Gold Rate: ಚಿನ್ನದ ಬೆಲೆ 10 ಗ್ರಾಮ್​ಗೆ 400 ರೂ ಏರಿಕೆ; ಇಲ್ಲಿದೆ ದರಪಟ್ಟಿ

Gold Price 22 June 2026: ಚಿನ್ನದ ಬೆಲೆ ಗ್ರಾಮ್​ಗೆ 40 ರೂ ಹೆಚ್ಚಿದರೆ, ಬೆಳ್ಳಿ ಬೆಲೆಯಲ್ಲಿ ಸೋಮವಾರ ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 13,390 ರೂನಿಂದ 13,430 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,651 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 250 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂ ಇದೆ.

Gold Rate: ಚಿನ್ನದ ಬೆಲೆ 10 ಗ್ರಾಮ್​ಗೆ 400 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: PTI

Updated on: Jun 22, 2026 | 11:57 AM

ನವದೆಹಲಿ, ಜೂನ್ 22: ಕಳೆದ ವಾರಾಂತ್ಯದಲ್ಲಿ ಗ್ರಾಮ್​ಗೆ 20 ರೂ ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 40 ರೂ ಹೆಚ್ಚಿದೆ. 18 ಗ್ರಾಮ್ ಚಿನ್ನದ ಬೆಲೆ 11,000 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಯಥಾಸ್ಥಿತಿಯಲ್ಲಿದೆ. ಕೆಲವೆಡೆ ಬಹಳ ಅಲ್ಪ ಮೊತ್ತದಷ್ಟು ಬೆಲೆ ವ್ಯತ್ಯಯ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,34,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,46,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,34,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 22ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,651 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,430 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,988 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,651 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,430 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,430 ರೂ
  • ಚೆನ್ನೈ: 13,600 ರೂ
  • ಮುಂಬೈ: 13,430 ರೂ
  • ದೆಹಲಿ: 13,445 ರೂ
  • ಕೋಲ್ಕತಾ: 13,430 ರೂ
  • ಕೇರಳ: 13,430 ರೂ
  • ಅಹ್ಮದಾಬಾದ್: 13,435 ರೂ
  • ಜೈಪುರ್: 13,445 ರೂ
  • ಲಕ್ನೋ: 13,445 ರೂ
  • ಭುವನೇಶ್ವರ್: 13,430 ರೂ

ಇದನ್ನೂ ಓದಿ: ವಿಶ್ವಬ್ಯಾಂಕ್​ನಿಂದ 1.5 ಬಿಲಿಯನ್, ಎಡಿಬಿಯಿಂದ 1 ಬಿಲಿಯನ್ ಡಾಲರ್ ಸಾಲ ಪಡೆಯಲಿರುವ ಭಾರತ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 575 ರಿಂಗಿಟ್ (13,051 ರುಪಾಯಿ)
  • ದುಬೈ: 500.75 ಡಿರಾಮ್ (12,871 ರುಪಾಯಿ)
  • ಅಮೆರಿಕ: 137 ಡಾಲರ್ (12,935 ರುಪಾಯಿ)
  • ಸಿಂಗಾಪುರ: 185 ಸಿಂಗಾಪುರ್ ಡಾಲರ್ (13,511 ರುಪಾಯಿ)
  • ಕತಾರ್: 502 ಕತಾರಿ ರಿಯಾಲ್ (13,002 ರೂ)
  • ಸೌದಿ ಅರೇಬಿಯಾ: 515 ಸೌದಿ ರಿಯಾಲ್ (12,955 ರುಪಾಯಿ)
  • ಓಮನ್: 52.65 ಒಮಾನಿ ರಿಯಾಲ್ (12,911 ರುಪಾಯಿ)
  • ಕುವೇತ್: 41.94 ಕುವೇತಿ ದಿನಾರ್ (12,872 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 255 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 255 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 255 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us