AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold-Silver Rate: ಬೆಂಗಳೂರು, ಪುಣೆ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಮೇ 17ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಪುಣೆ, ದೆಹಲಿ ಸೇರಿ ಇತರ ನಗರಗಳಲ್ಲಿ ಮೇ 17ನೇ ತಾರೀಕಿನ ಮಂಗಳವಾರದಂದು ಚಿನ್ನ ಬೆಳ್ಳಿ ದರ ಇಲ್ಲಿದೆ.

Gold-Silver Rate: ಬೆಂಗಳೂರು, ಪುಣೆ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಮೇ 17ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 17, 2022 | 8:43 PM

Share

ಹಳದಿ ಲೋಹ ಚಿನ್ನ ಮತ್ತು ಬೆಳ್ಳಿಯ ದರ ಮೇ 17, 2022ರ ಮಂಗಳವಾರ ಎಷ್ಟಿದೆ ಎಂಬ ಮಾಹಿತಿ ಬೇಕಿದೆಯೇ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ಇತರ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆ ಉದ್ದೇಶವೋ ಅಥವಾ ಶುಭ ಸಮಾರಂಭವೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ನೆರವಾಗಲಿದೆ. ಇಂದಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಅಥವಾ ಬೇಡವಾ ಎಂಬ ನಿರ್ಧಾರವನ್ನು ಮಾಡುವುದಕ್ಕೆ ಸಹಾಯ ಆಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ): ಬೆಂಗಳೂರು: 46,550 ರೂ. (22 ಕ್ಯಾರೆಟ್), 50,780 ರೂ. (24 ಕ್ಯಾರೆಟ್)

ಮೈಸೂರು: 46,550 ರೂ. (22 ಕ್ಯಾರೆಟ್), 50,780 ರೂ. (24 ಕ್ಯಾರೆಟ್)

ಮಂಗಳೂರು: 46,550 ರೂ. (22 ಕ್ಯಾರೆಟ್), 50,780 ರೂ. (24 ಕ್ಯಾರೆಟ್)

ಚೆನ್ನೈ: 47,640 ರೂ. (22 ಕ್ಯಾರೆಟ್), 51,970 ರೂ. (24 ಕ್ಯಾರೆಟ್)

ಮುಂಬೈ: 46,550 ರೂ. (22 ಕ್ಯಾರೆಟ್), 50,780 ರೂ. (24 ಕ್ಯಾರೆಟ್)

ದೆಹಲಿ: 46,550 ರೂ. (22 ಕ್ಯಾರೆಟ್), 50,780 ರೂ. (24 ಕ್ಯಾರೆಟ್)

ಕೋಲ್ಕತ್ತಾ: 46,550 ರೂ. (22 ಕ್ಯಾರೆಟ್), 50,780 ರೂ. (24 ಕ್ಯಾರೆಟ್)

ಹೈದರಾಬಾದ್: 46,550 ರೂ. (22 ಕ್ಯಾರೆಟ್), 50,780 ರೂ. (24 ಕ್ಯಾರೆಟ್)

ಕೇರಳ: 46,550 ರೂ. (22 ಕ್ಯಾರೆಟ್), 50,780 ರೂ. (24 ಕ್ಯಾರೆಟ್)

ಪುಣೆ: 46,600 ರೂ. (22 ಕ್ಯಾರೆಟ್), 50,820 ರೂ. (24 ಕ್ಯಾರೆಟ್)

ಜೈಪುರ್: 46,700 ರೂ. (22 ಕ್ಯಾರೆಟ್), 50,930 ರೂ. (24 ಕ್ಯಾರೆಟ್)

ಮದುರೈ: 47,640 ರೂ. (22 ಕ್ಯಾರೆಟ್), 51,970 ರೂ. (24 ಕ್ಯಾರೆಟ್)

ವಿಜಯವಾಡ: 46,550 ರೂ. (22 ಕ್ಯಾರೆಟ್), 50,780 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 46,550 ರೂ. (22 ಕ್ಯಾರೆಟ್), 50,780 ರೂ. (24 ಕ್ಯಾರೆಟ್)

ಇದನ್ನೂ ಓದಿ: Gold: ವಿದೇಶದಿಂದ ಭಾರತಕ್ಕೆ ಎಷ್ಟು ಚಿನ್ನ ತರಬಹುದು? ಆ ಚಿನ್ನಕ್ಕೆ ಎಷ್ಟು ಸುಂಕ ಕಟ್ಟಬೇಕಾಗುತ್ತದೆ?

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 65,600 ರೂ.

ಮೈಸೂರು: 65,600 ರೂ.

ಮಂಗಳೂರು: 65,600 ರೂ.

ಚೆನ್ನೈ: 65,600

ಮುಂಬೈ: 61,550

ದೆಹಲಿ: 61,550

ಕೋಲ್ಕತ್ತಾ: 61,550

ಹೈದರಾಬಾದ್: 65,600

ಕೇರಳ: 65,600

ಪುಣೆ: 61,550

ಜೈಪುರ್: 61,550

ಮದುರೈ: 65,600

ವಿಜಯವಾಡ: 65,600

ವಿಶಾಖಪಟ್ಟಣ: 65,600

(ಮೂಲ: Goodreturns.in)

ಹೆಚ್ಚಿನ ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ