AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold- Silver Price: ಬೆಂಗಳೂರು, ಮುಂಬೈ, ದೆಹಲಿ ಮತ್ತಿತರ ಕಡೆ ಜೂನ್ 23ರ ಗುರುವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ದೆಹಲಿ ಮತ್ತಿತರ ಕಡೆ ಚಿನ್ನ- ಬೆಳ್ಳಿ ದರ ಜೂನ್ 23ರ ಗುರುವಾರ ಎಷ್ಟಿದೆ ಎಂಬ ವಿವರ ಇಲ್ಲಿದೆ.

Gold- Silver Price: ಬೆಂಗಳೂರು, ಮುಂಬೈ, ದೆಹಲಿ ಮತ್ತಿತರ ಕಡೆ ಜೂನ್ 23ರ ಗುರುವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Jun 23, 2022 | 6:46 PM

ಬೆಲೆಬಾಳುವ ಹಳದಿ ಲೋಹ ಚಿನ್ನ ಹಾಗೂ ಬೆಳ್ಳಿ ದರ ಜೂನ್ 23, 2022ರ ಗುರುವಾರ ಎಷ್ಟಿದೆ ಎಂಬ ಮಾಹಿತಿ ಬೇಕಿದೆಯಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆಯ ಕಾರಣವೋ ಅಥವಾ ಶುಭ ಸಮಾರಂಭವೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇದ್ದಲ್ಲಿ ಇಲ್ಲಿನ ಮಾಹಿತಿಯಿಂದ ನೆರವಾಗಲಿದೆ. ಇಂದಿನ ದರದಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಅಥವಾ ಬೇಡವಾ ಎಂಬ ನಿರ್ಧಾರ ಮಾಡುವುದಕ್ಕೆ ಇದರಿಂದ ಸಹಾಯ ಆಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ):

ಬೆಂಗಳೂರು: 47,700 ರೂ. (22 ಕ್ಯಾರೆಟ್), 52,040 ರೂ. (24 ಕ್ಯಾರೆಟ್)

ಮೈಸೂರು: 47,700 ರೂ. (22 ಕ್ಯಾರೆಟ್), 52,040 ರೂ. (24 ಕ್ಯಾರೆಟ್)

ಮಂಗಳೂರು: 47,700 ರೂ. (22 ಕ್ಯಾರೆಟ್), 52,040 ರೂ. (24 ಕ್ಯಾರೆಟ್)

ಚೆನ್ನೈ: 47,700 ರೂ. (22 ಕ್ಯಾರೆಟ್), 52,040 ರೂ. (24 ಕ್ಯಾರೆಟ್)

ಮುಂಬೈ: 47,650 ರೂ. (22 ಕ್ಯಾರೆಟ್), 51,990 ರೂ. (24 ಕ್ಯಾರೆಟ್)

ದೆಹಲಿ: 47,650 ರೂ. (22 ಕ್ಯಾರೆಟ್), 51,990 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,650 ರೂ. (22 ಕ್ಯಾರೆಟ್), 51,990 ರೂ. (24 ಕ್ಯಾರೆಟ್)

ಹೈದರಾಬಾದ್: 47,650 ರೂ. (22 ಕ್ಯಾರೆಟ್), 51,990 ರೂ. (24 ಕ್ಯಾರೆಟ್)

ಕೇರಳ: 47,650 ರೂ. (22 ಕ್ಯಾರೆಟ್), 51,990 ರೂ. (24 ಕ್ಯಾರೆಟ್)

ಪುಣೆ: 47,680 ರೂ. (22 ಕ್ಯಾರೆಟ್), 52,070 ರೂ. (24 ಕ್ಯಾರೆಟ್)

ಜೈಪುರ್: 47,800 ರೂ. (22 ಕ್ಯಾರೆಟ್), 52,140 ರೂ. (24 ಕ್ಯಾರೆಟ್)

ಮದುರೈ: 47,700 ರೂ. (22 ಕ್ಯಾರೆಟ್), 52,040 ರೂ. (24 ಕ್ಯಾರೆಟ್)

ವಿಜಯವಾಡ: 47,650 ರೂ. (22 ಕ್ಯಾರೆಟ್), 51,990 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,650 ರೂ. (22 ಕ್ಯಾರೆಟ್), 51,990 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 66,000 ರೂ.

ಮೈಸೂರು: 66,000 ರೂ.

ಮಂಗಳೂರು: 66,000 ರೂ.

ಚೆನ್ನೈ: 66,000

ಮುಂಬೈ: 60,200

ದೆಹಲಿ: 60,200

ಕೋಲ್ಕತ್ತಾ: 60,200

ಹೈದರಾಬಾದ್: 66,000

ಕೇರಳ: 66,000

ಪುಣೆ: 60,200

ಜೈಪುರ್: 60,200

ಮದುರೈ: 66,000

ವಿಜಯವಾಡ: 66,000

ವಿಶಾಖಪಟ್ಟಣ: 66,000

(ಮೂಲ: Goodreturns.in)

ಇದನ್ನೂ ಓದಿ: Gold Buying Tips: ಚಿನ್ನವನ್ನು ಖರೀದಿಸುತ್ತಿದ್ದೀರಾ? ಹಾಗಿದ್ದರೆ ಈ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಿ

ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು