Gold Rates 30 September: ಚಿನ್ನದ ಬೆಲೆ ಗ್ರಾಮ್ಗೆ 70 ರೂ ಏರಿಕೆ; ಇಲ್ಲಿದೆ ದರಪಟ್ಟಿ
Gold Price 30 September 2026: ಚಿನ್ನದ ಬೆಲೆ ಬುಧವಾರ ಗ್ರಾಮ್ಗೆ 70 ರೂ ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 13,640 ರೂನಿಂದ 13,710 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,957 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 240 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

ಮುಖ್ಯಾಂಶಗಳು
- ಚಿನ್ನದ ಬೆಲೆ ಬುಧವಾರ ಗ್ರಾಮ್ಗೆ 70 ರೂ ಹೆಚ್ಚಿದೆ.
- 22 ಕ್ಯಾರಟ್ ಚಿನ್ನದ ಬೆಲೆ 13,640 ರೂನಿಂದ 13,710 ರೂಗೆ ಏರಿದೆ.
- ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 240 ರೂ ಇದೆ.
ನವದೆಹಲಿ, ಸೆಪ್ಟೆಂಬರ್ 30: ಕಳೆದ ಎರಡು ದಿನದಲ್ಲಿ ಗ್ರಾಮ್ಗೆ 355 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಬುಧವಾರ 70 ರೂ ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಅಂತರರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳೂ ತುಸು ಏರಿವೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ದರ ಬದಲಾವಣೆ ಆಗಿಲ್ಲ. ಗ್ರಾಮ್ಗೆ 240 ರೂ ಬೆಲೆಯೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,37,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,49,570 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,37,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 30ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,957
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,710
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,218
- ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 13,710 ರೂ
- ಚೆನ್ನೈ: 13,710 ರೂ
- ಮುಂಬೈ: 13,710 ರೂ
- ದೆಹಲಿ: 13,725
- ಕೋಲ್ಕತಾ: 13,710 ರೂ
- ಕೇರಳ: 13,710 ರೂ
- ಅಹ್ಮದಾಬಾದ್: 13,715 ರೂ
- ಜೈಪುರ್: 13,725
- ಲಕ್ನೋ: 13,725
- ಭುವನೇಶ್ವರ್: 13,710 ರೂ
ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ
- ಸ್ಪಾಟ್ ಗೋಲ್ಡ್ 1 ಗ್ರಾಮ್ಗೆ 134. 26 ಡಾಲರ್ (12,881 ರುಪಾಯಿ)
- ಸ್ಪಾಟ್ ಸಿಲ್ವರ್ 1 ಗ್ರಾಮ್ಗೆ 1.959 ಡಾಲರ್ (188 ರುಪಾಯಿ)
ಇದನ್ನೂ ಓದಿ: ಟ್ರಾಯ್ ಹೊಸ ನಿಯಮಗಳು: ಸ್ಪ್ಯಾಮ್ ಕಾಲ್ಗೆ ಕಡಿವಾಣ ಹಾಕಲು ಟೆಲಿಕಾಂ ಆಪರೇಟರ್ಸ್ಗೆ ಹೆಚ್ಚಿನ ಅಧಿಕಾರ, ಜವಾಬ್ದಾರಿ
ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಭಾರತ: 14,957 ರುಪಾಯಿ
- ಮಲೇಷ್ಯಾ: 560 ರಿಂಗಿಟ್ (13,169 ರುಪಾಯಿ)
- ದುಬೈ: 501.25 ಡಿರಾಮ್ (13,096 ರುಪಾಯಿ)
- ಅಮೆರಿಕ: 137.50 ಡಾಲರ್ (13,135 ರುಪಾಯಿ)
- ಸಿಂಗಾಪುರ: 182.10 ಸಿಂಗಾಪುರ್ ಡಾಲರ್ (13,675 ರುಪಾಯಿ)
- ಕತಾರ್: 502.50 ಕತಾರಿ ರಿಯಾಲ್ (13,229 ರೂ)
- ಸೌದಿ ಅರೇಬಿಯಾ: 517 ಸೌದಿ ರಿಯಾಲ್ (13,214 ರುಪಾಯಿ)
- ಓಮನ್: 53.15 ಒಮಾನಿ ರಿಯಾಲ್ (13,248 ರುಪಾಯಿ)
- ಕುವೇತ್: 41.47 ಕುವೇತಿ ದಿನಾರ್ (12,934 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 240 ರೂ
- ಚೆನ್ನೈ: 245 ರೂ
- ಮುಂಬೈ: 240 ರೂ
- ದೆಹಲಿ: 240 ರೂ
- ಕೋಲ್ಕತಾ: 240 ರೂ
- ಕೇರಳ: 245 ರೂ
- ಅಹ್ಮದಾಬಾದ್: 240 ರೂ
- ಜೈಪುರ್: 240 ರೂ
- ಲಕ್ನೋ: 240 ರೂ
- ಭುವನೇಶ್ವರ್: 245 ರೂ
- ಪುಣೆ: 240
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ




