AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಸತತ ಇಳಿಕೆ ಬಳಿಕ ಚಿನ್ನ, ಬೆಳ್ಳಿ ಬೆಲೆಯಲ್ಲಿ ಹೆಚ್ಚಳ

Gold Price 26 June 2026: ಗುರುವಾರ 385 ರೂ ಇಳಿದಿದ್ದ ಚಿನ್ನದ ಬೆಲೆ ಇವತ್ತು ಶುಕ್ರವಾರ 135 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 12,845 ರೂನಿಂದ 12,980 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,160 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 240 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 235 ರೂ ಇದೆ.

Gold Rate: ಸತತ ಇಳಿಕೆ ಬಳಿಕ ಚಿನ್ನ, ಬೆಳ್ಳಿ ಬೆಲೆಯಲ್ಲಿ ಹೆಚ್ಚಳ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 26, 2026 | 11:04 AM

Share

ಮುಖ್ಯಾಂಶಗಳು

  • ಗುರುವಾರ 385 ರೂ ಇಳಿದಿದ್ದ ಚಿನ್ನದ ಬೆಲೆ ಇವತ್ತು ಶುಕ್ರವಾರ 135 ರೂ ಹೆಚ್ಚಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 12,845 ರೂನಿಂದ 12,980 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,160 ರೂ ಆಗಿದೆ.
  • ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 240 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 235 ರೂ ಇದೆ.

ನವದೆಹಲಿ, ಜೂನ್ 26: ಸತತ ಇಳಿಕೆಯಾಗುತ್ತಿದ್ದ ಚಿನ್ನದ ಬೆಲೆ (Gold Rates) ಇಂದು ಶುಕ್ರವಾರ ತುಸು ಹೆಚ್ಚಿದೆ. ಆಭರಣ ಚಿನ್ನದ ಬೆಲೆ 13,000 ರೂಗಳ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲಿ ಇವತ್ತು ಬಂಗಾರದ ದರದಲ್ಲಿ ಬದಲಾವಣೆ ಆಗಿಲ್ಲ. ಬೆಳ್ಳಿ ಬೆಲೆ ಭಾರತದಲ್ಲಿ ಚಿನ್ನದಂತೆ ಸ್ವಲ್ಪ ಹೆಚ್ಚಳ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,29,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,41,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,29,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 23,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 26ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,160 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,980 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,620 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,160 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,980 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,980 ರೂ
  • ಚೆನ್ನೈ: 13,220 ರೂ
  • ಮುಂಬೈ: 12,980 ರೂ
  • ದೆಹಲಿ: 12,995 ರೂ
  • ಕೋಲ್ಕತಾ: 12,980 ರೂ
  • ಕೇರಳ: 12,980 ರೂ
  • ಅಹ್ಮದಾಬಾದ್: 12,985 ರೂ
  • ಜೈಪುರ್: 12,995 ರೂ
  • ಲಕ್ನೋ: 12,995 ರೂ
  • ಭುವನೇಶ್ವರ್: 12,980 ರೂ

ಇದನ್ನೂ ಓದಿ: ಕೈಗಾರಿಕೆ, ಹೋಟೆಲ್‌ಗಳಿಗೆ ಬಿಗ್ ರಿಲೀಫ್; ಕಮರ್ಷಿಯಲ್ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಸರ್ಕಾರ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 541 ರಿಂಗಿಟ್ (12,494 ರುಪಾಯಿ)
  • ದುಬೈ: 483.25 ಡಿರಾಮ್ (12,461 ರುಪಾಯಿ)
  • ಅಮೆರಿಕ: 132 ಡಾಲರ್ (12,501 ರುಪಾಯಿ)
  • ಸಿಂಗಾಪುರ: 177 ಸಿಂಗಾಪುರ್ ಡಾಲರ್ (12,930 ರುಪಾಯಿ)
  • ಕತಾರ್: 486.50 ಕತಾರಿ ರಿಯಾಲ್ (12,641 ರೂ)
  • ಸೌದಿ ಅರೇಬಿಯಾ: 497 ಸೌದಿ ರಿಯಾಲ್ (12,535 ರುಪಾಯಿ)
  • ಓಮನ್: 50.70 ಒಮಾನಿ ರಿಯಾಲ್ (12,471 ರುಪಾಯಿ)
  • ಕುವೇತ್: 40.66 ಕುವೇತಿ ದಿನಾರ್ (12,507 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 240 ರೂ
  • ಚೆನ್ನೈ: 235 ರೂ
  • ಮುಂಬೈ: 240 ರೂ
  • ದೆಹಲಿ: 240 ರೂ
  • ಕೋಲ್ಕತಾ: 240 ರೂ
  • ಕೇರಳ: 235 ರೂ
  • ಅಹ್ಮದಾಬಾದ್: 240 ರೂ
  • ಜೈಪುರ್: 240 ರೂ
  • ಲಕ್ನೋ: 240 ರೂ
  • ಭುವನೇಶ್ವರ್: 235 ರೂ
  • ಪುಣೆ: 240

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us