AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಚಿನ್ನದ ಬೆಲೆ 95 ರೂ, ಬೆಳ್ಳಿ ಬೆಲೆ 5 ರೂ ಕುಸಿತ

Gold Price 8 June 2026: ವಾರಾಂತ್ಯದಲ್ಲಿ ಭರ್ಜರಿ ಇಳಿಕೆಯಾಗಿದ್ದ ಚಿನ್ನ, ಬೆಳ್ಳಿ ಬೆಲೆ ಸೋಮವಾರವೂ ತಗ್ಗಿದೆ. ಚಿನ್ನದ ಬೆಲೆ 95 ರೂ, ಬೆಳ್ಳಿ ಬೆಲೆ 5 ರೂ ಇಳಿದಿದೆ 22 ಕ್ಯಾರಟ್ ಚಿನ್ನದ ಬೆಲೆ 14,000 ರೂನಿಂದ 13,905 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,169 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 270 ರೂ ಇದೆ.

Gold Rate: ಚಿನ್ನದ ಬೆಲೆ 95 ರೂ, ಬೆಳ್ಳಿ ಬೆಲೆ 5 ರೂ ಕುಸಿತ
ಚಿನ್ನImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 08, 2026 | 10:59 AM

Share

ನವದೆಹಲಿ, ಜೂನ್ 8: ಚಿನ್ನದ ಬೆಲೆಯ ಸತತ ಇಳಿಕೆ ಈ ವಾರವೂ ಶುರುವಾಗಿದೆ. ಈ ಹಳದಿ ಲೋಹದ ಬೆಲೆ (Gold Price) ಸೋಮವಾರ ಗ್ರಾಮ್​ಗೆ 95 ರೂಗಳಷ್ಟು ಕಡಿಮೆ ಆಗಿದೆ. ಹಲವು ದಿನಗಳ ನಂತರ 14,000 ರೂ ಮಟ್ಟಕ್ಕಿಂತ ಕೆಳಗೆ ಬಂದಿದೆ. ಆದರೆ ಇವತ್ತು ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಇನ್ನು, ಚಿನ್ನದಂತೆ ಬೆಳ್ಳಿ ಬೆಲೆಯ ಇಳಿಕೆ ಮುಂದುವರಿದೆ. ಇವತ್ತು ಇದರ ಬೆಲೆ ಗ್ರಾಮ್​ಗೆ 5 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 8ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,169 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,905 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,377 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,169 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,905 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,905 ರೂ
  • ಚೆನ್ನೈ: 14,070 ರೂ
  • ಮುಂಬೈ: 13,905 ರೂ
  • ದೆಹಲಿ: 13,920 ರೂ
  • ಕೋಲ್ಕತಾ: 13,905 ರೂ
  • ಕೇರಳ: 13,905 ರೂ
  • ಅಹ್ಮದಾಬಾದ್: 13,910 ರೂ
  • ಜೈಪುರ್: 13,920 ರೂ
  • ಲಕ್ನೋ: 13,920 ರೂ
  • ಭುವನೇಶ್ವರ್: 13,905 ರೂ

ಇದನ್ನೂ ಓದಿ: ಇಂಟರ್ನೆಟ್ ಬಳಕೆಯಲ್ಲಿ ಮನುಷ್ಯರನ್ನು ಮೀರಿಸಿವೆಯಂತೆ ಎಐ ಏಜೆಂಟ್​ಗಳು

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 576 ರಿಂಗಿಟ್ (13,485 ರುಪಾಯಿ)
  • ದುಬೈ: 521.75 ಡಿರಾಮ್ (13,535 ರುಪಾಯಿ)
  • ಅಮೆರಿಕ: 142.50 ಡಾಲರ್ (13,579 ರುಪಾಯಿ)
  • ಸಿಂಗಾಪುರ: 190.70 ಸಿಂಗಾಪುರ್ ಡಾಲರ್ (14,083 ರುಪಾಯಿ)
  • ಕತಾರ್: 522 ಕತಾರಿ ರಿಯಾಲ್ (13,643 ರೂ)
  • ಸೌದಿ ಅರೇಬಿಯಾ: 537 ಸೌದಿ ರಿಯಾಲ್ (13,628 ರುಪಾಯಿ)
  • ಓಮನ್: 54.85 ಒಮಾನಿ ರಿಯಾಲ್ (13,574 ರುಪಾಯಿ)
  • ಕುವೇತ್: 43.81 ಕುವೇತಿ ದಿನಾರ್ (13,600 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 270 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 270 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 270 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ