Gold Rate: ಚಿನ್ನದ ಬೆಲೆ 45 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 26 May 2026: ಇಂದು ಮಂಗಳವಾರ ಚಿನ್ನದ ಬೆಲೆ 45-49 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 14,610 ರೂನಿಂದ 14,565 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,889 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 285 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 295 ರೂ ಇದೆ.

Gold Rate: ಚಿನ್ನದ ಬೆಲೆ 45 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: Shutterstock

Updated on: May 26, 2026 | 10:58 AM

ನವದೆಹಲಿ, ಮೇ 26: ಚಿನ್ನದ ಬೆಲೆ ಸತತವಾಗಿ ಏರಿಳಿತಗಳನ್ನು ಕಾಣುತ್ತಿದೆ. ನಿನ್ನೆ 30 ರೂ ಹೆಚ್ಚಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 45 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) 49 ರೂಗಳಷ್ಟು ತಗ್ಗಿದೆ. ವಿದೇಶಗಳಲ್ಲೂ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಕಳೆದ ಐದಾರು ದಿನಗಳಿಂದ ಏರಿಳಿತ ಕಾಣದೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,58,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,45,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 26ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,889 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,565 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,917 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,880 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,565 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,565 ರೂ
  • ಚೆನ್ನೈ: 14,730 ರೂ
  • ಮುಂಬೈ: 14,565 ರೂ
  • ದೆಹಲಿ: 14,680 ರೂ
  • ಕೋಲ್ಕತಾ: 14,565 ರೂ
  • ಕೇರಳ: 14,565 ರೂ
  • ಅಹ್ಮದಾಬಾದ್: 14,570 ರೂ
  • ಜೈಪುರ್: 14,580 ರೂ
  • ಲಕ್ನೋ: 14,580 ರೂ
  • ಭುವನೇಶ್ವರ್: 14,565 ರೂ

ಇದನ್ನೂ ಓದಿ: ದಿಲ್ಲಿ ಜಿಮ್ಖಾನಾ ಕ್ಲಬ್​ಗೆ ಬೀಗ? ಹೃದಯಭಾಗದಲ್ಲಿ 27 ಎಕರೆಯಲ್ಲಿರವ ಈ ಕ್ಲಬ್ ಸುತ್ತಮುತ್ತಲ ವಿವಾದಗಳೇನು?

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 593 ರಿಂಗಿಟ್ (14,265 ರುಪಾಯಿ)
  • ದುಬೈ: 550.50 ಡಿರಾಮ್ (14,278 ರುಪಾಯಿ)
  • ಅಮೆರಿಕ: 141 ಡಾಲರ್ (14,361 ರುಪಾಯಿ)
  • ಸಿಂಗಾಪುರ: 198 ಸಿಂಗಾಪುರ್ ಡಾಲರ್ (14,783 ರುಪಾಯಿ)
  • ಕತಾರ್: 550.50 ಕತಾರಿ ರಿಯಾಲ್ (14,411 ರೂ)
  • ಸೌದಿ ಅರೇಬಿಯಾ: 567 ಸೌದಿ ರಿಯಾಲ್ (14,418 ರುಪಾಯಿ)
  • ಓಮನ್: 57.70 ಒಮಾನಿ ರಿಯಾಲ್ (14,299 ರುಪಾಯಿ)
  • ಕುವೇತ್: 46.06 ಕುವೇತಿ ದಿನಾರ್ (14,327 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 295 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 295 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 295 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us