: 40.18 ಕುವೇತಿ ದಿನಾರ್ (13,651 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 255 ರೂ
  • ಚೆನ್ನೈ: 260 ರೂ
  • ಮುಂಬೈ: 255 ರೂ
  • ದೆಹಲಿ: 255 ರೂ
  • ಕೋಲ್ಕತಾ: 255 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 255 ರೂ
  • ಜೈಪುರ್: 255 ರೂ
  • ಲಕ್ನೋ: 255 ರೂ
  • ಭುವನೇಶ್ವರ್: 260 ರೂ
  • ಪುಣೆ: 255

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us