Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 1,950 ರೂ ಇಳಿಕೆ; ಬೆಳ್ಳಿಯೂ ಅಗ್ಗ

Gold Price 23 June 2026: ಸೋಮವಾರ 40 ರೂ ಹೆಚ್ಚಿದ್ದ ಚಿನ್ನದ ಬೆಲೆ ಮಂಗಳವಾರ 190 ರೂ ತಗ್ಗಿದೆ. ಬೆಳ್ಳಿ ಬೆಲೆ 5 ರೂ ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 13,375 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 14,591 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 1,950 ರೂ ಇಳಿಕೆ; ಬೆಳ್ಳಿಯೂ ಅಗ್ಗ
ಚಿನ್ನ
Image Credit source: PTI
Edited By:

Updated on: Jun 23, 2026 | 2:21 PM

ನವದೆಹಲಿ, ಜೂನ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆಯ ಹಾದಿಗೆ ಬಂದಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ ಬರೋಬ್ಬರಿ 190-210 ರೂಗಳಷ್ಟು ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಕಡಿಮೆಗೊಂಡರೆ, ಇನ್ನೂ ಕೆಲವೆಡೆ ಅಲ್ಪ ಏರಿಕೆಯಾಗಿದೆ. ಬೆಳ್ಳಿ ಬೆಲೆಯೂ ಇವತ್ತು ಐದು ರೂ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,45,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,33,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 23ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,591 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,375 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,944 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,591 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,375 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,375 ರೂ
  • ಚೆನ್ನೈ: 13,560 ರೂ
  • ಮುಂಬೈ: 13,375 ರೂ
  • ದೆಹಲಿ: 13,390 ರೂ
  • ಕೋಲ್ಕತಾ: 13,375 ರೂ
  • ಕೇರಳ: 13,375 ರೂ
  • ಅಹ್ಮದಾಬಾದ್: 13,380 ರೂ
  • ಜೈಪುರ್: 13,390 ರೂ
  • ಲಕ್ನೋ: 13,390 ರೂ
  • ಭುವನೇಶ್ವರ್: 13,375 ರೂ

ಇದನ್ನೂ ಓದಿ: ಕ್ರೆಡಿಟ್ ಕಾರ್ಡ್ ಸರಿಯಾಗಿ ಬಳಸುವುದು ತಿಳಿಯಿರಿ; ಖರ್ಚು ಹೆಚ್ಚದಂತೆ ರಿವಾರ್ಡ್ಸ್ ಪಡೆಯುವ ಸ್ಮಾರ್ಟ್ ಪ್ಲಾನ್ ತಿಳಿದಿರಿ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 569 ರಿಂಗಿಟ್ (13,013 ರುಪಾಯಿ)
  • ದುಬೈ: 506 ಡಿರಾಮ್ (13,041 ರುಪಾಯಿ)
  • ಅಮೆರಿಕ: 138.50 ಡಾಲರ್ (13,110 ರುಪಾಯಿ)
  • ಸಿಂಗಾಪುರ: 184 ಸಿಂಗಾಪುರ್ ಡಾಲರ್ (13,464 ರುಪಾಯಿ)
  • ಕತಾರ್: 507 ಕತಾರಿ ರಿಯಾಲ್ (13,167 ರೂ)
  • ಸೌದಿ ಅರೇಬಿಯಾ: 521 ಸೌದಿ ರಿಯಾಲ್ (13,137 ರುಪಾಯಿ)
  • ಓಮನ್: 53.35 ಒಮಾನಿ ರಿಯಾಲ್ (13,118 ರುಪಾಯಿ)
  • ಕುವೇತ್: 42.37 ಕುವೇತಿ ದಿನಾರ್ (13,037 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:18 am, Tue, 23 June 26

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us