AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಮಾರ್ಚ್ 23ರ ಚಿನ್ನ, ಬೆಳ್ಳಿ ದರ ಹೀಗಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿ ಮಾರ್ಚ್ 23, 2022ರ ಬುಧವಾರದಂದು ಚಿನ್ನ, ಬೆಳ್ಳಿ ದರ ಇಲ್ಲಿದೆ.

Gold- Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಮಾರ್ಚ್ 23ರ ಚಿನ್ನ, ಬೆಳ್ಳಿ ದರ ಹೀಗಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 23, 2022 | 7:19 PM

Share

ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ಬೇಕಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬುದು ತಿಳಿದುಕೊಳ್ಳಬೇಕಿದೆಯಾ? ಹಾಗಿದ್ದರೆ ಈ ಲೇಖನದಿಂದ ಸಹಾಯ ಆಗುತ್ತದೆ. ಹಣ ಹೂಡಿಕೆಯೋ ಶುಭ ಸಮಾರಂಭಕ್ಕೋ ಚಿನ್ನ ಅಥವಾ ಬೆಳ್ಳಿ ಖರೀದಿಸಬೇಕು ಅಂತಿದ್ದರೆ ಇಲ್ಲಿರುವ ದರದಿಂದ ಸಹಾಯ ಆಗಬಹುದು. ಈಗಿನ ಬೆಲೆಯಲ್ಲಿ ಚಿನ್ನ- ಬೆಳ್ಳಿಯನ್ನು ಖರೀದಿ ಮಾಡಬೇಕಾ -ಬೇಡವಾ ಎಂಬ ಬಗ್ಗೆ ತೀರ್ಮಾನ ಮಾಡಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 47,350 ರೂ. (22 ಕ್ಯಾರೆಟ್), 51,670 ರೂ. (24 ಕ್ಯಾರೆಟ್)

ಮೈಸೂರು: 47,350 ರೂ. (22 ಕ್ಯಾರೆಟ್), 51,670 ರೂ. (24 ಕ್ಯಾರೆಟ್)

ಮಂಗಳೂರು: 47,350 ರೂ. (22 ಕ್ಯಾರೆಟ್), 51,670 ರೂ. (24 ಕ್ಯಾರೆಟ್)

ಚೆನ್ನೈ: 47,810 ರೂ. (22 ಕ್ಯಾರೆಟ್), 52,160 ರೂ. (24 ಕ್ಯಾರೆಟ್)

ಮುಂಬೈ: 47,350 ರೂ. (22 ಕ್ಯಾರೆಟ್), 51,670 ರೂ. (24 ಕ್ಯಾರೆಟ್)

ದೆಹಲಿ: 47,350 ರೂ. (22 ಕ್ಯಾರೆಟ್), 51,670 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,350 ರೂ. (22 ಕ್ಯಾರೆಟ್), 51,670 ರೂ. (24 ಕ್ಯಾರೆಟ್)

ಹೈದರಾಬಾದ್: 47,350 ರೂ. (22 ಕ್ಯಾರೆಟ್), 51,670 ರೂ. (24 ಕ್ಯಾರೆಟ್)

ಕೇರಳ: 47,350 ರೂ. (22 ಕ್ಯಾರೆಟ್), 51,670 ರೂ. (24 ಕ್ಯಾರೆಟ್)

ಪುಣೆ: 47,420 ರೂ. (22 ಕ್ಯಾರೆಟ್), 51,740 ರೂ. (24 ಕ್ಯಾರೆಟ್)

ಜೈಪುರ್: 47,500 ರೂ. (22 ಕ್ಯಾರೆಟ್), 51,820 ರೂ. (24 ಕ್ಯಾರೆಟ್)

ಮದುರೈ: 47,810 ರೂ. (22 ಕ್ಯಾರೆಟ್), 52,160 ರೂ. (24 ಕ್ಯಾರೆಟ್)

ವಿಜಯವಾಡ: 47,350 ರೂ. (22 ಕ್ಯಾರೆಟ್), 51,670 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,350 ರೂ. (22 ಕ್ಯಾರೆಟ್), 51,670 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 71,900 ರೂ.

ಮೈಸೂರು: 71,900 ರೂ.

ಮಂಗಳೂರು: 71,900 ರೂ.

ಚೆನ್ನೈ: 71,900

ಮುಂಬೈ: 67,600

ದೆಹಲಿ: 67,600

ಕೋಲ್ಕತ್ತಾ: 67,600

ಹೈದರಾಬಾದ್: 71,900

ಕೇರಳ: 71,900

ಪುಣೆ: 67,600

ಜೈಪುರ್: 67,600

ಮದುರೈ: 71,900

ವಿಜಯವಾಡ: 71,900

ವಿಶಾಖಪಟ್ಟಣ: 71,900

(ಮೂಲ: Goodreturns.in)

ಇದನ್ನೂ ಓದಿ: Gold: ವಿದೇಶದಿಂದ ಭಾರತಕ್ಕೆ ಎಷ್ಟು ಚಿನ್ನ ತರಬಹುದು? ಆ ಚಿನ್ನಕ್ಕೆ ಎಷ್ಟು ಸುಂಕ ಕಟ್ಟಬೇಕಾಗುತ್ತದೆ?

Follow Us
TV9 Web
TV9 Web

TV9 Kannada

Read More
ಇಲ್ಲಿ ಇಂದಿಗೂ ಹಚ್ಚಲ್ಲ ದೀಪ, ಸಿಡಿಸಲ್ಲ ಪಟಾಕಿ
ಇಲ್ಲಿ ಇಂದಿಗೂ ಹಚ್ಚಲ್ಲ ದೀಪ, ಸಿಡಿಸಲ್ಲ ಪಟಾಕಿ
ಪಟಾಕಿ ಸಿಡಿಸಿದರೆ ಕಾಯಿಲೆ ಗುಣವಾಗುತ್ತವೆ ಎಂದ ಬಂಗಾಳದ ಬಿಜೆಪಿ ಶಾಸಕಿ
ಪಟಾಕಿ ಸಿಡಿಸಿದರೆ ಕಾಯಿಲೆ ಗುಣವಾಗುತ್ತವೆ ಎಂದ ಬಂಗಾಳದ ಬಿಜೆಪಿ ಶಾಸಕಿ
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?