Gold Rates 6 September: ಚಿನ್ನದ ಬೆಲೆ ಗ್ರಾಮ್​ಗೆ 170 ರೂ ಕುಸಿತ; ಇಲ್ಲಿದೆ ದರಪಟ್ಟಿ

Gold Price 6 September 2026: ಈ ವಾರಾಂತ್ಯದಲ್ಲಿ ಬಂಗಾರದ ದರ ಗ್ರಾಮ್​ಗೆ 170 ರೂ ತಗ್ಗಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 14,360 ರೂನಿಂದ 14,190 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,480 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 250 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 255 ರೂ ಇದೆ.

Gold Rates 6 September: ಚಿನ್ನದ ಬೆಲೆ ಗ್ರಾಮ್​ಗೆ 170 ರೂ ಕುಸಿತ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: PTI

Updated on: Sep 06, 2026 | 2:14 PM

ಮುಖ್ಯಾಂಶಗಳು

  • ಬಂಗಾರದ ದರ ಗ್ರಾಮ್​ಗೆ 170 ರೂ ತಗ್ಗಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ.
  • 22 ಕ್ಯಾರಟ್ ಚಿನ್ನದ ಬೆಲೆ 14,360 ರೂನಿಂದ 14,190 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 250 ರೂ ಇದೆ.

ನವದೆಹಲಿ, ಸೆಪ್ಟೆಂಬರ್ 6: ಸತತ ಎರಡು ಬಾರಿ ಏರಿದ್ದ ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಕುಸಿದಿದೆ. ಭಾನುವಾರದ ದರದ ಪ್ರಕಾರ ಚಿನ್ನ ಒಂದು ಗ್ರಾಮ್​ಗೆ 170 ರೂ ಕಡಿಮೆಗೊಂಡಿದೆ. ಸ್ಪಾಟ್ ಗೋಲ್ಡ್ ಬೆಲೆಯೂ 143 ಡಾಲರ್​ನಿಂದ 142 ಡಾಲರ್​ಗೆ ಇಳಿದಿದೆ. ವಿವಿಧ ದೇಶಗಳಲ್ಲೂ ಬಂಗಾರದ ದರ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 6ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,480
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,190
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,610
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,190 ರೂ
  • ಚೆನ್ನೈ: 14,190 ರೂ
  • ಮುಂಬೈ: 14,190 ರೂ
  • ದೆಹಲಿ: 14,205
  • ಕೋಲ್ಕತಾ: 14,190 ರೂ
  • ಕೇರಳ: 14,190 ರೂ
  • ಅಹ್ಮದಾಬಾದ್: 14,195 ರೂ
  • ಜೈಪುರ್: 14,205
  • ಲಕ್ನೋ: 14,205
  • ಭುವನೇಶ್ವರ್: 14,190 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 142.43 ಡಾಲರ್ (13,458 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.129 ಡಾಲರ್ (201 ರುಪಾಯಿ)

ಇದನ್ನೂ ಓದಿ: ನೀವು ತಪ್ಪಾಗಿ ಬೇರೆ ಅಕೌಂಟ್‌ಗೆ ಹಣ ವರ್ಗಾಯಿಸಿದ್ರೆ, ವಾಪಸ್ ಹೀಗೆ ಮರಳಿ ಪಡೆಯಿರಿ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,480 ರುಪಾಯಿ
  • ಮಲೇಷ್ಯಾ: 592 ರಿಂಗಿಟ್ (13,822 ರುಪಾಯಿ)
  • ದುಬೈ: 533.75 ಡಿರಾಮ್ (13,721 ರುಪಾಯಿ)
  • ಅಮೆರಿಕ: 146 ಡಾಲರ್ (13,785 ರುಪಾಯಿ)
  • ಸಿಂಗಾಪುರ: 191.40 ಸಿಂಗಾಪುರ್ ಡಾಲರ್ (14,265 ರುಪಾಯಿ)
  • ಕತಾರ್: 533.50 ಕತಾರಿ ರಿಯಾಲ್ (13,818 ರೂ)
  • ಸೌದಿ ಅರೇಬಿಯಾ: 549 ಸೌದಿ ರಿಯಾಲ್ (13,804 ರುಪಾಯಿ)
  • ಓಮನ್: 56.70 ಒಮಾನಿ ರಿಯಾಲ್ (13,905 ರುಪಾಯಿ)
  • ಕುವೇತ್: 44.18 ಕುವೇತಿ ದಿನಾರ್ (13,558 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 255 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 255 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 255 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:07 pm, Sun, 6 September 26

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us