AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Rate: ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಮಾರ್ಚ್ 3ರ ಚಿನ್ನ- ಬೆಳ್ಳಿ ದರ

ಬೆಲೆ ಬಾಳುವ ಲೋಹಗಳಾದ ಚಿನ್ನ, ಬೆಳ್ಳಿ ದರ ಮಾರ್ಚ್ 3ನೇ ತಾರೀಕಿನಂದು ಗುರುವಾರ ಭಾರತದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Gold and Silver Rate: ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಮಾರ್ಚ್ 3ರ ಚಿನ್ನ- ಬೆಳ್ಳಿ ದರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 03, 2022 | 6:08 PM

Share

ಬೆಲೆ ಬಾಳುವ ಲೋಹಗಳಾದ ಚಿನ್ನ (Gold) ಹಾಗೂ ಬೆಳ್ಳಿಯ ಬೆಲೆ ಮಾರ್ಚ್ 3, 2022ರ ಗುರುವಾರ ಎಷ್ಟಿದೆ ಎಂಬ ವಿವರ ಬೇಕಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ನ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಬಗ್ಗೆ ವಿವರ ಇಲ್ಲಿದೆ. ಹೂಡಿಕೆ ಅಥವಾ ಶುಭ ಸಮಾರಂಭಗಳಿಗೆ ಚಿನ್ನ- ಬೆಳ್ಳಿ ಖರೀದಿಸಬೇಕು ಅಂತಿದ್ದರೆ ಇಲ್ಲಿರುವ ದರದಿಂದ ಸಹಾಯ ಆಗಬಹುದು. ಈಗಿನ ದರದಲ್ಲಿ ಚಿನ್ನ- ಬೆಳ್ಳಿಯನ್ನು ಖರೀದಿ ಮಾಡಬೇಕಾ ಅಥವಾ ಬೇಡವಾ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಮೈಸೂರು: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಮಂಗಳೂರು: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಚೆನ್ನೈ: 48,470 ರೂ. (22 ಕ್ಯಾರೆಟ್), 52,850 ರೂ. (24 ಕ್ಯಾರೆಟ್)

ಮುಂಬೈ: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ದೆಹಲಿ: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಹೈದರಾಬಾದ್: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಕೇರಳ: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಪುಣೆ: 47,350 ರೂ. (22 ಕ್ಯಾರೆಟ್), 51,650 ರೂ. (24 ಕ್ಯಾರೆಟ್)

ಜೈಪುರ್: 47,450 ರೂ. (22 ಕ್ಯಾರೆಟ್), 51,750 ರೂ. (24 ಕ್ಯಾರೆಟ್)

ಮದುರೈ: 48,470 ರೂ. (22 ಕ್ಯಾರೆಟ್), 52,850 ರೂ. (24 ಕ್ಯಾರೆಟ್)

ವಿಜಯವಾಡ: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,300 ರೂ. (22 ಕ್ಯಾರೆಟ್), 51,600 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 72,500 ರೂ.

ಮೈಸೂರು: 72,500 ರೂ.

ಮಂಗಳೂರು: 72,500 ರೂ.

ಚೆನ್ನೈ: 72,500

ಮುಂಬೈ: 67,300

ದೆಹಲಿ: 67,300

ಕೋಲ್ಕತ್ತಾ: 67,300

ಹೈದರಾಬಾದ್: 72,500

ಕೇರಳ: 73,000

ಪುಣೆ: 67,300

ಜೈಪುರ್: 67,300

ಮದುರೈ: 72,500

ವಿಜಯವಾಡ: 72,500

ವಿಶಾಖಪಟ್ಟಣ: 72,500

(ಮೂಲ: Goodreturns.in)

ಇದನ್ನೂ ಓದಿ: Gold: ವಿದೇಶದಿಂದ ಭಾರತಕ್ಕೆ ಎಷ್ಟು ಚಿನ್ನ ತರಬಹುದು? ಆ ಚಿನ್ನಕ್ಕೆ ಎಷ್ಟು ಸುಂಕ ಕಟ್ಟಬೇಕಾಗುತ್ತದೆ? 

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ