AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 27 November: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆಯೂ 5 ರೂ ಹೆಚ್ಚಳ

Gold Price 27 November 2026: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಹೆಚ್ಚಿವೆ. ಚಿನ್ನದ ಬೆಲೆ ಗ್ರಾಮ್​ಗೆ 60 ರೂ ಏರಿದರೆ, ಬೆಳ್ಳಿ ಬೆಲೆ 5 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 11,540 ರೂನಿಂದ 11,600 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 12,655 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 170 ರೂ ಇದೆ. ಚೆನ್ನೈ ಮೊದಲಾದೆಡೆಯೂ ಬೆಲೆ 170 ರೂ ಇದೆ.

Gold Rates 27 November: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆಯೂ 5 ರೂ ಹೆಚ್ಚಳ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 27, 2026 | 10:49 AM

Share

ನವದೆಹಲಿ, ನವೆಂಬರ್ 27: ಚಿನ್ನದ ಬೆಲೆಯ ಏರಿಕೆ ಮುಂದುವರಿದಿದೆ. ನಿನ್ನೆ ಗ್ರಾಮ್​ಗೆ 120 ರೂ ಏರಿದ್ದ ಬಂಗಾರದ ಬೆಲೆ ಇವತ್ತು 60 ರೂ ಹೆಚ್ಚಿದೆ. ಎಂಸಿಎಕ್ಸ್​ನಲ್ಲೂ ಬೆಲೆ ಏರಿದೆ. ಸ್ಪಾಟ್ ದರಗಳೂ ಏರಿವೆ. ವಿದೇಶಗಳಲ್ಲಿ ಹೆಚ್ಚಿನ ದೇಶಗಳಲ್ಲೂ ಚಿನ್ನದ ಬೆಲೆ ಹೆಚ್ಚಿದೆ. ಬೆಳ್ಳಿ ಬೆಲೆಯೂ ಹೆಚ್ಚಳಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,16,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,26,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 17,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,16,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 17,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 27ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,655
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,600
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,491
  • ಬೆಳ್ಳಿ ಬೆಲೆ 1 ಗ್ರಾಂಗೆ: 170 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 11,600 ರೂ
  • ಚೆನ್ನೈ: 11,600 ರೂ
  • ಮುಂಬೈ: 11,600 ರೂ
  • ದೆಹಲಿ: 11,615
  • ಕೋಲ್ಕತಾ: 11,600 ರೂ
  • ಕೇರಳ: 11,600 ರೂ
  • ಅಹ್ಮದಾಬಾದ್: 11,605 ರೂ
  • ಜೈಪುರ್: 11,615
  • ಲಕ್ನೋ: 11,615
  • ಭುವನೇಶ್ವರ್: 11,600 ರೂ

ಎಂಸಿಎಕ್ಸ್ ಫ್ಯೂಚರ್ಸ್ (ಡಿ. 4ಕ್ಕೆ ಡೆಲಿವರಿ)

  • ಎಂಸಿಎಕ್ಸ್ ಚಿನ್ನ 1 ಗ್ರಾಮ್​ಗೆ 12,450 ರೂ
  • ಎಂಸಿಎಕ್ಸ್ ಬೆಳ್ಳಿ 1 ಗ್ರಾಮ್​ಗೆ 152 ರೂ

ಭಾರತದಲ್ಲಿ ಸ್ಪಾಟ್ ದರಗಳು

  • ಚಿನ್ನ (24 ಕ್ಯಾರಟ್) 1 ಗ್ರಾಮ್​ಗೆ 12,210 ರೂ
  • ಬೆಳ್ಳಿ 1 ಗ್ರಾಮ್​ಗೆ 146 ರೂ

ಇದನ್ನೂ ಓದಿ: ಪೋಸ್ಟ್ ಆಫೀಸ್ ಸೇವಿಂಗ್ಸ್ ಸರ್ಟಿಫಿಕೇಟ್ ಸ್ಕೀಮ್: 20 ವರ್ಷದಲ್ಲಿ ನಾಲ್ಕು ಪಟ್ಟು ರಿಟರ್ನ್ಸ್ ಕೊಡುವ ಪ್ಲಾನ್

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 116.95 ಡಾಲರ್ (10,845 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.398 ಡಾಲರ್ (130 ರುಪಾಯಿ)

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 12,655 ರುಪಾಯಿ
  • ಮಲೇಷ್ಯಾ: 485 ರಿಂಗಿಟ್ (10,895 ರುಪಾಯಿ)
  • ದುಬೈ: 430.25 ಡಿರಾಮ್ (10,846 ರುಪಾಯಿ)
  • ಅಮೆರಿಕ: 118 ಡಾಲರ್ (10,926 ರುಪಾಯಿ)
  • ಸಿಂಗಾಪುರ: 159.80 ಸಿಂಗಾಪುರ್ ಡಾಲರ್ (11,475 ರುಪಾಯಿ)
  • ಕತಾರ್: 434 ಕತಾರಿ ರಿಯಾಲ್ (11,028 ರೂ)
  • ಸೌದಿ ಅರೇಬಿಯಾ: 446 ಸೌದಿ ರಿಯಾಲ್ (11,011 ರುಪಾಯಿ)
  • ಓಮನ್: 45.60 ಒಮಾನಿ ರಿಯಾಲ್ (10,991 ರುಪಾಯಿ)
  • ಕುವೇತ್: 36.62 ಕುವೇತಿ ದಿನಾರ್ (10,978 ರುಪಾಯಿ)

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಷಿನ್​ಗಳಿದ್ರೂ ಆಪರೇಟರ್ಸ್ ಇಲ್ಲ; ಖಾಸಗಿ ಲ್ಯಾಬ್ ಜೊತೆ ಶಾಮಿಲಾದ್ರ ಸರ್ಕಾರಿ
ಮಷಿನ್​ಗಳಿದ್ರೂ ಆಪರೇಟರ್ಸ್ ಇಲ್ಲ; ಖಾಸಗಿ ಲ್ಯಾಬ್ ಜೊತೆ ಶಾಮಿಲಾದ್ರ ಸರ್ಕಾರಿ
ಸಿಎಂ ಡಿಕೆಶಿ ಸದಾಶಿವನಗರದ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ
ಸಿಎಂ ಡಿಕೆಶಿ ಸದಾಶಿವನಗರದ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ
ಮಂಡ್ಯ ಮಿಮ್ಸ್ ಫಲಕದಲ್ಲಿ ಮೋದಿ, ಹೆಚ್‌ಡಿಕೆ ಫೋಟೋ ಮರೆಮಾಚಿದ ಸಿಬ್ಬಂದಿ
ಮಂಡ್ಯ ಮಿಮ್ಸ್ ಫಲಕದಲ್ಲಿ ಮೋದಿ, ಹೆಚ್‌ಡಿಕೆ ಫೋಟೋ ಮರೆಮಾಚಿದ ಸಿಬ್ಬಂದಿ
ಮಧ್ಯರಾತ್ರಿಯಲ್ಲೂ ರೇಷನ್ ಅಂಗಡಿ ಮುಂದೆ ಕ್ಯೂ ನಿಂತ ಗ್ರಾಮಸ್ಥರು
ಮಧ್ಯರಾತ್ರಿಯಲ್ಲೂ ರೇಷನ್ ಅಂಗಡಿ ಮುಂದೆ ಕ್ಯೂ ನಿಂತ ಗ್ರಾಮಸ್ಥರು
ಉಡುಪಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್
ಉಡುಪಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್
ಇಂದು ರಾಶಿಯವರ ಅಪೂರ್ಣ ಕಾರ್ಯಗಳು ಪೂರ್ಣಗೊಳ್ಳುತ್ತವೆ
ಇಂದು ರಾಶಿಯವರ ಅಪೂರ್ಣ ಕಾರ್ಯಗಳು ಪೂರ್ಣಗೊಳ್ಳುತ್ತವೆ
ಹಸೆಮಣೆ ಏರಬೇಕಿದ್ದ ಯುವತಿ ಆತ್ಮಹತ್ಯೆ:ಕೊರಳಲ್ಲಿ ಅರಿಶಿಣ ಕೊಂಬು ಪತ್ತೆ
ಹಸೆಮಣೆ ಏರಬೇಕಿದ್ದ ಯುವತಿ ಆತ್ಮಹತ್ಯೆ:ಕೊರಳಲ್ಲಿ ಅರಿಶಿಣ ಕೊಂಬು ಪತ್ತೆ
ಆಶಾ ಕಾರ್ಯಕರ್ತೆಯರ 2ನೇ ಸುತ್ತಿನ ಸಭೆಯೂ ವಿಫಲ: ಶುಕ್ರವಾರದ ಸಭೆಯತ್ತ ಚಿತ್ತ
ಆಶಾ ಕಾರ್ಯಕರ್ತೆಯರ 2ನೇ ಸುತ್ತಿನ ಸಭೆಯೂ ವಿಫಲ: ಶುಕ್ರವಾರದ ಸಭೆಯತ್ತ ಚಿತ್ತ
ಬಿಗ್​​ಬಾಸ್ ಮನೆಗೆ ಎಂಟ್ರಿ ಕೊಟ್ಟ ‘ಪವಿತ್ರ ಬಂಧನ’ದ ದೇವ್
ಬಿಗ್​​ಬಾಸ್ ಮನೆಗೆ ಎಂಟ್ರಿ ಕೊಟ್ಟ ‘ಪವಿತ್ರ ಬಂಧನ’ದ ದೇವ್
ಬೆಳಗಾವಿ ಜಿಲ್ಲಾ ಕೋರ್ಟ್​ಗೆ ಬಾಂಬ್ ಬೆದರಿಕೆ
ಬೆಳಗಾವಿ ಜಿಲ್ಲಾ ಕೋರ್ಟ್​ಗೆ ಬಾಂಬ್ ಬೆದರಿಕೆ