AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold-Silver Rate: ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ ಏಪ್ರಿಲ್ 26ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ

ಭಾರತದ ಪ್ರಮುಖ ನಗರಗಳಲ್ಲಿ ಏಪ್ರಿಲ್ 26ನೇ ತಾರೀಕಿನ ಮಂಗಳವಾರದಂದು ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಈ ಲೇಖನದಲ್ಲಿ ಇದೆ.

Gold-Silver Rate: ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ ಏಪ್ರಿಲ್ 26ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 26, 2022 | 8:40 PM

Share

ಬೆಲೆಬಾಳುವ ಹಳದಿ ಲೋಹ ಚಿನ್ನ ಮತ್ತು ಬೆಳ್ಳಿ ದರ ಏಪ್ರಿಲ್ 26, 2022ರ ಮಂಗಳವಾರ ಎಷ್ಟಿದೆ ಎಂಬ ಮಾಹಿತಿ ಬೇಕೆ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಇತರ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆ ಉದ್ದೇಶಕ್ಕೋ ಅಥವಾ ಶುಭ ಸಮಾರಂಭಕ್ಕೋ ಚಿನ್ನ- ಬೆಳ್ಳಿ ಖರೀದಿಸುವ ಇರಾದೆ ಇರುವುದಾದಲ್ಲಿ ಇಲ್ಲಿನ ಮಾಹಿತಿಯಿಂದ ನೆರವಾಗಲಿದೆ. ಇಂದಿನ ಬೆಲೆಯಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಎಂಬ ನಿರ್ಧಾರ ಮಾಡುವುದಕ್ಕೆ ಇದರಿಂದ ಸಹಾಯ ಆಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ): ಬೆಂಗಳೂರು: 48,450 ರೂ. (22 ಕ್ಯಾರೆಟ್), 52,860 ರೂ. (24 ಕ್ಯಾರೆಟ್)

ಮೈಸೂರು: 48,450 ರೂ. (22 ಕ್ಯಾರೆಟ್), 53,860 ರೂ. (24 ಕ್ಯಾರೆಟ್)

ಮಂಗಳೂರು: 48,450 ರೂ. (22 ಕ್ಯಾರೆಟ್), 53,860 ರೂ. (24 ಕ್ಯಾರೆಟ್)

ಚೆನ್ನೈ: 48,810 ರೂ. (22 ಕ್ಯಾರೆಟ್), 53,250 ರೂ. (24 ಕ್ಯಾರೆಟ್)

ಮುಂಬೈ: 48,450 ರೂ. (22 ಕ್ಯಾರೆಟ್), 52,860 ರೂ. (24 ಕ್ಯಾರೆಟ್)

ದೆಹಲಿ: 48,400 ರೂ. (22 ಕ್ಯಾರೆಟ್), 52,860 ರೂ. (24 ಕ್ಯಾರೆಟ್)

ಕೋಲ್ಕತ್ತಾ: 48,450 ರೂ. (22 ಕ್ಯಾರೆಟ್), 52,860 ರೂ. (24 ಕ್ಯಾರೆಟ್)

ಹೈದರಾಬಾದ್: 48,450 ರೂ. (22 ಕ್ಯಾರೆಟ್), 52,860 ರೂ. (24 ಕ್ಯಾರೆಟ್)

ಕೇರಳ: 48,450 ರೂ. (22 ಕ್ಯಾರೆಟ್), 52,860 ರೂ. (24 ಕ್ಯಾರೆಟ್)

ಪುಣೆ: 48,500 ರೂ. (22 ಕ್ಯಾರೆಟ್), 52,910 ರೂ. (24 ಕ್ಯಾರೆಟ್)

ಜೈಪುರ್: 48,600 ರೂ. (22 ಕ್ಯಾರೆಟ್), 53,010 ರೂ. (24 ಕ್ಯಾರೆಟ್)

ಮದುರೈ: 48,810 ರೂ. (22 ಕ್ಯಾರೆಟ್), 53,250 ರೂ. (24 ಕ್ಯಾರೆಟ್)

ವಿಜಯವಾಡ: 48,450 ರೂ. (22 ಕ್ಯಾರೆಟ್), 53,860 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 48,450 ರೂ. (22 ಕ್ಯಾರೆಟ್), 52,860 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 70,500 ರೂ.

ಮೈಸೂರು: 70,500 ರೂ.

ಮಂಗಳೂರು: 70,500 ರೂ.

ಚೆನ್ನೈ: 70,500

ಮುಂಬೈ: 65,450

ದೆಹಲಿ: 65,450

ಕೋಲ್ಕತ್ತಾ: 65,450

ಹೈದರಾಬಾದ್: 70,500

ಕೇರಳ: 70,500

ಪುಣೆ: 65,450

ಜೈಪುರ್: 65,450

ಮದುರೈ: 70,500

ವಿಜಯವಾಡ: 70,500

ವಿಶಾಖಪಟ್ಟಣ: 70,500

(ಮೂಲ: Goodreturns.in)

ಇದನ್ನೂ ಓದಿ: Taxation On Gold Investments: ಚಿನ್ನದ ಮೇಲಿನ ಹೂಡಿಕೆಗೆ ತೆರಿಗೆ ಲೆಕ್ಕಾಚಾರ ಹೇಗೆ?

Follow Us
TV9 Web
TV9 Web

TV9 Kannada

Read More
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ