Gold Rates 5 October: ಅಪರಂಜಿ ಚಿನ್ನದ ಬೆಲೆ 14,918 ರೂ; ಬೆಳ್ಳಿ ಬೆಲೆ 235 ರೂ

Gold Price 5 October 2026: ಇವತ್ತು ಸೋಮವಾರ ಚಿನ್ನದ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಬೆಳ್ಳಿ ಬೆಲೆಯೂ ಯಥಾಸ್ಥಿತಿಯಲ್ಲಿದೆ. 22 ಕ್ಯಾರಟ್ ಚಿನ್ನದ ಬೆಲೆ 13,675 ರೂ ಇದೆ. 24 ಕ್ಯಾರಟ್ ಚಿನ್ನದ ಬೆಲೆ 14,918 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

Gold Rates 5 October: ಅಪರಂಜಿ ಚಿನ್ನದ ಬೆಲೆ 14,918 ರೂ; ಬೆಳ್ಳಿ ಬೆಲೆ 235 ರೂ
ಚಿನ್ನ
Image Credit source: PTI

Updated on: Oct 05, 2026 | 3:26 PM

ನವದೆಹಲಿ, ಅಕ್ಟೋಬರ್ 5: ಕಳೆದ ವಾರ ಪ್ರತೀ ದಿನವೂ ಏರಿಳಿತಗಳನ್ನು ಕಾಣುತ್ತಿದ್ದ ಚಿನ್ನದ ಬೆಲೆ ಇವತ್ತು ಸೋಮವಾರ ಸ್ಥಿರವಾಗಿದೆ. ಕಳೆದ ವಾರಾಂತ್ಯದಲ್ಲಿದ್ದ ಬೆಲೆಯೇ ಮುಂದುವರಿದಿದೆ. ಬೆಳ್ಳಿ ಬೆಲೆಯೂ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,36,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 5ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,918
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,675
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,189
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,675 ರೂ
  • ಚೆನ್ನೈ: 13,675 ರೂ
  • ಮುಂಬೈ: 13,675 ರೂ
  • ದೆಹಲಿ: 13,690
  • ಕೋಲ್ಕತಾ: 13,675 ರೂ
  • ಕೇರಳ: 13,675 ರೂ
  • ಅಹ್ಮದಾಬಾದ್: 13,680 ರೂ
  • ಜೈಪುರ್: 13,690
  • ಲಕ್ನೋ: 13,690
  • ಭುವನೇಶ್ವರ್: 13,675 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 133.75 ಡಾಲರ್ (12,875 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.979 ಡಾಲರ್ (190 ರುಪಾಯಿ)

ಇದನ್ನೂ ಓದಿ: ಈ ವಾರ ಜಿಎಸ್​ಟಿ ಕೌನ್ಸಿಲ್ ಸಭೆ; ಸಣ್ಣ ಇ-ಕಾಮರ್ಸ್ ವರ್ತಕರಿಗೆ ನಿರಾಳ ತರುವ ಕ್ರಮಗಳಿಗೆ ನಿರೀಕ್ಷೆ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 14,918 ರುಪಾಯಿ
  • ಮಲೇಷ್ಯಾ: 559 ರಿಂಗಿಟ್ (13,168 ರುಪಾಯಿ)
  • ದುಬೈ: 499 ಡಿರಾಮ್ (13,082 ರುಪಾಯಿ)
  • ಅಮೆರಿಕ: 136.50 ಡಾಲರ್ (13,145 ರುಪಾಯಿ)
  • ಸಿಂಗಾಪುರ: 182 ಸಿಂಗಾಪುರ್ ಡಾಲರ್ (13,690 ರುಪಾಯಿ)
  • ಕತಾರ್: 499.50 ಕತಾರಿ ರಿಯಾಲ್ (13,210 ರೂ)
  • ಸೌದಿ ಅರೇಬಿಯಾ: 513 ಸೌದಿ ರಿಯಾಲ್ (13,158 ರುಪಾಯಿ)
  • ಓಮನ್: 53 ಒಮಾನಿ ರಿಯಾಲ್ (13,256 ರುಪಾಯಿ)
  • ಕುವೇತ್: 41.44 ಕುವೇತಿ ದಿನಾರ್ (12,943 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 245 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 245 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us