Gold- Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಪ್ರಮುಖ ನಗರಗಳಲ್ಲಿ ಮಾರ್ಚ್ 21ರ ಚಿನ್ನ, ಬೆಳ್ಳಿ ದರ ಹೀಗಿದೆ

ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಮಾರ್ಚ್ 21, 2022ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ.

Gold- Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಪ್ರಮುಖ ನಗರಗಳಲ್ಲಿ ಮಾರ್ಚ್ 21ರ ಚಿನ್ನ, ಬೆಳ್ಳಿ ದರ ಹೀಗಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Mar 21, 2022 | 7:13 PM

ಬೆಲೆಬಾಳುವ ಹಳದಿ ಲೋಹ ಚಿನ್ನ ಹಾಗೂ ಬೆಳ್ಳಿಯ ದರ ಮಾರ್ಚ್ 21, 2022ರ ಸೋಮವಾರ ಎಷ್ಟಿದೆ ಎಂಬ ವಿವರ ಬೇಕಿದೆಯಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಬಗ್ಗೆ ವಿವರ ಇಲ್ಲಿದೆ. ಹಣ ಹೂಡಿಕೆ ಉದ್ದೇಶಕ್ಕೋ ಶುಭ ಸಮಾರಂಭಕ್ಕೋ ಚಿನ್ನ ಅಥವಾ ಬೆಳ್ಳಿ ಖರೀದಿಸಬೇಕು ಅಂತಿದ್ದರೆ ಇಲ್ಲಿರುವ ದರದಿಂದ ಸಹಾಯ ಆಗಬಹುದು. ಈಗಿನ ದರದಲ್ಲಿ ಚಿನ್ನ- ಬೆಳ್ಳಿಯನ್ನು ಖರೀದಿ ಮಾಡಬೇಕಾ -ಬೇಡವಾ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 47,400 ರೂ. (22 ಕ್ಯಾರೆಟ್), 51,700 ರೂ. (24 ಕ್ಯಾರೆಟ್)

ಮೈಸೂರು: 47,400 ರೂ. (22 ಕ್ಯಾರೆಟ್), 51,700 ರೂ. (24 ಕ್ಯಾರೆಟ್)

ಮಂಗಳೂರು: 47,400 ರೂ. (22 ಕ್ಯಾರೆಟ್), 51,700 ರೂ. (24 ಕ್ಯಾರೆಟ್)

ಚೆನ್ನೈ: 47,930 ರೂ. (22 ಕ್ಯಾರೆಟ್), 52,290 ರೂ. (24 ಕ್ಯಾರೆಟ್)

ಮುಂಬೈ: 47,400 ರೂ. (22 ಕ್ಯಾರೆಟ್), 51,700 ರೂ. (24 ಕ್ಯಾರೆಟ್)

ದೆಹಲಿ: 47,300 ರೂ. (22 ಕ್ಯಾರೆಟ್), 51,700 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,400 ರೂ. (22 ಕ್ಯಾರೆಟ್), 51,700 ರೂ. (24 ಕ್ಯಾರೆಟ್)

ಹೈದರಾಬಾದ್: 47,400 ರೂ. (22 ಕ್ಯಾರೆಟ್), 51,700 ರೂ. (24 ಕ್ಯಾರೆಟ್)

ಕೇರಳ: 47,400 ರೂ. (22 ಕ್ಯಾರೆಟ್), 51,700 ರೂ. (24 ಕ್ಯಾರೆಟ್)

ಪುಣೆ: 47,500 ರೂ. (22 ಕ್ಯಾರೆಟ್), 51,800 ರೂ. (24 ಕ್ಯಾರೆಟ್)

ಜೈಪುರ್: 47,550 ರೂ. (22 ಕ್ಯಾರೆಟ್), 51,850 ರೂ. (24 ಕ್ಯಾರೆಟ್)

ಮದುರೈ: 47,930 ರೂ. (22 ಕ್ಯಾರೆಟ್), 52,290 ರೂ. (24 ಕ್ಯಾರೆಟ್)

ವಿಜಯವಾಡ: 47,400 ರೂ. (22 ಕ್ಯಾರೆಟ್), 51,700 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,400 ರೂ. (22 ಕ್ಯಾರೆಟ್), 51,700 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 72,600 ರೂ.

ಮೈಸೂರು: 72,600 ರೂ.

ಮಂಗಳೂರು: 72,600 ರೂ.

ಚೆನ್ನೈ: 72,600

ಮುಂಬೈ: 68,300

ದೆಹಲಿ: 68,300

ಕೋಲ್ಕತ್ತಾ: 68,300

ಹೈದರಾಬಾದ್: 72,600

ಕೇರಳ: 72,600

ಪುಣೆ: 68,300

ಜೈಪುರ್: 68,300

ಮದುರೈ: 72,600

ವಿಜಯವಾಡ: 72,600

ವಿಶಾಖಪಟ್ಟಣ: 72,600

(ಮೂಲ: Goodreturns.in)

ಇದನ್ನೂ ಓದಿ: Taxation On Gold Investments: ಚಿನ್ನದ ಮೇಲಿನ ಹೂಡಿಕೆಗೆ ತೆರಿಗೆ ಲೆಕ್ಕಾಚಾರ ಹೇಗೆ?

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್