Gold Rates 25 Aug: ಸತತ ಏರಿಕೆ ನಂತರ ತುಸು ಇಳಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Gold Price 25 August 2026: ಚಿನ್ನದ ಬೆಲೆ ಇವತ್ತು ಗ್ರಾಮ್​ಗೆ 20 ರೂನಷ್ಟು ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯ ಯಥಾಸ್ಥಿತಿ ಮುಂದುವರಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 15,030 ರೂನಿಂದ 15,010 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 16,375 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 265 ರೂ ಇದೆ.

Gold Rates 25 Aug: ಸತತ ಏರಿಕೆ ನಂತರ ತುಸು ಇಳಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: PTI

Updated on: Aug 25, 2026 | 11:00 AM

ಮುಖ್ಯಾಂಶಗಳು

  • ಚಿನ್ನದ ಬೆಲೆ ಇವತ್ತು ಗ್ರಾಮ್​ಗೆ 20 ರೂನಷ್ಟು ಕಡಿಮೆಗೊಂಡಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 15,030 ರೂನಿಂದ 15,010 ರೂಗೆ ಇಳಿದಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ.

ನವದೆಹಲಿ, ಆಗಸ್ಟ್ 25: ಸತತವಾಗಿ ಭರ್ಜರಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಸ್ವಲ್ಪ ಪ್ರಮಾಣದಲ್ಲಿ ತಗ್ಗಿದೆ. ಇವತ್ತು ಮಂಗಳವಾರ ಇದರ ಬೆಲೆ ಗ್ರಾಮ್​ಗೆ 20 ರೂ ಕಡಿಮೆಗೊಂಡಿದೆ. ವಿದೇಶಗಳಲ್ಲಿ ಹಲವೆಡೆ ಬಂಗಾರದ ದರ ಗಣನೀಯವಾಗಿ ಏರಿದೆ. ಆದರೆ, ಸ್ಪಾಟ್ ಚಿನ್ನದ ಬೆಲೆ 1-2 ರೂಗಳಷ್ಟೇ ಏರಿದೆ. ಸ್ಟಾಟ್ ಬೆಳ್ಳಿ ಬೆಲೆ ಸ್ವಲ್ಪ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,50,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,63,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,50,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 26,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 25ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,375
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,010
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,281
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 15,010 ರೂ
  • ಚೆನ್ನೈ: 15,010 ರೂ
  • ಮುಂಬೈ: 15,010 ರೂ
  • ದೆಹಲಿ: 15,025
  • ಕೋಲ್ಕತಾ: 15,010 ರೂ
  • ಕೇರಳ: 15,010 ರೂ
  • ಅಹ್ಮದಾಬಾದ್: 15,015 ರೂ
  • ಜೈಪುರ್: 15,025
  • ಲಕ್ನೋ: 15,025
  • ಭುವನೇಶ್ವರ್: 15,010 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 149.05 ಡಾಲರ್ (14,266 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.186 ಡಾಲರ್ (209 ರುಪಾಯಿ)

ಇದನ್ನೂ ಓದಿ: ನಿಮ್ಮ ಬಳಿ ಈ ದಾಖಲೆ ಇದ್ರೆ ಸಾಕು, ಆಯುಷ್ಮಾನ್ ಕಾರ್ಡ್‌ಗೆ ಇ-ಕೆವೈಸಿ ಮಾಡೋದು ಸುಲಭ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 16,375 ರುಪಾಯಿ
  • ಮಲೇಷ್ಯಾ: 624 ರಿಂಗಿಟ್ (14,761 ರುಪಾಯಿ)
  • ದುಬೈ: 558 ಡಿರಾಮ್ (14,543 ರುಪಾಯಿ)
  • ಅಮೆರಿಕ: 151.50 ಡಾಲರ್ (14,501 ರುಪಾಯಿ)
  • ಸಿಂಗಾಪುರ: 201.90 ಸಿಂಗಾಪುರ್ ಡಾಲರ್ (15,208 ರುಪಾಯಿ)
  • ಕತಾರ್: 562 ಕತಾರಿ ರಿಯಾಲ್ (14,757 ರೂ)
  • ಸೌದಿ ಅರೇಬಿಯಾ: 580 ಸೌದಿ ರಿಯಾಲ್ (14,786 ರುಪಾಯಿ)
  • ಓಮನ್: 59.65 ಒಮಾನಿ ರಿಯಾಲ್ (14,831 ರುಪಾಯಿ)
  • ಕುವೇತ್: 46.54 ಕುವೇತಿ ದಿನಾರ್ (14,522 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 265 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 265 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us