AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold-Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ಭಾರತದ ಪ್ರಮುಖ ನಗರಗಳಲ್ಲಿ ಏಪ್ರಿಲ್ 2ರ ಚಿನ್ನ, ಬೆಳ್ಳಿ ದರ

ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಇತರೆಡೆಗಳಲ್ಲಿ ಏಪ್ರಿಲ್ 2ನೇ ತಾರೀಕಿನ ಶನಿವಾರದಂದು ಚಿನ್ನ, ಬೆಳ್ಳಿ ದರ ಇಲ್ಲಿದೆ.

Gold-Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ಭಾರತದ ಪ್ರಮುಖ ನಗರಗಳಲ್ಲಿ ಏಪ್ರಿಲ್ 2ರ ಚಿನ್ನ, ಬೆಳ್ಳಿ ದರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 02, 2022 | 7:27 PM

Share

ಹಳದಿ ಲೋಹ ಚಿನ್ನ ಮತ್ತು ಬೆಳ್ಳಿ ಬೆಲೆ ಏಪ್ರಿಲ್ 2, 2022ರ ಶನಿವಾರ ಎಷ್ಟು ಎಂಬ ವಿವರ ತಿಳಿದುಕೊಳ್ಳಬೇಕಾ? ಪ್ರಮುಖ ನಗರಗಳಾದ ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ, ದೆಹಲಿ ಮತ್ತಿತರ ಕಡೆ 22 ಹಾಗೂ 24 ಕ್ಯಾರೆಟ್​ ಚಿನ್ನ (Gold), ಬೆಳ್ಳಿ ದರ ಎಷ್ಟು ಎಂಬ ವಿವರ ಇಲ್ಲಿದೆ. ಹೂಡಿಕೆಯೋ ಶುಭ ಸಮಾರಂಭಕ್ಕೋ ಚಿನ್ನ ಅಥವಾ ಬೆಳ್ಳಿ ಖರೀದಿಸುವ ಉದ್ದೇಶ ಇರುವುದಾದಲ್ಲಿ ಇಲ್ಲಿರುವ ಮಾಹಿತಿಯಿಂದ ನೆರವಾಗಬಹುದು. ಇಂದಿನ ಬೆಲೆಯಲ್ಲಿ ಚಿನ್ನ- ಬೆಳ್ಳಿ ಖರೀದಿಸಬೇಕಾ -ಬೇಡವಾ ಎಂಬುದನ್ನು ತೀರ್ಮಾನಿಸಿ.

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ (ಪ್ರತಿ 10 ಗ್ರಾಮ್​ಗೆ): ಬೆಂಗಳೂರು: 47,950 ರೂ. (22 ಕ್ಯಾರೆಟ್), 52,480 ರೂ. (24 ಕ್ಯಾರೆಟ್)

ಮೈಸೂರು: 47,950 ರೂ. (22 ಕ್ಯಾರೆಟ್), 52,480 ರೂ. (24 ಕ್ಯಾರೆಟ್)

ಮಂಗಳೂರು: 47,950 ರೂ. (22 ಕ್ಯಾರೆಟ್), 52,480 ರೂ. (24 ಕ್ಯಾರೆಟ್)

ಚೆನ್ನೈ: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ಮುಂಬೈ: 47,950 ರೂ. (22 ಕ್ಯಾರೆಟ್), 52,480 ರೂ. (24 ಕ್ಯಾರೆಟ್)

ದೆಹಲಿ: 47,950 ರೂ. (22 ಕ್ಯಾರೆಟ್), 52,480 ರೂ. (24 ಕ್ಯಾರೆಟ್)

ಕೋಲ್ಕತ್ತಾ: 47,950 ರೂ. (22 ಕ್ಯಾರೆಟ್), 52,310 ರೂ. (24 ಕ್ಯಾರೆಟ್)

ಹೈದರಾಬಾದ್: 47,950 ರೂ. (22 ಕ್ಯಾರೆಟ್), 52,310 ರೂ. (24 ಕ್ಯಾರೆಟ್)

ಕೇರಳ: 47,950 ರೂ. (22 ಕ್ಯಾರೆಟ್), 52,310 ರೂ. (24 ಕ್ಯಾರೆಟ್)

ಪುಣೆ: 48,000 ರೂ. (22 ಕ್ಯಾರೆಟ್), 52,400 ರೂ. (24 ಕ್ಯಾರೆಟ್)

ಜೈಪುರ್: 48,100 ರೂ. (22 ಕ್ಯಾರೆಟ್), 52,450 ರೂ. (24 ಕ್ಯಾರೆಟ್)

ಮದುರೈ: 48,200 ರೂ. (22 ಕ್ಯಾರೆಟ್), 52,580 ರೂ. (24 ಕ್ಯಾರೆಟ್)

ವಿಜಯವಾಡ: 47,950 ರೂ. (22 ಕ್ಯಾರೆಟ್), 52,310 ರೂ. (24 ಕ್ಯಾರೆಟ್)

ವಿಶಾಖಪಟ್ಟಣ: 47,950 ರೂ. (22 ಕ್ಯಾರೆಟ್), 52,310 ರೂ. (24 ಕ್ಯಾರೆಟ್)

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಬೆಳ್ಳಿ ದರ ಹೀಗಿದೆ (ಪ್ರತಿ 1 ಕೇಜಿ​ಗೆ):

ಬೆಂಗಳೂರು: 71,300 ರೂ.

ಮೈಸೂರು: 71,300 ರೂ.

ಮಂಗಳೂರು: 71,300 ರೂ.

ಚೆನ್ನೈ: 71,300

ಮುಂಬೈ: 66,800

ದೆಹಲಿ: 71,300

ಕೋಲ್ಕತ್ತಾ: 66,800

ಹೈದರಾಬಾದ್: 71,300

ಕೇರಳ: 71,300

ಪುಣೆ: 66,800

ಜೈಪುರ್: 66,800

ಮದುರೈ: 71,300

ವಿಜಯವಾಡ: 71,300

ವಿಶಾಖಪಟ್ಟಣ: 71,300

(ಮೂಲ: Goodreturns.in)

ಇದನ್ನೂ ಓದಿ: ತೆರಿಗೆಯ ಹೊರೆ ಇಲ್ಲದೆ ಎಷ್ಟು ಪ್ರಮಾಣದಲ್ಲಿ ಚಿನ್ನವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು?

Follow Us
TV9 Web
TV9 Web

TV9 Kannada

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!