AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಚಿನ್ನದ ಬೆಲೆ ಸತತ ಹೆಚ್ಚಳ; ಹತ್ತು ಗ್ರಾಮ್ ಬಂಗಾರಕ್ಕೆ 1,43,950 ರೂ ಬೆಲೆ

Gold Price 28 June 2026: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 210 ರೂ ಹೆಚ್ಚಿದೆ. ಬೆಳ್ಳಿ ಬೆಲೆ ಬದಲಾವಣೆಗೊಂಡಿಲ್ಲ. ಆಭರಣ ಚಿನ್ನದ ಬೆಲೆ 13,195 ರೂ ಇದೆ. ಅಪರಂಜಿ ಚಿನ್ನದ ಬೆಲೆ 14,395 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 240 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

Gold Rate: ಚಿನ್ನದ ಬೆಲೆ ಸತತ ಹೆಚ್ಚಳ; ಹತ್ತು ಗ್ರಾಮ್ ಬಂಗಾರಕ್ಕೆ 1,43,950 ರೂ ಬೆಲೆ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 28, 2026 | 11:35 AM

Share

ಮುಖ್ಯಾಂಶಗಳು

  • ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 210 ರೂ ಹೆಚ್ಚಿದೆ. ಬೆಳ್ಳಿ ಬೆಲೆ ಬದಲಾವಣೆಗೊಂಡಿಲ್ಲ.
  • ಆಭರಣ ಚಿನ್ನದ ಬೆಲೆ 13,195 ರೂ ಇದೆ. ಅಪರಂಜಿ ಚಿನ್ನದ ಬೆಲೆ 14,395 ರೂ ಆಗಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ 240 ರೂ ಇದೆ. ಚೆನ್ನೈ ಮೊದಲಾದೆಡೆ 245 ರೂ ಇದೆ.

ನವದೆಹಲಿ, ಜೂನ್ 28: ಶುಕ್ರವಾರ ಗ್ರಾಮ್​ಗೆ 135 ರೂಗಳಷ್ಟು ಹೆಚ್ಚಿದ್ದ ಚಿನ್ನದ ಬೆಲೆ (Gold Prices) ವಾರಾಂತ್ಯದಲ್ಲಿ 210 ರೂ ಜಿಗಿದಿದೆ. ಆಭರಣ ಬಂಗಾರದ ಬೆಲೆ 13,000 ರೂ ಗಡಿ ದಾಟಿ ಹೋಗಿದೆ. ಭಾರತದಲ್ಲಿ ಮಾತ್ರವಲ್ಲ, ವಿಶ್ವದ ಹೆಚ್ಚಿನ ದೇಶಗಳಲ್ಲಿ ಹಳದಿ ಲೋಹದ ಬೆಲೆ ಏರಿಕೆಯಾಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ವಾರದ ಕೊನೆಯಲ್ಲಿ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,31,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 28ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,395 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,195 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,796 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,395 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,195 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,195 ರೂ
  • ಚೆನ್ನೈ: 13,370 ರೂ
  • ಮುಂಬೈ: 13,195 ರೂ
  • ದೆಹಲಿ: 13,210 ರೂ
  • ಕೋಲ್ಕತಾ: 13,195 ರೂ
  • ಕೇರಳ: 13,195 ರೂ
  • ಅಹ್ಮದಾಬಾದ್: 13,200 ರೂ
  • ಜೈಪುರ್: 13,210 ರೂ
  • ಲಕ್ನೋ: 13,210 ರೂ
  • ಭುವನೇಶ್ವರ್: 13,195 ರೂ

ಇದನ್ನೂ ಓದಿ: ವೋಕ್ಸ್‌ವ್ಯಾಗನ್ ಶಾಕ್; ಒಂದು ಲಕ್ಷ ಉದ್ಯೋಗ ಕಡಿತ; ಪ್ರಮುಖ ಕಾರ್ಖಾನೆಗಳನ್ನೇ ಮುಚ್ಚಲುಹೊರಟ ವಾಹನ ತಯಾರಕ ಸಂಸ್ಥೆ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 553 ರಿಂಗಿಟ್ (12,762 ರುಪಾಯಿ)
  • ದುಬೈ: 490.75 ಡಿರಾಮ್ (12,610 ರುಪಾಯಿ)
  • ಅಮೆರಿಕ: 134.50 ಡಾಲರ್ (12,694 ರುಪಾಯಿ)
  • ಸಿಂಗಾಪುರ: 180.50 ಸಿಂಗಾಪುರ್ ಡಾಲರ್ (13,165 ರುಪಾಯಿ)
  • ಕತಾರ್: 493.50 ಕತಾರಿ ರಿಯಾಲ್ (12,778 ರೂ)
  • ಸೌದಿ ಅರೇಬಿಯಾ: 507 ಸೌದಿ ರಿಯಾಲ್ (12,742 ರುಪಾಯಿ)
  • ಓಮನ್: 51.85 ಒಮಾನಿ ರಿಯಾಲ್ (12,710 ರುಪಾಯಿ)
  • ಕುವೇತ್: 41.50 ಕುವೇತಿ ದಿನಾರ್ (12,721 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 240 ರೂ
  • ಚೆನ್ನೈ: 245 ರೂ
  • ಮುಂಬೈ: 240 ರೂ
  • ದೆಹಲಿ: 240 ರೂ
  • ಕೋಲ್ಕತಾ: 240 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 240 ರೂ
  • ಜೈಪುರ್: 240 ರೂ
  • ಲಕ್ನೋ: 240 ರೂ
  • ಭುವನೇಶ್ವರ್: 245 ರೂ
  • ಪುಣೆ: 240

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪುಟ್ಟ ಮಗಳ ಜೀವ ಉಳಿಸಿ ಪ್ರಾಣಬಿಟ್ಟ ಫುಟ್ಬಾಲ್ ಆಟಗಾರನ ಪತ್ನಿ
ಪುಟ್ಟ ಮಗಳ ಜೀವ ಉಳಿಸಿ ಪ್ರಾಣಬಿಟ್ಟ ಫುಟ್ಬಾಲ್ ಆಟಗಾರನ ಪತ್ನಿ
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ