AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold-Silver Rate: ಬೆಂಗಳೂರು, ಹೈದರಾಬಾದ್, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಏಪ್ರಿಲ್ 5ರ ಚಿನ್ನ, ಬೆಳ್ಳಿ ದರ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಹೈದರಾಬಾದ್, ಮುಂಬೈ, ದೆಹಲಿ ಸೇರಿದಂತೆ ಪ್ರಮುಖ ನಗರಗಳಲ್ಲಿ ಏಪ್ರಿಲ್ 5ನೇ ತಾರೀಕಿನ ಮಂಗಳವಾರದ ಚಿನ್ನ, ಬೆಳ್ಳಿ ದರ ಇಲ್ಲಿದೆ.

Gold-Silver Rate: ಬೆಂಗಳೂರು, ಹೈದರಾಬಾದ್, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಏಪ್ರಿಲ್ 5ರ ಚಿನ್ನ, ಬೆಳ್ಳಿ ದರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Apr 05, 2022 | 7:37 PM

ಹಳದಿ ಲೋಹವಾದ ಚಿನ್ನ ಮತ್ತು ಬೆಳ್ಳಿ ಬೆಲೆ ಏಪ್ರಿಲ್ 5, 2022ರ ಮಂಗಳವಾರ ಎಷ್ಟಿದೆ ಎಂಬ ಮಾಹಿತಿ ತಿಳಿದುಕೊಳ್ಳಬೇಕಿದೆಯೇ? ಪ್ರಮುಖ ನಗರಗಳಾದ ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಮತ್ತಿತರ ಕಡೆಗೆ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆಯೋ ಶುಭ ಸಮಾರಂಭವೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇರುವುದಾದಲ್ಲಿ ಇಲ್ಲಿರುವ ಮಾಹಿತಿಯಿಂದ ನೆರವಾಗಬಹುದು. ಇವತ್ತಿನ ಬೆಲೆಯಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಿ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ): ಬೆಂಗಳೂರು: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಮೈಸೂರು: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಮಂಗಳೂರು: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಚೆನ್ನೈ: 48,160 ರೂ. (22 ಕ್ಯಾರೆಟ್), 52,540 ರೂ. (24 ಕ್ಯಾರೆಟ್)

ಮುಂಬೈ: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ದೆಹಲಿ: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಹೈದರಾಬಾದ್: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಕೇರಳ: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಪುಣೆ: 47,850 ರೂ. (22 ಕ್ಯಾರೆಟ್), 52,190 ರೂ. (24 ಕ್ಯಾರೆಟ್)

ಜೈಪುರ್: 47,950 ರೂ. (22 ಕ್ಯಾರೆಟ್), 52,290 ರೂ. (24 ಕ್ಯಾರೆಟ್)

ಮದುರೈ: 48,160 ರೂ. (22 ಕ್ಯಾರೆಟ್), 52,540 ರೂ. (24 ಕ್ಯಾರೆಟ್)

ವಿಜಯವಾಡ: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 71,000 ರೂ.

ಮೈಸೂರು: 71,000 ರೂ.

ಮಂಗಳೂರು: 71,000 ರೂ.

ಚೆನ್ನೈ: 71,000

ಮುಂಬೈ: 66,300

ದೆಹಲಿ: 66,300

ಕೋಲ್ಕತ್ತಾ: 66,300

ಹೈದರಾಬಾದ್: 71,000

ಕೇರಳ: 71,000

ಪುಣೆ: 66,300

ಜೈಪುರ್: 66,300

ಮದುರೈ: 71,000

ವಿಜಯವಾಡ: 71,000

ವಿಶಾಖಪಟ್ಟಣ: 71,000

(ಮೂಲ: Goodreturns.in)

ಇದನ್ನೂ ಓದಿ: ತೆರಿಗೆಯ ಹೊರೆ ಇಲ್ಲದೆ ಎಷ್ಟು ಪ್ರಮಾಣದಲ್ಲಿ ಚಿನ್ನವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು?

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ