AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Rate: ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 11ನೇ ತಾರೀಕಿನಂದು ಚಿನ್ನ, ಬೆಳ್ಳಿ ದರ ಹೀಗಿದೆ

ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ 22, 24 ಕ್ಯಾರೆಟ್​ ಗುಣಮಟ್ಟದ ಚಿನ್ನ ಹಾಗೂ ಬೆಳ್ಳಿ ದರ ಇಲ್ಲಿದೆ.

Gold- Silver Rate: ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 11ನೇ ತಾರೀಕಿನಂದು ಚಿನ್ನ, ಬೆಳ್ಳಿ ದರ ಹೀಗಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Mar 11, 2022 | 8:41 PM

ಬೆಲೆ ಬಾಳುವ ಲೋಹ ಚಿನ್ನ ಹಾಗೂ ಬೆಳ್ಳಿ ಬೆಲೆ ಮಾರ್ಚ್ 11, 2022ರ ಶುಕ್ರವಾರ ಎಷ್ಟಿದೆ ಎಂಬ ಮಾಹಿತಿ ಬೇಕಿದೆಯಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ನ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಬಗ್ಗೆ ವಿವರ ಸಹ ಇಲ್ಲೇ ದೊರೆಯಲಿದೆ. ಹಣವನ್ನು ಹೂಡಿಕೆ ಮಾಡಬೇಕೆ, ಶುಭ ಸಮಾರಂಭಗಳು ಹೀಗೆ ಯಾವುದಕ್ಕಾದರೂ ಆಗಲಿ ಚಿನ್ನ ಅಥವಾ ಬೆಳ್ಳಿ ಖರೀದಿಸಬೇಕು ಅಂತಿದ್ದರೆ ಇಲ್ಲಿರುವ ದರದಿಂದ ಸಹಾಯ ಆಗಬಹುದು. ಈಗಿನ ದರದಲ್ಲಿ ಚಿನ್ನ- ಬೆಳ್ಳಿಯನ್ನು ಖರೀದಿ ಮಾಡಬೇಕಾ ಅಥವಾ ಬೇಡವಾ ಎಂಬ ಬಗ್ಗೆಯೂ ತೀರ್ಮಾನವನ್ನು ಕೈಗೊಳ್ಳಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ಮೈಸೂರು: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ಮಂಗಳೂರು: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ಚೆನ್ನೈ: 49,060 ರೂ. (22 ಕ್ಯಾರೆಟ್), 53,520 ರೂ. (24 ಕ್ಯಾರೆಟ್)

ಮುಂಬೈ: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ದೆಹಲಿ: 48,200 ರೂ. (22 ಕ್ಯಾರೆಟ್), 52,570 ರೂ. (24 ಕ್ಯಾರೆಟ್)

ಕೋಲ್ಕತ್ತಾ: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ಹೈದರಾಬಾದ್: 49,800 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ಕೇರಳ: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ಪುಣೆ: 48,250 ರೂ. (22 ಕ್ಯಾರೆಟ್), 52,630 ರೂ. (24 ಕ್ಯಾರೆಟ್)

ಜೈಪುರ್: 48,350 ರೂ. (22 ಕ್ಯಾರೆಟ್), 52,730 ರೂ. (24 ಕ್ಯಾರೆಟ್)

ಮದುರೈ: 49,060 ರೂ. (22 ಕ್ಯಾರೆಟ್), 53,520 ರೂ. (24 ಕ್ಯಾರೆಟ್)

ವಿಜಯವಾಡ: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 74,600 ರೂ.

ಮೈಸೂರು: 74,600 ರೂ.

ಮಂಗಳೂರು: 74,600 ರೂ.

ಚೆನ್ನೈ: 74,600

ಮುಂಬೈ: 70,200

ದೆಹಲಿ: 70,200

ಕೋಲ್ಕತ್ತಾ: 70,200

ಹೈದರಾಬಾದ್: 74,600

ಕೇರಳ: 74,600

ಪುಣೆ: 70,200

ಜೈಪುರ್: 70,200

ಮದುರೈ: 74,600

ವಿಜಯವಾಡ: 74,600

ವಿಶಾಖಪಟ್ಟಣ: 74,600

(ಮೂಲ: Goodreturns.in)

ಇದನ್ನೂ ಓದಿ: ತೆರಿಗೆಯ ಹೊರೆ ಇಲ್ಲದೆ ಎಷ್ಟು ಪ್ರಮಾಣದಲ್ಲಿ ಚಿನ್ನವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು?

ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದರೆ: ಸೀಮಂತ್ ಸಿಂಗ್
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
ಜೀನ್ಸ್​ ಪ್ಯಾಂಟ್​ ಧರಿಸಿದ ಯುವತಿಯರ ಮೇಲೆ ಪಾಕ್​ನಲ್ಲಿ ಹಲ್ಲೆ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
‘ಕ್ವಾಟ್ಲೆ ಕಿಚನ್’ ಆರಂಭಕ್ಕೆ ದಿನಾಂಕ ನಿಗದಿ; ಅಡುಗೆ ಜೊತೆ ನಗುವಿನ ಊಟ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
ಪೊಲೀಸರು ಬೇಡವೆಂದ ಮೇಲೆ ಕಾರ್ಯಕ್ರಮ ನಡೆಸಬಾರದು: ಜ್ಯೋತಿಪ್ರಕಾಶ್ ಮಿರ್ಜಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು