Gold Rates 07 Aug: ಚಿನ್ನದ ಬೆಲೆ ಸತತ ಮೂರನೇ ದಿನವೂ ಏರಿಕೆ; ಇಲ್ಲಿದೆ ದರಪಟ್ಟಿ

Gold Price 7 August 2026: ಇಂದು ಶುಕ್ರವಾರ ಚಿನ್ನದ ಬೆಲೆ ಗ್ರಾಮ್​ಗೆ 15 ರೂ ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಇಲ್ಲ. ಆಭರಣ ಚಿನ್ನದ ಬೆಲೆ 13,725 ರೂನಿಂದ 13,740 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,989 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 240 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates 07 Aug: ಚಿನ್ನದ ಬೆಲೆ ಸತತ ಮೂರನೇ ದಿನವೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: PTI

Updated on: Aug 07, 2026 | 11:53 AM

ಮುಖ್ಯಾಂಶಗಳು

  • ಇಂದು ಶುಕ್ರವಾರ ಚಿನ್ನದ ಬೆಲೆ ಗ್ರಾಮ್​ಗೆ 15 ರೂ ಹೆಚ್ಚಿದೆ.
  • ಆಭರಣ ಚಿನ್ನದ ಬೆಲೆ 13,725 ರೂನಿಂದ 13,740 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 240 ರೂ ಇದೆ.

ನವದೆಹಲಿ, ಆಗಸ್ಟ್ 7: ಚಿನ್ನದ ಬೆಲೆ (Gold Price) ಸತತ ಮೂರನೇ ದಿನ ಹೆಚ್ಚಳವಾಗಿದೆ. ಕಳೆದ ಎರಡು ದಿನದಲ್ಲಿ ಒಂದು ಗ್ರಾಮ್​ಗೆ 525 ರೂಗಳಷ್ಟು ಹೆಚ್ಚಿದ್ದ ಬಂಗಾರದ ದರ ಇವತ್ತು ಶುಕ್ರವಾರ 15 ರೂ ಅಲ್ಪ ಏರಿಕೆ ಪಡೆದಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲಿ ಮಾತ್ರ ಇವತ್ತೂ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,37,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,37,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 7ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,989 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,740 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,242 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,989 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,740 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,740 ರೂ
  • ಚೆನ್ನೈ: 13,740 ರೂ
  • ಮುಂಬೈ: 13,740 ರೂ
  • ದೆಹಲಿ: 13,755 ರೂ
  • ಕೋಲ್ಕತಾ: 13,740 ರೂ
  • ಕೇರಳ: 13,740 ರೂ
  • ಅಹ್ಮದಾಬಾದ್: 13,745 ರೂ
  • ಜೈಪುರ್: 13,755 ರೂ
  • ಲಕ್ನೋ: 13,755 ರೂ
  • ಭುವನೇಶ್ವರ್: 13,740 ರೂ

ಇದನ್ನೂ ಓದಿ: ಚಿನ್ನ, ಬೆಳ್ಳಿ ಬೆಲೆಗಳು ಏರಿಕೆಯ ಹಾದಿಯಲ್ಲಿರುವುದು ಯಾಕೆ? ಇಲ್ಲಿವೆ ಪ್ರಮುಖ ಕಾರಣಗಳು

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 14,989 ರುಪಾಯಿ
  • ಮಲೇಷ್ಯಾ: 572 ರಿಂಗಿಟ್ (13,453 ರುಪಾಯಿ)
  • ದುಬೈ: 510.50 ಡಿರಾಮ್ (13,241 ರುಪಾಯಿ)
  • ಅಮೆರಿಕ: 140.50 ಡಾಲರ್ (13,386 ರುಪಾಯಿ)
  • ಸಿಂಗಾಪುರ: 185.90 ಸಿಂಗಾಪುರ್ ಡಾಲರ್ (13,811 ರುಪಾಯಿ)
  • ಕತಾರ್: 515.50 ಕತಾರಿ ರಿಯಾಲ್ (13,472 ರೂ)
  • ಸೌದಿ ಅರೇಬಿಯಾ: 531 ಸೌದಿ ರಿಯಾಲ್ (13,474 ರುಪಾಯಿ)
  • ಓಮನ್: 54.50 ಒಮಾನಿ ರಿಯಾಲ್ (13,487 ರುಪಾಯಿ)
  • ಕುವೇತ್: 42.95 ಕುವೇತಿ ದಿನಾರ್ (13,323 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 240 ರೂ
  • ಚೆನ್ನೈ: 250 ರೂ
  • ಮುಂಬೈ: 240 ರೂ
  • ದೆಹಲಿ: 240 ರೂ
  • ಕೋಲ್ಕತಾ: 240 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 240 ರೂ
  • ಜೈಪುರ್: 240 ರೂ
  • ಲಕ್ನೋ: 240 ರೂ
  • ಭುವನೇಶ್ವರ್: 250 ರೂ
  • ಪುಣೆ: 240

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:27 am, Fri, 7 August 26

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us