Gold Rates 21 October: ಆಭರಣ ಚಿನ್ನದ ಬೆಲೆ 13,390 ರೂಗೆ ಇಳಿಕೆ; ಇಲ್ಲಿದೆ ದರಪಟ್ಟಿ
Gold Price 21 October 2026: ಮಂಗಳವಾರ 180 ರೂನಷ್ಟು ಕುಸಿದಿದ್ದ ಚಿನ್ನದ ಬೆಲೆ ಇಂದು ಬುಧವಾರ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲೂ ಬದಲಾವಣೆ ಇಲ್ಲ. 22 ಕ್ಯಾರಟ್ ಚಿನ್ನದ ಬೆಲೆ 13,390 ರೂ ಇದೆ. 24 ಕ್ಯಾರಟ್ ಚಿನ್ನದ ಬೆಲೆ 14,608 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 230 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 240 ರೂ ಇದೆ.

ನವದೆಹಲಿ, ಅಕ್ಟೋಬರ್ 21: ಚಿನ್ನದ ಬೆಲೆ ಕಳೆದ ಮೂರು ದಿನದಲ್ಲಿ 145 ರೂಗಳಷ್ಟು ಇಳಿದಿದೆ. ಸೋಮವಾರ 35 ರೂಗಳಷ್ಟು ಏರಿದ್ದ ಚಿನ್ನದ ಬೆಲೆ ಮಂಗಳವಾರ ಗ್ರಾಮ್ಗೆ 180 ರೂ ಕುಸಿದಿತ್ತು. ಇವತ್ತು ಅದರ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಬೆಳ್ಳಿ ಬೆಲೆಯೂ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಸ್ಪಾಟ್ ಗೋಲ್ಡ್ ಬೆಲೆಯಲ್ಲಿ ಇಳಿಮುಖವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,33,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,46,080 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,33,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 23,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 21ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,608
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,390
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,956
- ಬೆಳ್ಳಿ ಬೆಲೆ 1 ಗ್ರಾಂಗೆ: 230 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 13,390 ರೂ
- ಚೆನ್ನೈ: 13,390 ರೂ
- ಮುಂಬೈ: 13,390 ರೂ
- ದೆಹಲಿ: 13,405
- ಕೋಲ್ಕತಾ: 13,390 ರೂ
- ಕೇರಳ: 13,390 ರೂ
- ಅಹ್ಮದಾಬಾದ್: 13,395 ರೂ
- ಜೈಪುರ್: 13,405
- ಲಕ್ನೋ: 13,405
- ಭುವನೇಶ್ವರ್: 13,390 ರೂ
ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ
- ಸ್ಪಾಟ್ ಗೋಲ್ಡ್ 1 ಗ್ರಾಮ್ಗೆ 132.36 ಡಾಲರ್ (12,513 ರುಪಾಯಿ)
- ಸ್ಪಾಟ್ ಸಿಲ್ವರ್ 1 ಗ್ರಾಮ್ಗೆ 1.844 ಡಾಲರ್ (174 ರುಪಾಯಿ)
ಇದನ್ನೂ ಓದಿ: ಎಸ್‌ಬಿಐ ಡೇಟಾ ಡಾರ್ಕ್ ವೆಬ್‌ನಲ್ಲಿ ಸೋರಿಕೆ: 3,897 ಗ್ರಾಹಕರ ವೈಯಕ್ತಿಕ ಮಾಹಿತಿ ಪತ್ತೆ
ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಭಾರತ: 14,608 ರುಪಾಯಿ
- ಮಲೇಷ್ಯಾ: 554 ರಿಂಗಿಟ್ (12,859 ರುಪಾಯಿ)
- ದುಬೈ: 497.25 ಡಿರಾಮ್ (12,807 ರುಪಾಯಿ)
- ಅಮೆರಿಕ: 136.50 ಡಾಲರ್ (12,918 ರುಪಾಯಿ)
- ಸಿಂಗಾಪುರ: 180 ಸಿಂಗಾಪುರ್ ಡಾಲರ್ (13,331 ರುಪಾಯಿ)
- ಕತಾರ್: 500 ಕತಾರಿ ರಿಯಾಲ್ (12,979 ರೂ)
- ಸೌದಿ ಅರೇಬಿಯಾ: 515 ಸೌದಿ ರಿಯಾಲ್ (12,990 ರುಪಾಯಿ)
- ಓಮನ್: 52.70 ಒಮಾನಿ ರಿಯಾಲ್ (12,951 ರುಪಾಯಿ)
- ಕುವೇತ್: 41.65 ಕುವೇತಿ ದಿನಾರ್ (12,763 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 230 ರೂ
- ಚೆನ್ನೈ: 240 ರೂ
- ಮುಂಬೈ: 230 ರೂ
- ದೆಹಲಿ: 230 ರೂ
- ಕೋಲ್ಕತಾ: 230 ರೂ
- ಕೇರಳ: 240 ರೂ
- ಅಹ್ಮದಾಬಾದ್: 230 ರೂ
- ಜೈಪುರ್: 230 ರೂ
- ಲಕ್ನೋ: 230 ರೂ
- ಭುವನೇಶ್ವರ್: 240 ರೂ
- ಪುಣೆ: 230
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
