Gold Rates 27 July: ಚಿನ್ನದ ಬೆಲೆ ಗ್ರಾಮ್​ಗೆ 85 ರೂ ಏರಿಕೆ; ಇಲ್ಲಿದೆ ದರಪಟ್ಟಿ

Gold Price 27 July 2026: ವಾರಾಂತ್ಯದಲ್ಲಿ ಗ್ರಾಮ್​ಗೆ 55 ರೂ ಹೆಚ್ಚಿದ್ದ ಚಿನ್ನದ ಬೆಲೆ ಸೋಮವಾರ 85 ರೂ ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ 13,285 ರೂನಿಂದ 13,370 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,586 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 240 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

Gold Rates 27 July: ಚಿನ್ನದ ಬೆಲೆ ಗ್ರಾಮ್​ಗೆ 85 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: PTI

Updated on: Jul 27, 2026 | 11:19 AM

ಮುಖ್ಯಾಂಶಗಳು

  • ವಾರಾಂತ್ಯದಲ್ಲಿ ಗ್ರಾಮ್​ಗೆ 55 ರೂ ಹೆಚ್ಚಿದ್ದ ಚಿನ್ನದ ಬೆಲೆ ಸೋಮವಾರ 85 ರೂ ಏರಿಕೆ ಕಂಡಿದೆ.
  • ಆಭರಣ ಚಿನ್ನದ ಬೆಲೆ 13,285 ರೂನಿಂದ 13,370 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 240 ರೂಗೆ ಏರಿದೆ.

ನವದೆಹಲಿ, ಜುಲೈ 27: ವಾರಾಂತ್ಯದಲ್ಲಿ ಮತ್ತೆ ಶುರುವಾದ ಚಿನ್ನದ ಬೆಲೆ (Gold Price) ಏರಿಕೆಯ ಟ್ರೆಂಡ್ ಸೋಮವಾರವೂ ಮುಂದುವರಿದಿದೆ. ಇಂದು ಬಂಗಾರದ ದರ 85 ರೂಗಳಷ್ಟು ಏರಿಕೆಯಾಗಿದೆ. ವಿದೇಶಗಳಲ್ಲಿ ಕೆಲವೆಡೆ ಏರಿಕೆಯಾಗಿದೆ. ಇನ್ನೂ ಕೆಲವೆಡೆ ಕಡಿಮೆಗೊಂಡಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಇವತ್ತು ಯಾವುದೇ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,45,860 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,33,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 27ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,586 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,370 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,939 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,586 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,370 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,370 ರೂ
  • ಚೆನ್ನೈ: 13,370 ರೂ
  • ಮುಂಬೈ: 13,370 ರೂ
  • ದೆಹಲಿ: 13,385 ರೂ
  • ಕೋಲ್ಕತಾ: 13,370 ರೂ
  • ಕೇರಳ: 13,370 ರೂ
  • ಅಹ್ಮದಾಬಾದ್: 13,375 ರೂ
  • ಜೈಪುರ್: 13,385 ರೂ
  • ಲಕ್ನೋ: 13,385 ರೂ
  • ಭುವನೇಶ್ವರ್: 13,370 ರೂ

ಇದನ್ನೂ ಓದಿ: ಸಿಇಒರಂಥ ಸಿಇಒರನ್ನೇ ದಾಸರನ್ನಾಗಿ ಮಾಡಿಕೊಳ್ಳುತ್ತೆ ರೀಲ್ಸ್… ಬೇಸ್ತುಬಿದ್ದ ಸ್ಯಾಮ್ ಟಿಕ್​ಟಾಕ್ ಆ್ಯಪನ್ನೇ ಡಿಲೀಟ್ ಮಾಡಿದ ಕಥೆ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 552 ರಿಂಗಿಟ್ (13,010 ರುಪಾಯಿ)
  • ದುಬೈ: 488.50 ಡಿರಾಮ್ (12,803 ರುಪಾಯಿ)
  • ಅಮೆರಿಕ: 133.50 ಡಾಲರ್ (12,851 ರುಪಾಯಿ)
  • ಸಿಂಗಾಪುರ: 179.90 ಸಿಂಗಾಪುರ್ ಡಾಲರ್ (13,424 ರುಪಾಯಿ)
  • ಕತಾರ್: 489.50 ಕತಾರಿ ರಿಯಾಲ್ (12,924 ರೂ)
  • ಸೌದಿ ಅರೇಬಿಯಾ: 503 ಸೌದಿ ರಿಯಾಲ್ (12,898 ರುಪಾಯಿ)
  • ಓಮನ್: 51.85 ಒಮಾನಿ ರಿಯಾಲ್ (12,962 ರುಪಾಯಿ)
  • ಕುವೇತ್: 40.98 ಕುವೇತಿ ದಿನಾರ್ (12,816 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 240 ರೂ
  • ಚೆನ್ನೈ: 245 ರೂ
  • ಮುಂಬೈ: 240 ರೂ
  • ದೆಹಲಿ: 240 ರೂ
  • ಕೋಲ್ಕತಾ: 240 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 240 ರೂ
  • ಜೈಪುರ್: 240 ರೂ
  • ಲಕ್ನೋ: 240 ರೂ
  • ಭುವನೇಶ್ವರ್: 245 ರೂ
  • ಪುಣೆ: 240

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us