Gold Rates 27 Aug: ಚಿನ್ನದ ಬೆಲೆ 70 ರೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Gold Price 27 August 2026: ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 15,010 ರೂನಿಂದ 14,940 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 16,298 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 265 ರೂ ಇದೆ.

Gold Rates 27 Aug: ಚಿನ್ನದ ಬೆಲೆ 70 ರೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Image Credit source: PTI

Updated on: Aug 27, 2026 | 10:51 AM

ಮುಖ್ಯಾಂಶಗಳು

  • ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಕಡಿಮೆಗೊಂಡಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 15,010 ರೂನಿಂದ 14,940 ರೂಗೆ ಇಳಿದಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ.

ನವದೆಹಲಿ, ಆಗಸ್ಟ್ 27: ಭಾರತದಲ್ಲಿ ನಿನ್ನೆ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ (Gold Price) ಇವತ್ತು ಗುರುವಾರ ತುಸು ಇಳಿದಿದೆ. ಗ್ರಾಮ್​ಗೆ 70 ರೂಗಳಷ್ಟು ಬೆಲೆ ಕಡಿಮೆಗೊಂಡಿದೆ. ಭಾರತದಲ್ಲಿ ಮಾತ್ರವಲ್ಲ ಹೆಚ್ಚಿನ ದೇಶಗಳಲ್ಲೂ ಬಂಗಾರದ ದರ ಇಳಿಮುಖವಾಗಿದೆ. ಸ್ಪಾಟ್ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ (Spot gold & silver prices) ಬಹಳ ಅಲ್ಪ ವ್ಯತ್ಯಯ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತೂ ಬದಲಾವಣೆಯಾಗಿಲ್ಲ. ಗ್ರಾಮ್​ಗೆ 260 ರೂ ದರ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,49,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,62,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,49,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 26,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 27ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,298
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,940
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,224
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,940 ರೂ
  • ಚೆನ್ನೈ: 14,940 ರೂ
  • ಮುಂಬೈ: 14,940 ರೂ
  • ದೆಹಲಿ: 14,955
  • ಕೋಲ್ಕತಾ: 14,940 ರೂ
  • ಕೇರಳ: 14,940 ರೂ
  • ಅಹ್ಮದಾಬಾದ್: 14,945 ರೂ
  • ಜೈಪುರ್: 14,955
  • ಲಕ್ನೋ: 14,955
  • ಭುವನೇಶ್ವರ್: 14,940 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 148.53 ಡಾಲರ್ (14,170 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.219 ಡಾಲರ್ (211 ರುಪಾಯಿ)

ಇದನ್ನೂ ಓದಿ: ಅಮೆರಿಕದ ಭಾರೀ ಸಾಲ; ಬಡ್ಡಿ ಕಟ್ಟಲು ಹೊಸ ಸಾಲ; ಬಾಂಡ್ ಈಲ್ಡ್ ಕುಸಿತ; ಚಿನ್ನದ ಬೆಲೆ ಏರುತ್ತಾ?

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 16,298 ರುಪಾಯಿ
  • ಮಲೇಷ್ಯಾ: 614 ರಿಂಗಿಟ್ (14,551 ರುಪಾಯಿ)
  • ದುಬೈ: 554.25 ಡಿರಾಮ್ (14,401 ರುಪಾಯಿ)
  • ಅಮೆರಿಕ: 151.50 ಡಾಲರ್ (14,467 ರುಪಾಯಿ)
  • ಸಿಂಗಾಪುರ: 200.90 ಸಿಂಗಾಪುರ್ ಡಾಲರ್ (15,082 ರುಪಾಯಿ)
  • ಕತಾರ್: 554 ಕತಾರಿ ರಿಯಾಲ್ (14,507 ರೂ)
  • ಸೌದಿ ಅರೇಬಿಯಾ: 572 ಸೌದಿ ರಿಯಾಲ್ (14,541 ರುಪಾಯಿ)
  • ಓಮನ್: 58.90 ಒಮಾನಿ ರಿಯಾಲ್ (14,606 ರುಪಾಯಿ)
  • ಕುವೇತ್: 45.80 ಕುವೇತಿ ದಿನಾರ್ (14,253 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 265 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 265 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us