AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಮೇ 2ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಇತರೆಡೆಗಳಲ್ಲಿ ಮೇ 2ನೇ ತಾರೀಕಿನ ಸೋಮವಾರದಂದು ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ.

Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಮೇ 2ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 02, 2022 | 7:21 PM

Share

ಹಳದಿ ಲೋಹ ಚಿನ್ನ ಮತ್ತು ಬೆಳ್ಳಿ ದರ ಮೇ 2, 2022ರ ಸೋಮವಾರ ಎಷ್ಟಿದೆ ಎಂಬ ಮಾಹಿತಿ ಬೇಕಿದೆಯಾ? ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಇತರ ಪ್ರಮುಖ ನಗರಗಳಲ್ಲಿ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆಯೋ ಅಥವಾ ಶುಭ ಸಮಾರಂಭವೋ ಚಿನ್ನ- ಬೆಳ್ಳಿ ಖರೀದಿಸುವ ಉದ್ದೇಶ ಇರುವುದಾದಲ್ಲಿ ಇಲ್ಲಿನ ಮಾಹಿತಿಯಿಂದ ನೆರವಾಗಲಿದೆ. ಇಂದಿನ ಬೆಲೆಯಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ ಅಥವಾ ಬೇಡವಾ ಎಂಬ ನಿರ್ಧಾರ ಮಾಡುವುದಕ್ಕೆ ಇದರಿಂದ ಸಹಾಯ ಆಗಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ): ಬೆಂಗಳೂರು: 47,200 ರೂ. (22 ಕ್ಯಾರೆಟ್), 51,510 ರೂ. (24 ಕ್ಯಾರೆಟ್)

ಮೈಸೂರು: 47,200 ರೂ. (22 ಕ್ಯಾರೆಟ್), 51,510 ರೂ. (24 ಕ್ಯಾರೆಟ್)

ಮಂಗಳೂರು: 47,200 ರೂ. (22 ಕ್ಯಾರೆಟ್), 51,510 ರೂ. (24 ಕ್ಯಾರೆಟ್)

ಚೆನ್ನೈ: 48,550 ರೂ. (22 ಕ್ಯಾರೆಟ್), 52,970 ರೂ. (24 ಕ್ಯಾರೆಟ್)

ಮುಂಬೈ: 47,200 ರೂ. (22 ಕ್ಯಾರೆಟ್), 51,510 ರೂ. (24 ಕ್ಯಾರೆಟ್)

ದೆಹಲಿ: 47,200 ರೂ. (22 ಕ್ಯಾರೆಟ್), 51,510 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,200 ರೂ. (22 ಕ್ಯಾರೆಟ್), 51,510 ರೂ. (24 ಕ್ಯಾರೆಟ್)

ಹೈದರಾಬಾದ್: 47,200 ರೂ. (22 ಕ್ಯಾರೆಟ್), 51,510 ರೂ. (24 ಕ್ಯಾರೆಟ್)

ಕೇರಳ: 47,200 ರೂ. (22 ಕ್ಯಾರೆಟ್), 51,510 ರೂ. (24 ಕ್ಯಾರೆಟ್)

ಪುಣೆ: 47,280 ರೂ. (22 ಕ್ಯಾರೆಟ್), 51,590 ರೂ. (24 ಕ್ಯಾರೆಟ್)

ಜೈಪುರ್: 47,350 ರೂ. (22 ಕ್ಯಾರೆಟ್), 51,660 ರೂ. (24 ಕ್ಯಾರೆಟ್)

ಮದುರೈ: 48,550 ರೂ. (22 ಕ್ಯಾರೆಟ್), 52,970 ರೂ. (24 ಕ್ಯಾರೆಟ್)

ವಿಜಯವಾಡ: 47,220 ರೂ. (22 ಕ್ಯಾರೆಟ್), 51,510 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,200 ರೂ. (22 ಕ್ಯಾರೆಟ್), 51,510 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 67,600 ರೂ.

ಮೈಸೂರು: 67,600 ರೂ.

ಮಂಗಳೂರು: 67,600 ರೂ.

ಚೆನ್ನೈ: 67,600

ಮುಂಬೈ: 62,700

ದೆಹಲಿ: 62,700

ಕೋಲ್ಕತ್ತಾ: 62,700

ಹೈದರಾಬಾದ್: 67,600

ಕೇರಳ: 67,600

ಪುಣೆ: 62,700

ಜೈಪುರ್: 62,700

ಮದುರೈ: 67,600

ವಿಜಯವಾಡ: 67,600

ವಿಶಾಖಪಟ್ಟಣ: 67,600

(ಮೂಲ: Goodreturns.in)

ಇನ್ನಷ್ಟು ವಾಣಿಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ತೆರಿಗೆಯ ಹೊರೆ ಇಲ್ಲದೆ ಎಷ್ಟು ಪ್ರಮಾಣದಲ್ಲಿ ಚಿನ್ನವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು?

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್