ಚಿನ್ನ
Image Credit source: Shutterstock
ನವದೆಹಲಿ, ಜೂನ್ 9: ಹಲವು ದಿನಗಳ ನಂತರ ಚಿನ್ನದ ಬೆಲೆ (Gold Rates) ಮೊದಲ ಬಾರಿಗೆ ಹೆಚ್ಚಳಗೊಂಡಿದೆ. ನಿನ್ನೆ 95 ರೂ ಕಡಿಮೆಗೊಂಡಿದ್ದ ಇದರ ಬೆಲೆ ಇವತ್ತು ಮಂಗಳವಾರ ಗ್ರಾಮ್ಗೆ 135 ರೂ ಏರಿದೆ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇವತ್ತು ಬದಲಾವಣೆಗೊಳ್ಳದೆ ಯಥಾಸ್ಥಿತಿಯಲ್ಲಿ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,40,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,53,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,40,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 9ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,316 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,040 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,487 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,316 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,040 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 14,040 ರೂ
- ಚೆನ್ನೈ: 14,200 ರೂ
- ಮುಂಬೈ: 14,040 ರೂ
- ದೆಹಲಿ: 14,055 ರೂ
- ಕೋಲ್ಕತಾ: 14,040 ರೂ
- ಕೇರಳ: 14,040 ರೂ
- ಅಹ್ಮದಾಬಾದ್: 14,045 ರೂ
- ಜೈಪುರ್: 14,055 ರೂ
- ಲಕ್ನೋ: 14,055 ರೂ
- ಭುವನೇಶ್ವರ್: 14,040 ರೂ
ಇದನ್ನೂ ಓದಿ: Ujjwala Yojana: ಉಜ್ವಲ ಫಲಾನುಭವಿಗಳಿಗೆ ಶಾಕ್, 9 ಅಲ್ಲ, ಇನ್ಮುಂದೆ ಸಿಗಲಿದೆ ನಾಲ್ಕೇ ನಾಲ್ಕು ಸಿಲಿಂಡರ್ಗಳು
ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಮಲೇಷ್ಯಾ: 580 ರಿಂಗಿಟ್ (13,638 ರುಪಾಯಿ)
- ದುಬೈ: 521.50 ಡಿರಾಮ್ (13,581 ರುಪಾಯಿ)
- ಅಮೆರಿಕ: 142.50 ಡಾಲರ್ (13,629 ರುಪಾಯಿ)
- ಸಿಂಗಾಪುರ: 190.90 ಸಿಂಗಾಪುರ್ ಡಾಲರ್ (14,184 ರುಪಾಯಿ)
- ಕತಾರ್: 523 ಕತಾರಿ ರಿಯಾಲ್ (13,722 ರೂ)
- ಸೌದಿ ಅರೇಬಿಯಾ: 538 ಸೌದಿ ರಿಯಾಲ್ (13,705 ರುಪಾಯಿ)
- ಓಮನ್: 54.85 ಒಮಾನಿ ರಿಯಾಲ್ (13,626 ರುಪಾಯಿ)
- ಕುವೇತ್: 43.89 ಕುವೇತಿ ದಿನಾರ್ (13,663 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 260 ರೂ
- ಚೆನ್ನೈ: 270 ರೂ
- ಮುಂಬೈ: 260 ರೂ
- ದೆಹಲಿ: 260 ರೂ
- ಕೋಲ್ಕತಾ: 260 ರೂ
- ಕೇರಳ: 270 ರೂ
- ಅಹ್ಮದಾಬಾದ್: 260 ರೂ
- ಜೈಪುರ್: 260 ರೂ
- ಲಕ್ನೋ: 260 ರೂ
- ಭುವನೇಶ್ವರ್: 270 ರೂ
- ಪುಣೆ: 260
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ