Gold Rates 6 October: ಚಿನ್ನದ ಬೆಲೆ ಗ್ರಾಮ್ಗೆ 15 ರೂ ಇಳಿಕೆ; ಇಲ್ಲಿದೆ ದರಪಟ್ಟಿ
Gold Price 6 October 2026: ನಿನ್ನೆ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 15 ರೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 13,675 ರೂನಿಂದ 13,660 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,902 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 235 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

ನವದೆಹಲಿ, ಅಕ್ಟೋಬರ್ 6: ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್ಗೆ 15 ರೂ ತಗ್ಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಅಲ್ಪ ಇಳಿಕೆ ಆಗಿದೆ. ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳೂ ಕಡಿಮೆಗೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,36,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,49,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,36,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 6ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,902
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,660
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,177
- ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 13,660 ರೂ
- ಚೆನ್ನೈ: 13,660 ರೂ
- ಮುಂಬೈ: 13,660 ರೂ
- ದೆಹಲಿ: 13,675
- ಕೋಲ್ಕತಾ: 13,660 ರೂ
- ಕೇರಳ: 13,660 ರೂ
- ಅಹ್ಮದಾಬಾದ್: 13,665 ರೂ
- ಜೈಪುರ್: 13,675
- ಲಕ್ನೋ: 13,675
- ಭುವನೇಶ್ವರ್: 13,660 ರೂ
ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ
- ಸ್ಪಾಟ್ ಗೋಲ್ಡ್ 1 ಗ್ರಾಮ್ಗೆ 132.67 ಡಾಲರ್ (12,790 ರುಪಾಯಿ)
- ಸ್ಪಾಟ್ ಸಿಲ್ವರ್ 1 ಗ್ರಾಮ್ಗೆ 1.947 ಡಾಲರ್ (188 ರುಪಾಯಿ)
ಇದನ್ನೂ ಓದಿ: ಯುಪಿಐ ಪಾವತಿಗಳಿಗೆ ಎಂಡಿಆರ್; ಶೇಕಡವಾರು ಶುಲ್ಕ, ಫ್ಲ್ಯಾಟ್ ಶುಲ್ಕ; ಸಣ್ಣ ವರ್ತಕರೆಂದರೆ ಯಾರು? ಹಲವು ಅನುಮಾನಗಳಿಗೆ ಉತ್ತರ
ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಭಾರತ: 14,902 ರುಪಾಯಿ
- ಮಲೇಷ್ಯಾ: 558 ರಿಂಗಿಟ್ (13,173 ರುಪಾಯಿ)
- ದುಬೈ: 498.50 ಡಿರಾಮ್ (13,083 ರುಪಾಯಿ)
- ಅಮೆರಿಕ: 136.50 ಡಾಲರ್ (13,159 ರುಪಾಯಿ)
- ಸಿಂಗಾಪುರ: 180.50 ಸಿಂಗಾಪುರ್ ಡಾಲರ್ (13,602 ರುಪಾಯಿ)
- ಕತಾರ್: 499 ಕತಾರಿ ರಿಯಾಲ್ (13,136 ರೂ)
- ಸೌದಿ ಅರೇಬಿಯಾ: 513 ಸೌದಿ ರಿಯಾಲ್ (13,173 ರುಪಾಯಿ)
- ಓಮನ್: 52.95 ಒಮಾನಿ ರಿಯಾಲ್ (13,257 ರುಪಾಯಿ)
- ಕುವೇತ್: 41.64 ಕುವೇತಿ ದಿನಾರ್ (13,026 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 235 ರೂ
- ಚೆನ್ನೈ: 245 ರೂ
- ಮುಂಬೈ: 235 ರೂ
- ದೆಹಲಿ: 235 ರೂ
- ಕೋಲ್ಕತಾ: 235 ರೂ
- ಕೇರಳ: 245 ರೂ
- ಅಹ್ಮದಾಬಾದ್: 235 ರೂ
- ಜೈಪುರ್: 235 ರೂ
- ಲಕ್ನೋ: 235 ರೂ
- ಭುವನೇಶ್ವರ್: 245 ರೂ
- ಪುಣೆ: 235
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ




