AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold-Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಏಪ್ರಿಲ್ 7ರ ಚಿನ್ನ, ಬೆಳ್ಳಿ ದರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಇತರ ಕಡೆಗಳಲ್ಲಿ ಏಪ್ರಿಲ್ 7ನೇ ತಾರೀಕಿನ ಗುರುವಾರದಂದು ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ.

Gold-Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಏಪ್ರಿಲ್ 7ರ ಚಿನ್ನ, ಬೆಳ್ಳಿ ದರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 07, 2022 | 7:17 PM

Share

ಚಿನ್ನ ಮತ್ತು ಬೆಳ್ಳಿ ಬೆಲೆ ಏಪ್ರಿಲ್ 7, 2022ರ ಗುರುವಾರ ಎಷ್ಟಿದೆ ಎಂಬ ಮಾಹಿತಿ ತಿಳಿಯಬೇಕಾ? ಪ್ರಮುಖ ನಗರಗಳಾದ ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಮತ್ತಿತರ ಕಡೆಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಈ ಲೇಖನದಲ್ಲಿದೆ. ಹೂಡಿಕೆ ಕಾರಣಕ್ಕೋ ಅಥವಾ ಶುಭ ಸಮಾರಂಭಗಳಿಗೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿರುವ ಮಾಹಿತಿಯಿಂದ ನೆರವಾಗಲಿದೆ. ಇವತ್ತಿನ ಬೆಲೆಯಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ಬಗ್ಗೆ ತೀರ್ಮಾನವನ್ನು ಕೈಗೊಳ್ಳಲು ಅನುಕೂಲ ಆಗಲಿದೆ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ): ಬೆಂಗಳೂರು: 48,000 ರೂ. (22 ಕ್ಯಾರೆಟ್), 52,370 ರೂ. (24 ಕ್ಯಾರೆಟ್)

ಮೈಸೂರು: 48,000 ರೂ. (22 ಕ್ಯಾರೆಟ್), 52,370 ರೂ. (24 ಕ್ಯಾರೆಟ್)

ಮಂಗಳೂರು: 48,000 ರೂ. (22 ಕ್ಯಾರೆಟ್), 52,370 ರೂ. (24 ಕ್ಯಾರೆಟ್)

ಚೆನ್ನೈ: 48,590 ರೂ. (22 ಕ್ಯಾರೆಟ್), 53,010 ರೂ. (24 ಕ್ಯಾರೆಟ್)

ಮುಂಬೈ: 48,000 ರೂ. (22 ಕ್ಯಾರೆಟ್), 52,370 ರೂ. (24 ಕ್ಯಾರೆಟ್)

ದೆಹಲಿ: 48,000 ರೂ. (22 ಕ್ಯಾರೆಟ್), 52,370 ರೂ. (24 ಕ್ಯಾರೆಟ್)

ಕೋಲ್ಕತ್ತಾ: 48,000 ರೂ. (22 ಕ್ಯಾರೆಟ್), 52,370 ರೂ. (24 ಕ್ಯಾರೆಟ್)

ಹೈದರಾಬಾದ್: 48,000 ರೂ. (22 ಕ್ಯಾರೆಟ್), 52,370 ರೂ. (24 ಕ್ಯಾರೆಟ್)

ಕೇರಳ: 48,000 ರೂ. (22 ಕ್ಯಾರೆಟ್), 52,370 ರೂ. (24 ಕ್ಯಾರೆಟ್)

ಪುಣೆ: 48,100 ರೂ. (22 ಕ್ಯಾರೆಟ್), 52,470 ರೂ. (24 ಕ್ಯಾರೆಟ್)

ಜೈಪುರ್: 48,150 ರೂ. (22 ಕ್ಯಾರೆಟ್), 52,520 ರೂ. (24 ಕ್ಯಾರೆಟ್)

ಮದುರೈ: 48,590 ರೂ. (22 ಕ್ಯಾರೆಟ್), 53,010 ರೂ. (24 ಕ್ಯಾರೆಟ್)

ವಿಜಯವಾಡ: 48,000 ರೂ. (22 ಕ್ಯಾರೆಟ್), 52,370 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 48,000 ರೂ. (22 ಕ್ಯಾರೆಟ್), 52,370 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 71,000 ರೂ.

ಮೈಸೂರು: 71,000 ರೂ.

ಮಂಗಳೂರು: 71,000 ರೂ.

ಚೆನ್ನೈ: 71,000

ಮುಂಬೈ: 71,000

ದೆಹಲಿ: 66,300

ಕೋಲ್ಕತ್ತಾ: 66,300

ಹೈದರಾಬಾದ್: 71,000

ಕೇರಳ: 71,000

ಪುಣೆ: 66,300

ಜೈಪುರ್: 66,300

ಮದುರೈ: 71,000

ವಿಜಯವಾಡ: 71,000

ವಿಶಾಖಪಟ್ಟಣ: 71,000

(ಮೂಲ: Goodreturns.in)

ಇದನ್ನೂ ಓದಿ: Taxation On Gold Investments: ಚಿನ್ನದ ಮೇಲಿನ ಹೂಡಿಕೆಗೆ ತೆರಿಗೆ ಲೆಕ್ಕಾಚಾರ ಹೇಗೆ?

Published On - 7:16 pm, Thu, 7 April 22

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!