AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 26 July: ಚಿನ್ನದ ಬೆಲೆ 55 ರೂ, ಬೆಳ್ಳಿ ಬೆಲೆ 5 ರೂ ಹೆಚ್ಚಳ

Gold Price 26 July 2026: ಶುಕ್ರವಾರ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯಲ್ಲಿ ಹೆಚ್ಚಿವೆ. ಚಿನ್ನದ ಬೆಲೆ 55 ರೂ, ಬೆಳ್ಳಿ ಬೆಲೆ 5 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 13,230 ರೂನಿಂದ 13,285 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,493 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 240 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

Gold Rates 26 July: ಚಿನ್ನದ ಬೆಲೆ 55 ರೂ, ಬೆಳ್ಳಿ ಬೆಲೆ 5 ರೂ ಹೆಚ್ಚಳ
ಚಿನ್ನImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 26, 2026 | 10:13 AM

Share

ಮುಖ್ಯಾಂಶಗಳು

  • ಚಿನ್ನದ ಬೆಲೆ 55 ರೂ, ಬೆಳ್ಳಿ ಬೆಲೆ 5 ರೂ ಹೆಚ್ಚಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 13,230 ರೂನಿಂದ 13,285 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 240 ರೂಗೆ ಏರಿದೆ.

ನವದೆಹಲಿ, ಜುಲೈ 26: ಚಿನ್ನದ ಬೆಲೆಯಲ್ಲಿ (Gold Rates) ಏರಿಳಿತಗಳು ಹೆಚ್ಚುತ್ತಿವೆ. ಶುಕ್ರವಾರ ಒಮ್ಮೆಲೇ 270 ರೂನಷ್ಟು ಕುಸಿದಿದ್ದ ಬಂಗಾರದ ದರ ವಾರಾಂತ್ಯದಲ್ಲಿ ಮತ್ತೆ ಏರಿಕೆಯ ಹಾದಿಗೆ ಮರಳಿದೆ. ಇಂದು ಇದರ ಬೆಲೆ ಗ್ರಾಮ್​ಗೆ 55 ರೂ ಹೆಚ್ಚಿದೆ. ವಿದೇಶಗಳಲ್ಲೂ ವಿವಿಧೆಡೆ ಬೆಲೆಗಳ ಏರಿಳಿತವಾಗಿದೆ. ಬೆಳ್ಳಿ ಬೆಲೆಯೂ 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 26ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,493 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,285 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,870 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,493 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,285 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,285 ರೂ
  • ಚೆನ್ನೈ: 13,285 ರೂ
  • ಮುಂಬೈ: 13,285 ರೂ
  • ದೆಹಲಿ: 13,300 ರೂ
  • ಕೋಲ್ಕತಾ: 13,285 ರೂ
  • ಕೇರಳ: 13,285 ರೂ
  • ಅಹ್ಮದಾಬಾದ್: 13,290 ರೂ
  • ಜೈಪುರ್: 13,300 ರೂ
  • ಲಕ್ನೋ: 13,300 ರೂ
  • ಭುವನೇಶ್ವರ್: 13,285 ರೂ

ಇದನ್ನೂ ಓದಿ: ಇನಾಪರೇಟಿವ್ ಇಪಿಎಫ್ ಅಕೌಂಟ್​ಗಳಲ್ಲಿ ಕೊಳೆಯುತ್ತಿದೆ 9,330 ಕೋಟಿ ರೂ.; ಏನು ಮಾಡಬೇಕು?

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 548 ರಿಂಗಿಟ್ (12,917 ರುಪಾಯಿ)
  • ದುಬೈ: 490 ಡಿರಾಮ್ (12,864 ರುಪಾಯಿ)
  • ಅಮೆರಿಕ: 134.50 ಡಾಲರ್ (12,969 ರುಪಾಯಿ)
  • ಸಿಂಗಾಪುರ: 179.90 ಸಿಂಗಾಪುರ್ ಡಾಲರ್ (13,441 ರುಪಾಯಿ)
  • ಕತಾರ್: 492.50 ಕತಾರಿ ರಿಯಾಲ್ (13,027 ರೂ)
  • ಸೌದಿ ಅರೇಬಿಯಾ: 505 ಸೌದಿ ರಿಯಾಲ್ (12,972 ರುಪಾಯಿ)
  • ಓಮನ್: 52.20 ಒಮಾನಿ ರಿಯಾಲ್ (13,073 ರುಪಾಯಿ)
  • ಕುವೇತ್: 41.05 ಕುವೇತಿ ದಿನಾರ್ (12,860 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 240 ರೂ
  • ಚೆನ್ನೈ: 245 ರೂ
  • ಮುಂಬೈ: 240 ರೂ
  • ದೆಹಲಿ: 240 ರೂ
  • ಕೋಲ್ಕತಾ: 240 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 240 ರೂ
  • ಜೈಪುರ್: 240 ರೂ
  • ಲಕ್ನೋ: 240 ರೂ
  • ಭುವನೇಶ್ವರ್: 245 ರೂ
  • ಪುಣೆ: 240

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ