Gold Rates 06 Aug: ಹತ್ತು ಗ್ರಾಮ್ ಚಿನ್ನದ ಬೆಲೆ ಎರಡೇ ದಿನದಲ್ಲಿ 5,250 ರೂ ಹೆಚ್ಚಳ

Gold Price 6 August 2026: ಚಿನ್ನದ ಬೆಲೆ ಗುರುವಾರವೂ ಹೆಚ್ಚಳವಾಗಿದೆ. ಇಂದು ಗ್ರಾಮ್​​ಗೆ 365 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 13,360 ರೂನಿಂದ 13,725 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,973 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 240 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates 06 Aug: ಹತ್ತು ಗ್ರಾಮ್ ಚಿನ್ನದ ಬೆಲೆ ಎರಡೇ ದಿನದಲ್ಲಿ 5,250 ರೂ ಹೆಚ್ಚಳ
ಚಿನ್ನ
Image Credit source: PTI

Updated on: Aug 06, 2026 | 11:01 AM

ಮುಖ್ಯಾಂಶಗಳು

  • ಚಿನ್ನದ ಬೆಲೆ ಗುರುವಾರ ಗ್ರಾಮ್​​ಗೆ 365 ರೂ ಏರಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 13,360 ರೂನಿಂದ 13,725 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 240 ರೂ ಇದೆ.

ನವದೆಹಲಿ, ಆಗಸ್ಟ್ 6: ಚಿನ್ನದ ಬೆಲೆ ಸತತ ಏರಿಕೆಯಾಗಿದೆ. ನಿನ್ನೆ ಗ್ರಾಮ್​ಗೆ 160 ರೂ ಹೆಚ್ಚಿದ್ದ ಬಂಗಾರದ ದರ (Gold Price) ಇವತ್ತು ಬರೋಬ್ಬರಿ 365 ರೂಗಳಷ್ಟು ಜಿಗಿತ ಕಂಡಿದೆ. ಕೇವಲ ಎರಡು ದಿನದಲ್ಲಿ ಇದರ ಬೆಲೆ 525 ರೂಗಳಷ್ಟು ಹೆಚ್ಚಳವಾಗಿದೆ. ವಿದೇಶಗಳಲ್ಲಿ ಬಹುತೇಕ ರಾಷ್ಟ್ರಗಳಲ್ಲಿ ಅಪರಂಜಿ ಚಿನ್ನದ ಬೆಲೆ 13,000 ರೂ ಗಡಿ ದಾಟಿ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,37,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,37,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 6ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,973 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,725 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,230 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,973 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,725 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,725 ರೂ
  • ಚೆನ್ನೈ: 13,725 ರೂ
  • ಮುಂಬೈ: 13,725 ರೂ
  • ದೆಹಲಿ: 13,740 ರೂ
  • ಕೋಲ್ಕತಾ: 13,725 ರೂ
  • ಕೇರಳ: 13,725 ರೂ
  • ಅಹ್ಮದಾಬಾದ್: 13,730 ರೂ
  • ಜೈಪುರ್: 13,740 ರೂ
  • ಲಕ್ನೋ: 13,740 ರೂ
  • ಭುವನೇಶ್ವರ್: 13,725 ರೂ

ಇದನ್ನೂ ಓದಿ: ಆಫ್ರಿಕಾದ ಅತಿದೊಡ್ಡ ಏರ್ಲೈನ್ಸ್ ಬೆಳೆಸಿದ್ದ ತೆವೊಲ್ಡೆ ಗೆಬ್ರೆಮರಿಯಮ್ ಈಗ ಏರ್ ಇಂಡಿಯಾದ ನೂತನ ಸಾರಥಿ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 578 ರಿಂಗಿಟ್ (13,453 ರುಪಾಯಿ)
  • ದುಬೈ: 510.25 ಡಿರಾಮ್ (13,217 ರುಪಾಯಿ)
  • ಅಮೆರಿಕ: 140 ಡಾಲರ್ (13,318 ರುಪಾಯಿ)
  • ಸಿಂಗಾಪುರ: 186 ಸಿಂಗಾಪುರ್ ಡಾಲರ್ (13,812 ರುಪಾಯಿ)
  • ಕತಾರ್: 510.50 ಕತಾರಿ ರಿಯಾಲ್ (13,322 ರೂ)
  • ಸೌದಿ ಅರೇಬಿಯಾ: 526 ಸೌದಿ ರಿಯಾಲ್ (13,323 ರುಪಾಯಿ)
  • ಓಮನ್: 54.25 ಒಮಾನಿ ರಿಯಾಲ್ (13,405 ರುಪಾಯಿ)
  • ಕುವೇತ್: 42.08 ಕುವೇತಿ ದಿನಾರ್ (13,036 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 240 ರೂ
  • ಚೆನ್ನೈ: 250 ರೂ
  • ಮುಂಬೈ: 240 ರೂ
  • ದೆಹಲಿ: 240 ರೂ
  • ಕೋಲ್ಕತಾ: 240 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 240 ರೂ
  • ಜೈಪುರ್: 240 ರೂ
  • ಲಕ್ನೋ: 240 ರೂ
  • ಭುವನೇಶ್ವರ್: 250 ರೂ
  • ಪುಣೆ: 240

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:51 am, Thu, 6 August 26

Loading...
Unable to load recommendations.
Follow Us