Gold Rate Today: ವಿವಿಧ ನಗರಗಳಲ್ಲಿ ಚಿನ್ನದ ದರ ಹೀಗಿದೆ; ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟಿದೆ ಗಮನಿಸಿ

Gold Price Today: ಚಿನ್ನ,ಬೆಳ್ಳಿ ವಿವಿಧ ನಗರಗಳಲ್ಲಿ ಯಾವ ದರ ಹೊಂದಿದೆ ಎಂಬ ಕುತೂಹಲ ಸಾಮಾನ್ಯವಲ್ಲವೇ? ಇಲ್ಲಿದೆ ದರ ವಿವರ ಗಮನಿಸಿ

Gold Rate Today: ವಿವಿಧ ನಗರಗಳಲ್ಲಿ ಚಿನ್ನದ ದರ ಹೀಗಿದೆ; ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟಿದೆ ಗಮನಿಸಿ
ಸಾಂದರ್ಭಿಕ ಚಿತ್ರ

ಬೆಂಗಳೂರು: ಚಿನ್ನಾಭರಣವೆಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಚಿನ್ನ ಕೊಳ್ಳಲು ಎಲ್ಲರೂ ಮುಗಿ ಬೀಳುತ್ತಾರೆ. ಅದರಲ್ಲೂ ಮಹಿಳೆಯರಿಗಂತೂ ಚಿನ್ನವೆಂದರೆ ಬಲು ಇಷ್ಟ. ಮದುವೆ ಸಮಾರಂಭಗಳಿಗೆ ವಿವಿಧ ವಿನ್ಯಾಸದ ಚಿನ್ನತೊಟ್ಟು ಅಲಂಕಾರ ಮಾಡಿಕೊಳ್ಳುವ ಸಂಭ್ರಮವೇ ಬೇರೆಯ ಖುಷಿ ನೀಡುತ್ತದೆ. ಹಾಗಿದ್ದಾಗ ಚಿನ್ನ ವಿವಿಧ ನಗರಗಳಲ್ಲಿ ಯಾವ ದರ ಹೊಂದಿದೆ ಎಂಬ ಕುತೂಹಲ ಸಾಮಾನ್ಯವಲ್ಲವೇ? ಇಲ್ಲಿದೆ ದರ ವಿವರ ಗಮನಿಸಿ.

ಮದುವೆಯಲ್ಲಿ ಮಧುಮಕ್ಕಳಿಗೆ ಚಿನ್ನ ತೊಡಿಸಿ ಅಲಂಕಾರಗೊಳಿಸಬೇಕು. ಇನ್ನು, ಸ್ನೇಹಿತರ ಹುಟ್ಟುಹಬ್ಬಕ್ಕೆ ಮೆಚ್ಚುಗೆಯ ಜೊತೆ ಪ್ರೀತಿಯಿಂದ ಶುಭಾಶಯ ತಿಳಿಸಬೇಕು. ಜೊತೆಗೆ ಚಿನ್ನದ ಉಡುಗೊರೆ ಕೊಟ್ಟರೆ ಇನ್ನೂ ಖುಷಿಯಲ್ಲವೇ? ಪ್ರಿಯತಮೆಗೆ ಚಿನ್ನ ಕೊಡಿಸಬೇಕೆಂಬುದು ಅದೆಷ್ಟೋ ದಿನಗಳ ಆಸೆಯಾಗಿರಬಹುದು. ಸರ್ಪ್ರೈಸ್​ ನೆಪದಲ್ಲಿ ಚಿನ್ನಕೊಡಿಸಲು ಉಪಾಯ ಮಾಡಿದ್ದರೆ ಚಿನ್ನದ ದರ ಎಷ್ಟಿದೆ? ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಕೊಳ್ಳಬಹುದೇ? ಎಂಬೆಲ್ಲಾ ಪ್ರಶ್ನೆಗೆ ಉತ್ತರ ಇಲ್ಲಿದೆ. ವಿವಿಧ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,500 ರೂಪಾಯಿ ಇದೆ. ಹಾಗೆಯೇ 24 ಕ್ಯಾರೆಟ್ ಚಿನ್ನದ ದರ 48,550 ರೂಪಾಯಿಗೆ ಇಳಿದಿದೆ. ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,300 ರೂಪಾಯಿ ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,520 ರೂಪಾಯಿಗೆ ಇಳಿದಿದೆ. ಇನ್ನು, ಹೈದರಾಬಾದ್​ನಲ್ಲಿ 10 ಗ್ರಾಂ ಚಿನ್ನದ ದರ 44,140 ರೂಪಾಯಿ ಇದೆ. ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,150 ರೂಪಾಯಿ ಇದೆ. ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,970 ರೂಪಾಯಿ ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,970 ರೂಪಾಯಿ ಇದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ದರ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನದ ದರ ಗಮನಿಸಿದಾ ಬೆಂಗಳೂರು ನಗರದಲ್ಲಿ 1 ಗ್ರಾಂ ಚಿನ್ನದ ದರ ನಿನ್ನೆ 4,425 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ4,415 ರೂಪಾಯಿಗೆ ಇಳಿದಿದೆ. 8 ಗ್ರಾಂ ಚಿನ್ನದ ದರ ನಿನ್ನೆ 35,400 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 35,320 ರೂಪಾಯಿಗೆ ಇಳಿದಿದೆ. 10 ಗ್ರಾಂ ಚಿನ್ನದ ದರ ನಿನ್ನೆ 44,250 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 44,150 ರೂಪಾಯಿಗೆ ಇಳಿದಿದೆ. 100 ಗ್ರಾಂ ಚಿನ್ನದ ದರ ನಿನ್ನೆ 4,42,500 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 4,41,500 ರೂಪಾಯಿ ಆಗಿದೆ.

24 ಕ್ಯಾರೆಟ್ ಚಿನ್ನದ ದರ ಮಾಹಿತಿ 1 ಗ್ರಾಂ ಚಿನ್ನದ ದರ ನಿನ್ನೆ 4,827 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 4,816 ರೂಪಾಯಿಗೆ ಮಾರಾಟವಾಗಿದೆ. 8 ಗ್ರಾಂ ಚಿನ್ನದ ದರ ನಿನ್ನೆ 38,616 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 4,816 ರೂಪಾಯಿಗೆ ಇಳಿದಿದೆ. 10 ಗ್ರಾಂ ಚಿನ್ನದ ದರ ನಿನ್ನೆ 48,270 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 48,160 ರೂಪಾಯಿಗೆ ಇಳಿದಿದೆ. ಇನ್ನು, 100 ಗ್ರಾಂ ಚಿನ್ನದ ದರ ನಿನ್ನೆ 4,82,700 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 4,81,600 ರೂಪಾಯಿಗೆ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ ಬೆಳ್ಳಿ ದರ ಮಾಹಿತಿ 1 ಗ್ರಾಂ ಬೆಳ್ಳಿ ದರ ನಿನ್ನೆ 69.20 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 68.60 ರೂಪಾಯಿಗೆ ಇಳಿದಿದೆ. 8 ಗ್ರಾಂ ಬೆಳ್ಳಿ ದರ ನಿನ್ನೆ 553.60 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 548.80 ರೂಪಾಯಿಗೆ ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ದರ ನಿನ್ನೆ 692 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 686 ರೂಪಾಯಿಗೆ ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿ ದರ ನಿನ್ನೆ 6,920 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 6,860 ರೂಪಾಯಿಗೆ ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ದರ ನಿನ್ನೆ 69,200 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 68,600 ರೂಪಾಯಿಗೆ ಇಳಿದಿದೆ. ದೈನಂದಿನ ದರ ಬದಲಾವಣೆಯಲ್ಲಿ 1 ಕೆಜಿ ಬೆಳ್ಳಿ ದರ 600 ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇದನ್ನೂ ಓದಿ: Gold Rate Today: ಮುಂದಿನ ದಿನಗಳಲ್ಲಿ ಚಿನ್ನದ ದರ ಮತ್ತಷ್ಟು ಹೆಚ್ಚಳದ ಸಾಧ್ಯತೆ; ಬೆಂಗಳೂರು ಸೇರಿ ವಿವಿಧ ನಗರದ ಚಿನ್ನ,ಬೆಳ್ಳಿ ದರ ಹೀಗಿದೆ!

Gold Rate Today: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಿನ್ನದ ದರ ಏರಿಕೆ; ಗ್ರಾಹಕರು ಕಂಗಾಲು!, ಬೆಂಗಳೂರಿನ ದರ ಇಲ್ಲಿದೆ

Click on your DTH Provider to Add TV9 Kannada