AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 27 September: ಚಿನ್ನದ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 27 September 2026: ಈ ವಾರ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 175 ರೂ ಇಳಿದಿದೆ. ಬೆಳ್ಳಿ ಬೆಲೆ 5 ರೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 14,010 ರೂನಿಂದ 13,995 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,268 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates 27 September: ಚಿನ್ನದ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 27, 2026 | 10:57 AM

Share

ನವದೆಹಲಿ, ಸೆಪ್ಟೆಂಬರ್ 27: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಅಲ್ಪ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಈ ವಾರ ಚಿನ್ನದ ಬೆಲೆಯಲ್ಲಿ ಒಟ್ಟಾರೆಯಾಗಿ 175 ರೂನಿಂದ 200 ರೂವರೆಗೆ ಇಳಿಕೆ ಆಗಿದೆ. ಫೆಬ್ರುವರಿಯಿಂದ ಈಚೆ ಚಿನ್ನದ ಬೆಲೆಯಲ್ಲಿ ಏರಿಳಿತಗಳು ಹೆಚ್ಚಾದರೂ ಒಟ್ಟಾರೆ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಯವಾಗಿಲ್ಲ. ಬೆಳ್ಳಿ ಬೆಲೆಯೂ ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,680 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 27ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,268
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,995
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,451
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,995 ರೂ
  • ಚೆನ್ನೈ: 13,995 ರೂ
  • ಮುಂಬೈ: 13,995 ರೂ
  • ದೆಹಲಿ: 14,010
  • ಕೋಲ್ಕತಾ: 13,995 ರೂ
  • ಕೇರಳ: 13,995 ರೂ
  • ಅಹ್ಮದಾಬಾದ್: 14,000 ರೂ
  • ಜೈಪುರ್: 14,010
  • ಲಕ್ನೋ: 14,010
  • ಭುವನೇಶ್ವರ್: 13,995 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 137. 78 ಡಾಲರ್ (13,201 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.067 ಡಾಲರ್ (198 ರುಪಾಯಿ)

ಇದನ್ನೂ ಓದಿ: ಸಿಲ್ವರ್ ಇಟಿಎಫ್​ಗಳು ವರ್ಷದಲ್ಲಿ ಶೇ. 98 ಏರಿಕೆ; ಆದರೂ ಶೇ. 56 ಹೂಡಿಕೆದಾರರು ನಷ್ಟದಲ್ಲಿ; ಇಲ್ಲಿದೆ ಕಾರಣ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,268 ರುಪಾಯಿ
  • ಮಲೇಷ್ಯಾ: 577 ರಿಂಗಿಟ್ (13,566 ರುಪಾಯಿ)
  • ದುಬೈ: 516.50 ಡಿರಾಮ್ (13,571 ರುಪಾಯಿ)
  • ಅಮೆರಿಕ: 141 ಡಾಲರ್ (13,505 ರುಪಾಯಿ)
  • ಸಿಂಗಾಪುರ: 186.50 ಸಿಂಗಾಪುರ್ ಡಾಲರ್ (13,981 ರುಪಾಯಿ)
  • ಕತಾರ್: 516.50 ಕತಾರಿ ರಿಯಾಲ್ (13,571 ರೂ)
  • ಸೌದಿ ಅರೇಬಿಯಾ: 531 ಸೌದಿ ರಿಯಾಲ್ (13,546 ರುಪಾಯಿ)
  • ಓಮನ್: 54.85 ಒಮಾನಿ ರಿಯಾಲ್ (13,645 ರುಪಾಯಿ)
  • ಕುವೇತ್: 42.84 ಕುವೇತಿ ದಿನಾರ್ (13,335 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್​ಲಾಲ್
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್​ಲಾಲ್
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
ವಿಷ್ಣುವರ್ಧನ್ ಅಮೃತ ಮಹೋತ್ಸವ ನೇರಪ್ರಸಾರ: ಅಭಿಮಾನಿಗಳಿಂದ ಬೃಹತ್ ಸಮಾರಂಭ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ
ಗ್ಯಾರಂಟಿ ಕೊಟ್ಟಿದ್ದೇವೆ, ಈಗ ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ
ಇಂದಿನಿಂದ ಪಿತೃಪಕ್ಷ ಪ್ರಾರಂಭ
ಇಂದಿನಿಂದ ಪಿತೃಪಕ್ಷ ಪ್ರಾರಂಭ
ಮೈಸೂರಿನಲ್ಲಿ ಕೇವಲ 8 ತಿಂಗಳಲ್ಲಿ 36 ಕೋಟಿ ರೂ. ಲೂಟಿ
ಮೈಸೂರಿನಲ್ಲಿ ಕೇವಲ 8 ತಿಂಗಳಲ್ಲಿ 36 ಕೋಟಿ ರೂ. ಲೂಟಿ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ