AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ 20ರ ಚಿನ್ನ, ಬೆಳ್ಳಿ ದರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ಇತರೆಡೆಗಳಲ್ಲಿ ಏಪ್ರಿಲ್ 20ನೇ ತಾರೀಕಿನ ಬುಧವಾರದ ಚಿನ್ನ- ಬೆಳ್ಳಿ ದರದ ವಿವರ ಇಲ್ಲಿದೆ.

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ 20ರ ಚಿನ್ನ, ಬೆಳ್ಳಿ ದರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 20, 2022 | 8:03 PM

Share

ಬೆಲೆಬಾಳುವ ಹಳದಿ ಲೋಹ ಚಿನ್ನ ಮತ್ತು ಬೆಳ್ಳಿ ದರ ಏಪ್ರಿಲ್ 20, 2022ರ ಬುಧವಾರ ಎಷ್ಟಿದೆ ಎಂಬ ಮಾಹಿತಿ ಬೇಕಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಇತರ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ಮಾಹಿತಿಯು ಇಲ್ಲಿದೆ. ಹೂಡಿಕೆಯ ಕಾರಣಕ್ಕೋ ಅಥವಾ ಶುಭ ಸಮಾರಂಭಕ್ಕೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇರುವುದಾದಲ್ಲಿ ಇಲ್ಲಿನ ಮಾಹಿತಿಯಿಂದ ಸಹಾಯ ಆಗಲಿದೆ. ಇಂದಿನ ಬೆಲೆಯಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಅಥವಾ ಬೇಡವಾ ಎಂಬ ನಿರ್ಧಾರವನ್ನು ಮಾಡಲು ಇಲ್ಲಿರುವ ದರದಿಂದ ನೆರವಾಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ): ಬೆಂಗಳೂರು: 49,150 ರೂ. (22 ಕ್ಯಾರೆಟ್), 53,620 ರೂ. (24 ಕ್ಯಾರೆಟ್)

ಮೈಸೂರು: 49,150 ರೂ. (22 ಕ್ಯಾರೆಟ್), 53,620 ರೂ. (24 ಕ್ಯಾರೆಟ್)

ಮಂಗಳೂರು: 49,150 ರೂ. (22 ಕ್ಯಾರೆಟ್), 53,620 ರೂ. (24 ಕ್ಯಾರೆಟ್)

ಚೆನ್ನೈ: 49,630 ರೂ. (22 ಕ್ಯಾರೆಟ್), 54,140 ರೂ. (24 ಕ್ಯಾರೆಟ್)

ಮುಂಬೈ: 49,150 ರೂ. (22 ಕ್ಯಾರೆಟ್), 53,620 ರೂ. (24 ಕ್ಯಾರೆಟ್)

ದೆಹಲಿ: 49,150 ರೂ. (22 ಕ್ಯಾರೆಟ್), 53,620 ರೂ. (24 ಕ್ಯಾರೆಟ್)

ಕೋಲ್ಕತ್ತಾ: 49,150 ರೂ. (22 ಕ್ಯಾರೆಟ್), 53,620 ರೂ. (24 ಕ್ಯಾರೆಟ್)

ಹೈದರಾಬಾದ್: 49,150 ರೂ. (22 ಕ್ಯಾರೆಟ್), 53,620 ರೂ. (24 ಕ್ಯಾರೆಟ್)

ಕೇರಳ: 49,150 ರೂ. (22 ಕ್ಯಾರೆಟ್), 53,620 ರೂ. (24 ಕ್ಯಾರೆಟ್)

ಪುಣೆ: 49,180 ರೂ. (22 ಕ್ಯಾರೆಟ್), 53,650 ರೂ. (24 ಕ್ಯಾರೆಟ್)

ಜೈಪುರ್: 49,300 ರೂ. (22 ಕ್ಯಾರೆಟ್), 53,770 ರೂ. (24 ಕ್ಯಾರೆಟ್)

ಮದುರೈ: 49,630 ರೂ. (22 ಕ್ಯಾರೆಟ್), 54,140 ರೂ. (24 ಕ್ಯಾರೆಟ್)

ವಿಜಯವಾಡ: 49,150 ರೂ. (22 ಕ್ಯಾರೆಟ್), 53,620 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 49,150 ರೂ. (22 ಕ್ಯಾರೆಟ್), 53,620 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 73,300 ರೂ.

ಮೈಸೂರು: 73,300 ರೂ.

ಮಂಗಳೂರು: 73,300 ರೂ.

ಚೆನ್ನೈ: 73,300

ಮುಂಬೈ: 68,300

ದೆಹಲಿ: 68,300

ಕೋಲ್ಕತ್ತಾ: 68,300

ಹೈದರಾಬಾದ್: 73,300

ಕೇರಳ: 73,300

ಪುಣೆ: 68,300

ಜೈಪುರ್: 68,300

ಮದುರೈ: 73,300

ವಿಜಯವಾಡ: 73,300

ವಿಶಾಖಪಟ್ಟಣ: 73,300

(ಮೂಲ: Goodreturns.in)

ಇದನ್ನೂ ಓದಿ: Taxation On Gold Investments: ಚಿನ್ನದ ಮೇಲಿನ ಹೂಡಿಕೆಗೆ ತೆರಿಗೆ ಲೆಕ್ಕಾಚಾರ ಹೇಗೆ?

Published On - 7:41 pm, Wed, 20 April 22

Follow Us
TV9 Web
TV9 Web

TV9 Kannada

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ