AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Price: ದೇಶದ ಪ್ರಮುಖ ನಗರಗಳಲ್ಲಿ ಜೂನ್ 24ರ ಶುಕ್ರವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಪುಣೆ, ಮುಂಬೈ ಮತ್ತಿತರ ಕಡೆಗಳಲ್ಲಿ ಜೂನ್ 24ರ ಶುಕ್ರವಾರದಂದು ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ.

Gold- Silver Price: ದೇಶದ ಪ್ರಮುಖ ನಗರಗಳಲ್ಲಿ ಜೂನ್ 24ರ ಶುಕ್ರವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 24, 2022 | 7:24 PM

Share

ಚಿನ್ನ ಹಾಗೂ ಬೆಳ್ಳಿ ದರ ಜೂನ್ 24, 2022ರ ಶುಕ್ರವಾರ ಎಷ್ಟಿದೆ ಎಂಬ ಮಾಹಿತಿ ಬೇಕೆ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆಯೋ ಅಥವಾ ಶುಭ ಸಮಾರಂಭವೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ನೆರವಾಗಲಿದೆ. ಇಂದಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ನಿರ್ಧಾರ ಮಾಡುವುದಕ್ಕೆ ಇದರಿಂದ ಸಹಾಯ ಆಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 47,500 ರೂ. (22 ಕ್ಯಾರೆಟ್), 51,820 ರೂ. (24 ಕ್ಯಾರೆಟ್)

ಮೈಸೂರು: 47,500 ರೂ. (22 ಕ್ಯಾರೆಟ್), 51,820 ರೂ. (24 ಕ್ಯಾರೆಟ್)

ಮಂಗಳೂರು: 47,500 ರೂ. (22 ಕ್ಯಾರೆಟ್), 51,820 ರೂ. (24 ಕ್ಯಾರೆಟ್)

ಚೆನ್ನೈ: 47,530 ರೂ. (22 ಕ್ಯಾರೆಟ್), 51,850 ರೂ. (24 ಕ್ಯಾರೆಟ್)

ಮುಂಬೈ: 47,450 ರೂ. (22 ಕ್ಯಾರೆಟ್), 51,760 ರೂ. (24 ಕ್ಯಾರೆಟ್)

ದೆಹಲಿ: 47,500 ರೂ. (22 ಕ್ಯಾರೆಟ್), 51,820 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,500 ರೂ. (22 ಕ್ಯಾರೆಟ್), 51,820 ರೂ. (24 ಕ್ಯಾರೆಟ್)

ಹೈದರಾಬಾದ್: 47,450 ರೂ. (22 ಕ್ಯಾರೆಟ್), 51,760 ರೂ. (24 ಕ್ಯಾರೆಟ್)

ಕೇರಳ: 47,450 ರೂ. (22 ಕ್ಯಾರೆಟ್), 51,760 ರೂ. (24 ಕ್ಯಾರೆಟ್)

ಪುಣೆ: 47,520 ರೂ. (22 ಕ್ಯಾರೆಟ್), 51,810 ರೂ. (24 ಕ್ಯಾರೆಟ್)

ಜೈಪುರ್: 47,600 ರೂ. (22 ಕ್ಯಾರೆಟ್), 51,910 ರೂ. (24 ಕ್ಯಾರೆಟ್)

ಮದುರೈ: 47,530 ರೂ. (22 ಕ್ಯಾರೆಟ್), 51,850 ರೂ. (24 ಕ್ಯಾರೆಟ್)

ವಿಜಯವಾಡ: 47,450 ರೂ. (22 ಕ್ಯಾರೆಟ್), 51,760 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,450 ರೂ. (22 ಕ್ಯಾರೆಟ್), 51,760 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 66,000 ರೂ.

ಮೈಸೂರು: 66,000 ರೂ.

ಮಂಗಳೂರು: 66,000 ರೂ.

ಚೆನ್ನೈ: 66,000

ಮುಂಬೈ: 60,000

ದೆಹಲಿ: 60,000

ಕೋಲ್ಕತ್ತಾ: 60,000

ಹೈದರಾಬಾದ್: 66,000

ಕೇರಳ: 66,000

ಪುಣೆ: 60,000

ಜೈಪುರ್: 60,000

ಮದುರೈ: 66,000

ವಿಜಯವಾಡ: 66,000

ವಿಶಾಖಪಟ್ಟಣ: 66,000

(ಮೂಲ: Goodreturns.in)

ಇದನ್ನೂ ಓದಿ: Gold Investments: ಚಿನ್ನದ ಮೇಲಿನ ಹೂಡಿಕೆಗೆ ವಿವಿಧ ಆಯ್ಕೆಗಳು ಯಾವುವು ಎಂಬ ವಿವರ ಇಲ್ಲಿದೆ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!