Gold- Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಮಾರ್ಚ್ 29ರ ಚಿನ್ನ, ಬೆಳ್ಳಿ ದರ ಇಲ್ಲಿದೆ

ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಮಾರ್ಚ್ 29ನೇ ತಾರೀಕಿನ ಮಂಗಳವಾರದಂದು ಚಿನ್ನ, ಬೆಳ್ಳಿ ದರ ಇಲ್ಲಿದೆ.

Gold- Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಮಾರ್ಚ್ 29ರ ಚಿನ್ನ, ಬೆಳ್ಳಿ ದರ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Mar 29, 2022 | 7:11 PM

ಚಿನ್ನ ಹಾಗೂ ಬೆಳ್ಳಿಯ ಇಂದಿನ (ಮಾರ್ಚ್ 29, 2022ರ ಮಂಗಳವಾರ) ದರ ಎಷ್ಟಿದೆ ಎಂಬ ವಿವರ ಬೇಕಿದೆಯಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ಭಾರತದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ತಿಳಿಯಬೇಕಾ? ಹಾಗಿದ್ದಲ್ಲಿ ನಿಮಗೆ ಈ ಲೇಖನದಿಂದ ನೆರವಾಗುತ್ತದೆ. ಹಣ ಹೂಡಿಕೆಗೋ ಸಮಾರಂಭಗಳಿಗೋ ಚಿನ್ನ ಅಥವಾ ಬೆಳ್ಳಿ ಖರೀದಿಸುವ ಇರಾದೆ ಇದ್ದಲ್ಲಿ ಇಲ್ಲಿನ ದರದ ಮಾಹಿತಿಯಿಂದ ಸಹಾಯ ಆಗಬಹುದು. ಈಗಿನ ಬೆಲೆಯಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ -ಬೇಡವಾ ಎಂಬುದನ್ನು ನಿರ್ಧರಿಸಿ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಮೈಸೂರು: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಮಂಗಳೂರು: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಚೆನ್ನೈ: 47,930 ರೂ. (22 ಕ್ಯಾರೆಟ್), 52,290 ರೂ. (24 ಕ್ಯಾರೆಟ್)

ಮುಂಬೈ: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ದೆಹಲಿ: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಹೈದರಾಬಾದ್: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಕೇರಳ: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಪುಣೆ: 47,820 ರೂ. (22 ಕ್ಯಾರೆಟ್), 52,170 ರೂ. (24 ಕ್ಯಾರೆಟ್)

ಜೈಪುರ್: 47,900 ರೂ. (22 ಕ್ಯಾರೆಟ್), 52,350 ರೂ. (24 ಕ್ಯಾರೆಟ್)

ಮದುರೈ: 47,930 ರೂ. (22 ಕ್ಯಾರೆಟ್), 52,290 ರೂ. (24 ಕ್ಯಾರೆಟ್)

ವಿಜಯವಾಡ: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,750 ರೂ. (22 ಕ್ಯಾರೆಟ್), 52,100 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 72,100 ರೂ.

ಮೈಸೂರು: 72,100 ರೂ.

ಮಂಗಳೂರು: 72,100 ರೂ.

ಚೆನ್ನೈ: 72,100

ಮುಂಬೈ: 68,000

ದೆಹಲಿ: 68,000

ಕೋಲ್ಕತ್ತಾ: 68,000

ಹೈದರಾಬಾದ್: 72,100

ಕೇರಳ: 72,100

ಪುಣೆ: 68,000

ಜೈಪುರ್: 68,000

ಮದುರೈ: 72,100

ವಿಜಯವಾಡ: 72,100

ವಿಶಾಖಪಟ್ಟಣ: 72,100

(ಮೂಲ: Goodreturns.in)

ಇದನ್ನೂ ಓದಿ: ತೆರಿಗೆಯ ಹೊರೆ ಇಲ್ಲದೆ ಎಷ್ಟು ಪ್ರಮಾಣದಲ್ಲಿ ಚಿನ್ನವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು?

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?