Gold Rates 23 Aug: ಚಿನ್ನದ ಬೆಲೆ ಗ್ರಾಮ್​ಗೆ 240 ರೂ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

Gold Price 23 August 2026: ಚಿನ್ನದ ಬೆಲೆ ಗ್ರಾಮ್​ಗೆ 240 ರೂ ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 14,710 ರೂನಿಂದ 14,950 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 16,309 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 270 ರೂ ಇದೆ.

Gold Rates 23 Aug: ಚಿನ್ನದ ಬೆಲೆ ಗ್ರಾಮ್​ಗೆ 240 ರೂ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: PTI

Updated on: Aug 23, 2026 | 11:09 AM

ಮುಖ್ಯಾಂಶಗಳು

  • ಚಿನ್ನದ ಬೆಲೆ ಗ್ರಾಮ್​ಗೆ 240 ರೂ ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ.
  • 22 ಕ್ಯಾರಟ್ ಚಿನ್ನದ ಬೆಲೆ 14,710 ರೂನಿಂದ 14,950 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ.

ನವದೆಹಲಿ, ಆಗಸ್ಟ್ 23: ಚಿನ್ನದ ಬೆಲೆಯ (Gold Price) ಭರ್ಜರಿ ಏರಿಕೆ ವಾರಾಂತ್ಯದಲ್ಲೂ ಮುಂದುವರಿದಿದೆ. ಬಂಗಾರದ ದರ ಗ್ರಾಮ್​ಗೆ 240 ರೂ ಏರಿದೆ. ಮೂರು ದಿನದಲ್ಲಿ ಇದರ ಬೆಲೆ 750 ರೂಗಳಷ್ಟು ಹೆಚ್ಚಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ. ಸ್ಪಾಟ್ ಗೋಲ್ಡ್ ಬೆಲೆ ಎರಡು ಡಾಲರ್ ಹೆಚ್ಚಿದೆ. ಬೆಳ್ಳಿ ಬೆಲೆ ಈ ಬಾರಿ ಹೆಚ್ಚಳಗೊಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,49,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,63,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,49,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 27,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 23ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,309
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,950
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,232
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,950 ರೂ
  • ಚೆನ್ನೈ: 14,950 ರೂ
  • ಮುಂಬೈ: 14,950 ರೂ
  • ದೆಹಲಿ: 14,965
  • ಕೋಲ್ಕತಾ: 14,950 ರೂ
  • ಕೇರಳ: 14,950 ರೂ
  • ಅಹ್ಮದಾಬಾದ್: 14,955 ರೂ
  • ಜೈಪುರ್: 14,965
  • ಲಕ್ನೋ: 14,965
  • ಭುವನೇಶ್ವರ್: 14,950 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 148 ಡಾಲರ್ (14,163 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.217 ಡಾಲರ್ (212 ರುಪಾಯಿ)

ಇದನ್ನೂ ಓದಿ: ಗೋಲ್ಡ್ ಲೋನ್ ವಲಯಕ್ಕೆ ಬಿರ್ಲಾ ಗ್ರೂಪ್ ಎಂಟ್ರಿ: 3 ವರ್ಷಗಳಲ್ಲಿ 1,000 ಹೊಸ ಬ್ರಾಂಚ್‌ ತೆರೆಯಲು ಯೋಜನೆ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 16,309 ರುಪಾಯಿ
  • ಮಲೇಷ್ಯಾ: 615 ರಿಂಗಿಟ್ (14,568 ರುಪಾಯಿ)
  • ದುಬೈ: 544.75 ಡಿರಾಮ್ (14,448 ರುಪಾಯಿ)
  • ಅಮೆರಿಕ: 151.50 ಡಾಲರ್ (14,493 ರುಪಾಯಿ)
  • ಸಿಂಗಾಪುರ: 198 ಸಿಂಗಾಪುರ್ ಡಾಲರ್ (14,918 ರುಪಾಯಿ)
  • ಕತಾರ್: 544 ಕತಾರಿ ರಿಯಾಲ್ (14,538 ರೂ)
  • ಸೌದಿ ಅರೇಬಿಯಾ: 571 ಸೌದಿ ರಿಯಾಲ್ (14,548 ರುಪಾಯಿ)
  • ಓಮನ್: 58.90 ಒಮಾನಿ ರಿಯಾಲ್ (14,635 ರುಪಾಯಿ)
  • ಕುವೇತ್: 45.87 ಕುವೇತಿ ದಿನಾರ್ (14,305 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 270 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 270 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 270 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:04 am, Sun, 23 August 26

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us