AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 4 September: ಚಿನ್ನದ ಬೆಲೆ 120 ರೂ ಏರಿಕೆ; ಎರಡು ದಿನದಲ್ಲಿ 425 ರೂ ಜಿಗಿತ

Gold Price 4 September 2026: ಇವತ್ತು ಚಿನ್ನದ ಬೆಲೆ ಏರಿದರೆ, ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಬಂಗಾರದ ದರ 120 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 14,240 ರೂನಿಂದ 14,360 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,666 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 250 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 255 ರೂ ಇದೆ.

Gold Rates 4 September: ಚಿನ್ನದ ಬೆಲೆ 120 ರೂ ಏರಿಕೆ; ಎರಡು ದಿನದಲ್ಲಿ 425 ರೂ ಜಿಗಿತ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 04, 2026 | 10:47 AM

Share

ಮುಖ್ಯಾಂಶಗಳು

  • ಇವತ್ತು ಚಿನ್ನದ ಬೆಲೆ ಏರಿದರೆ, ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ.
  • ಆಭರಣ ಚಿನ್ನದ ಬೆಲೆ 14,240 ರೂನಿಂದ 14,360 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 250 ರೂ ಇದೆ.

ನವದೆಹಲಿ, ಸೆಪ್ಟೆಂಬರ್ 4: ಚಿನ್ನದ ಬೆಲೆ ಸತತ ಎರಡನೇ ಬಾರಿ ಏರಿದೆ. ನಿನ್ನೆ 305 ರೂಗಳಷ್ಟು ಏರಿದ್ದ ಇದರ ಬೆಲೆ ಇವತ್ತು 120 ರೂ ಹೆಚ್ಚಳಗೊಂಡಿದೆ. ವಿದೇಶಗಳಲ್ಲೂ ಬೆಲೆ ಏರಿದೆ. ಗೋಲ್ಡ್ ಸ್ಪಾಟ್ ಬೆಲೆ ಏರಿದ್ದು, ಇವತ್ತು ಅದು ಇಳಿಯುವ ಹಾದಿಯಲ್ಲಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,660 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 4ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,666
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,360
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,749
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,360 ರೂ
  • ಚೆನ್ನೈ: 14,360 ರೂ
  • ಮುಂಬೈ: 14,360 ರೂ
  • ದೆಹಲಿ: 14,375
  • ಕೋಲ್ಕತಾ: 14,360 ರೂ
  • ಕೇರಳ: 14,360 ರೂ
  • ಅಹ್ಮದಾಬಾದ್: 14,365 ರೂ
  • ಜೈಪುರ್: 14,375
  • ಲಕ್ನೋ: 14,375
  • ಭುವನೇಶ್ವರ್: 14,360 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 143.85 ಡಾಲರ್ (13,592 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.146 ಡಾಲರ್ (202 ರುಪಾಯಿ)

ಇದನ್ನೂ ಓದಿ: ಸಾಲಕ್ಕೆ ಶೂರಿಟಿ ನೀಡುವುದರಿಂದ ಏನು ಸಮಸ್ಯೆ? ಸಾಲ ತೀರಿದರೆ ನಿಮ್ಮ ಕ್ರೆಡಿಟ್ ಸ್ಕೋರ್ ಹೆಚ್ಚುತ್ತಾ?

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,666 ರುಪಾಯಿ
  • ಮಲೇಷ್ಯಾ: 596 ರಿಂಗಿಟ್ (13,919 ರುಪಾಯಿ)
  • ದುಬೈ: 542 ಡಿರಾಮ್ (13,944 ರುಪಾಯಿ)
  • ಅಮೆರಿಕ: 148.50 ಡಾಲರ್ (14,031 ರುಪಾಯಿ)
  • ಸಿಂಗಾಪುರ: 191.50 ಸಿಂಗಾಪುರ್ ಡಾಲರ್ (14,278 ರುಪಾಯಿ)
  • ಕತಾರ್: 540.50 ಕತಾರಿ ರಿಯಾಲ್ (14,011 ರೂ)
  • ಸೌದಿ ಅರೇಬಿಯಾ: 555 ಸೌದಿ ರಿಯಾಲ್ (13,965 ರುಪಾಯಿ)
  • ಓಮನ್: 57.45 ಒಮಾನಿ ರಿಯಾಲ್ (14,099 ರುಪಾಯಿ)
  • ಕುವೇತ್: 44.94 ಕುವೇತಿ ದಿನಾರ್ (13,831 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 255 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 255 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 255 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:38 am, Fri, 4 September 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ