Gold Rate: ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಹೆಚ್ಚಳ; ಬೆಳ್ಳಿ ಬೆಲೆ ಬದಲಾವಣೆ ಇಲ್ಲ

Gold Price 21 July 2026: ಚಿನ್ನದ ಬೆಲೆ ಸತತವಾಗಿ ಏರಿದ್ದು, ಮಂಗಳವಾರ 70 ರೂ ಜಿಗಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 13,150 ರೂನಿಂದ 13,220 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,422 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 240 ರೂ ಇದೆ.

Gold Rate: ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಹೆಚ್ಚಳ; ಬೆಳ್ಳಿ ಬೆಲೆ ಬದಲಾವಣೆ ಇಲ್ಲ
ಚಿನ್ನ
Image Credit source: PTI

Updated on: Jul 21, 2026 | 11:52 AM

ಮುಖ್ಯಾಂಶಗಳು

  • ಚಿನ್ನದ ಬೆಲೆ ಸತತವಾಗಿ ಏರಿದ್ದು, ಮಂಗಳವಾರ 70 ರೂ ಜಿಗಿದಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 13,150 ರೂನಿಂದ 13,220 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ.

ನವದೆಹಲಿ, ಜುಲೈ 21: ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿದಿದೆ. ನಿನ್ನೆ ಗ್ರಾಮ್​ಗೆ 15 ರೂ ಹೆಚ್ಚಿದ್ದ ಚಿನ್ನದ ಬೆಲೆ (Gold Price) ಇವತ್ತು 70 ರೂ ಜಂಪ್ ಪಡೆದಿದೆ. ಕಳೆದ ಮೂರ್ನಾಲ್ಕು ದಿನದಲ್ಲಿ ಬಂಗಾರದ ದರ ಒಂದು ಗ್ರಾಮ್​ಗೆ 155 ರೂನಷ್ಟು ಹೆಚ್ಚಳಗೊಂಡಿದೆ. ನಿನ್ನೆ 5 ರೂ ಹೆಚ್ಚಿದ್ದ ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 21ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,422 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,220 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,816 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,422 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,220 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,220 ರೂ
  • ಚೆನ್ನೈ: 13,220 ರೂ
  • ಮುಂಬೈ: 13,220 ರೂ
  • ದೆಹಲಿ: 13,235 ರೂ
  • ಕೋಲ್ಕತಾ: 13,220 ರೂ
  • ಕೇರಳ: 13,220 ರೂ
  • ಅಹ್ಮದಾಬಾದ್: 13,225 ರೂ
  • ಜೈಪುರ್: 13,235 ರೂ
  • ಲಕ್ನೋ: 13,235 ರೂ
  • ಭುವನೇಶ್ವರ್: 13,220 ರೂ

ಇದನ್ನೂ ಓದಿ: ಎಥನಾಲ್ ಮಿಶ್ರಿತ ಪೆಟ್ರೋಲ್ ಯೋಜನೆಯನ್ನು ವೈಜ್ಞಾನಿಕವಾಗಿ, ಹಂತ ಹಂತವಾಗಿ ಜಾರಿಗೊಳಿಸಲಾಗಿದೆ: ಸಚಿವ ಸುರೇಶ್ ಗೋಪಿ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 540 ರಿಂಗಿಟ್ (12,722 ರುಪಾಯಿ)
  • ದುಬೈ: 483 ಡಿರಾಮ್ (12,665 ರುಪಾಯಿ)
  • ಅಮೆರಿಕ: 132.50 ಡಾಲರ್ (12,763 ರುಪಾಯಿ)
  • ಸಿಂಗಾಪುರ: 177.70 ಸಿಂಗಾಪುರ್ ಡಾಲರ್ (13,267 ರುಪಾಯಿ)
  • ಕತಾರ್: 484.50 ಕತಾರಿ ರಿಯಾಲ್ (12,803 ರೂ)
  • ಸೌದಿ ಅರೇಬಿಯಾ: 499 ಸೌದಿ ರಿಯಾಲ್ (12,799 ರುಪಾಯಿ)
  • ಓಮನ್: 51.35 ಒಮಾನಿ ರಿಯಾಲ್ (12,846 ರುಪಾಯಿ)
  • ಕುವೇತ್: 40.42 ಕುವೇತಿ ದಿನಾರ್ (12,657 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 240 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 240 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 240 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:21 am, Tue, 21 July 26

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us